Home Tags Online kannadanews

Tag: online kannadanews

ಈ ಕಾಯಿಲೆಯಿಂದಾಗಿ ಮಲೆನಾಡಿನ ಪ್ರವಾಸಿ ತಾಣಗಳು ಬಂದ್!!

0
ಚಿಕ್ಕಮಗಳೂರು:      ಮಂಗನ ಕಾಯಿಲೆಯಿಂದ ಬೇಸತ್ತ ಅರಣ್ಯ ಇಲಾಖೆ ಚಿಕ್ಕಮಗಳೂರಿನ ಹಲವು ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್ ನ್ನು ನಿಷೇಧಿಸಿ ಆದೇಶ ಹೊರಡಿಸಿದೆ.      ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಈ ಮಹಾಮಾರಿಗೆ 1993 ರಿಂದ...

ಬೆಂಕಿ ಸ್ಫೋಟ : ಅವಘಡದಿಂದ ಪಾರಾದ ಸುತ್ತೂರು ಶ್ರೀಗಳು!!

0
ಮೈಸೂರು:       ನೈಟ್ರೋಜನ್ ಬಲೂನ್ ಸ್ಫೋಟಗೊಂಡು ಬೆಂಕಿ ಆವರಿಸಿಕೊಂಡು ಬೆಂಕಿ ತಗುಲಿದ್ದರೂ ಪವಾಡವೆಂಬಂತೆ ಸುತ್ತೂರು ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.       ಸುತ್ತೂರು ಜಾತ್ರಾ ಮಹೋತ್ಸವದ ನಿಮಿತ್ತ ಇಂದು ಕುಸ್ತಿ...

ಪ್ರಿಯಾಂಕಾ ಗಾಂಧಿಯೊಂದಿಗೆ ಕಾಂಗ್ರೆಸ್ ಮಹಾಭಾರತ ಕೊನೆ – ಅನಂತಕುಮಾರ ಹೆಗಡೆ

0
ಶಿರಸಿ:         ಪ್ರಿಯಾಂಕಾ ಗಾಂಧಿಯೊಂದಿಗೆ ಕಾಂಗ್ರೆಸ್ ನ ಮಹಾಭಾರತ ಕೊನೆಗೊಳ್ಳಲಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವ್ಯಂಗ್ಯವಾಡಿದ್ದಾರೆ.     ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ...

ಗೋವಾ ಸಿಎಂ ಮನೋಹರ್ ಪರಿಕ್ಕರ್ ಆರೋಗ್ಯ ಗಂಭೀರ!!

0
ಪಣಜಿ:       ಮೇದೋಜೀರಕ ಗ್ರಂಥಿಯ ಕ್ಯಾನ್ಸರ್​​ನಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್​ ಪರಿಕ್ಕರ್​ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.       ಸೋಮವಾರ 'ವಿಶ್ವ ಕ್ಯಾನ್ಸರ್ ದಿನ'ದ ಹಿನ್ನಲೆಯಲ್ಲಿ 'ಮನುಷ್ಯ ಮನಸ್ಸು...

ರಸ್ತೆ ಅಪಘಾತ : ಮೂವರ ದುರ್ಮರಣ!!

0
 ರಾಮನಗರ:       ರಸ್ತೆಯ ಡಿವೈಡರ್‌ಗೆ ಕಾರು ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ 3 ಮಂದಿ ಮೃತಪಟ್ಟಿರುವ ಘಟನೆ ಮಾಗಡಿ ತಾಲೂಕಿನ ತಾಳೆಕೆರೆ ಹ್ಯಾಂಡ್​ಪೋಸ್ಟ್ ಬಳಿ ನಡೆದಿದೆ.       ಕಾರಿನಲ್ಲಿ 4 ಮಂದಿ...

ಶಾಸಕ ಆನಂದ್ ಸಿಂಗ್ ದಿಢೀರ್ ಡಿಸ್ಚಾರ್ಜ್!!

0
ಬೆಂಗಳೂರು:       ಬಿಡದಿಯ ಈಗಲ್ಟನ್ ರೆಸಾರ್ಟಿನಲ್ಲಿ ಶಾಸಕ ಕಂಪ್ಲಿ ಗಣೇಶ್ ಅವರಿಂದ ಹಲ್ಲೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಳ್ಳಾರಿಯ ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಡಿಸ್ಚಾರ್ಜ್ ಆಗಿದ್ದಾರೆ.     ...

ಆಪರೇಷನ್ ಕಮಲದ ರೂವಾರಿ ಮೋದಿಯಲ್ಲ, ಬಿ.ಎಸ್.ವೈ!!?

0
ಬೆಂಗಳೂರು:      ಆಪರೇಷನ್ ಕಮಲದ ಹಿಂದಿರುವುದು ಪ್ರಧಾನಿ ನರೇಂದ್ರ ಮೋದಿಯಲ್ಲ, ಬದಲಾಗಿ ಮಾಜಿ ಸಿಎಂ ಯಡಿಯೂರಪ್ಪ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಆರೋಪಿಸಿದ್ದಾರೆ.      ಬೆಂಗಳೂರಿನ...

ಶಾಲೆಯಲ್ಲಿ ವಿದ್ಯಾರ್ಥಿಗೆ ಕರೆಂಟ್ ಶಾಕ್ : 3 ಶಿಕ್ಷಕರ ಸಸ್ಪೆಂಡ್!!

0
ಬಾಗಲಕೋಟೆ:       ವಿದ್ಯಾರ್ಥಿಯೊಬ್ಬ ಶಾಲೆಯಲ್ಲಿ ವಿದ್ಯುತ್ ಮೋಟಾರ್ ಪಂಪ್ ಆಫ್ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದು ಗಂಭೀರ ಗಾಯಗೊಂಡಿರುವ ಘಟನೆ ಮುಧೋಳ ತಾಲೂಕಿನ ಠಾಣಿಕೇರಿ ಗ್ರಾಮದ ಶಾಲೆಯೊಂದರಲ್ಲಿ ನಡೆದಿದೆ.      ...

ಸಿದ್ಧಗಂಗಾ ಶ್ರೀಗಳಿಗೆ ‘ಭಾರತರತ್ನ’ ನೀಡಲು ಲೋಕಸಭೆಯಲ್ಲಿ ಆಗ್ರಹಿಸಿದ ಸಂಸದರು!!

0
ನವದೆಹಲಿ:      ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ತುಮಕೂರು ಸಂಸದ  ಮುದ್ದ ಹನುಮೇಗೌಡ ಅವರು ಲೋಕಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ.      ಕಲಾಪದ...

ಕೆಲಸ ಕೊಡಿಸುವುದಾಗಿ ನಂಬಿಸಿ 16ರ ಬಾಲೆ ಮೇಲೆ ಅತ್ಯಾಚಾರ!

0
ಮೈಸೂರು:        ಸರಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ, 16 ವರ್ಷದ ಬಾಲಕಿಯ ಮೇಲೆ ಮೂವರು ಪಾದ್ರಿಗಳು ಅತ್ಯಾಚಾರವೆಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.       ಮೈಸೂರಿನ ಪಾದ್ರಿಯೊಬ್ಬ,  ಬಾಲಕಿಯ ತಾಯಿಗೆ ನಿಮ್ಮ...
Share via