Home Tags Online kannadanews

Tag: online kannadanews

ಜಾತಿ ಪ್ರಮಾಣಪತ್ರ ನೀಡಲು ಒತ್ತಾಯ

0
ದಾವಣಗೆರೆ:       ಜೀವಿತಾವಧಿ ಜಾತಿ ಪ್ರಮಾಣಪತ್ರವಿದ್ದರೂ ಶಾಲಾ-ಕಾಲೇಜುಗಳಲ್ಲಿ ಹೊಸ ಜಾತಿ ಪ್ರಮಾಣಪತ್ರ ನೀಡಬೇಕೆಂದು ಕೇಳುತ್ತಿರುವ ಹಿನ್ನೆಲೆಯಲ್ಲಿ ಭೋವಿ ವಿದ್ಯಾರ್ಥಿಗಳಿಗೆ ತಕ್ಷಣವೇ ಜಾತಿ ಪ್ರಮಾಣಪತ್ರ ನೀಡಬೇಕೆಂದು ಆಗ್ರಹಿಸಿ, ಜಿಲ್ಲಾ ಪರಿಶಿಷ್ಟ ಜಾತಿ,...

2017ರ ವಿವಿ ತಿದ್ದುಪಡಿ ಮಸೂದೆ ರದ್ದತಿಗೆ ಆಗ್ರಹ

0
ದಾವಣಗೆರೆ:       ತರಾತುರಿಯಲ್ಲಿ ಮಂಡಿಸಿರುವ 2017ರ ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆಯನ್ನು ರದ್ದು ಮಾಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಮಂಗಳವಾರ...

ಫೆ.8ರಂದು ತಾಲೂಕು ಸಾಹಿತ್ಯ ಸಮ್ಮೇಳನ…!!

0
ದಾವಣಗೆರೆ:       ತಾಲೂಕಿನ ಆನಗೋಡು ಗ್ರಾಮದಲ್ಲಿ ಫೆ.8ರಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 8ನೇ ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ...

ನಿರುತ್ಸಾಹದ ಉದ್ಯೋಗ ಮೇಳ….!!!

0
ಕೊರಟಗೆರೆ       ರಾಜ್ಯ ಸರ್ಕಾರ ಉದ್ಯೋಗ ಸೃಷ್ಟಿಸುವ ಮಹತ್ವಾಕಾಂಕ್ಷೆಯೊಂದಿಗೆ ಪ್ರಾರಂಭಿಸಿದ ಉದ್ಯೋಗ ಮೇಳ ಕಾರ್ಯಕ್ರಮವು ಮಂಗಳವಾರ ಕೊರಟಗೆರೆ ಪಟ್ಟಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ತಹಸೀಲ್ದಾರ್‍ರ ನಿರುತ್ಸಾಹಕ್ಕೆ ಕೇವಲ ಎಂಟು ಜನಕ್ಕೆ ಮಾತ್ರ...

ಈ ಕಾಯಿಲೆಯಿಂದಾಗಿ ಮಲೆನಾಡಿನ ಪ್ರವಾಸಿ ತಾಣಗಳು ಬಂದ್!!

0
ಚಿಕ್ಕಮಗಳೂರು:      ಮಂಗನ ಕಾಯಿಲೆಯಿಂದ ಬೇಸತ್ತ ಅರಣ್ಯ ಇಲಾಖೆ ಚಿಕ್ಕಮಗಳೂರಿನ ಹಲವು ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್ ನ್ನು ನಿಷೇಧಿಸಿ ಆದೇಶ ಹೊರಡಿಸಿದೆ.      ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಈ ಮಹಾಮಾರಿಗೆ 1993 ರಿಂದ...

ಬೆಂಕಿ ಸ್ಫೋಟ : ಅವಘಡದಿಂದ ಪಾರಾದ ಸುತ್ತೂರು ಶ್ರೀಗಳು!!

0
ಮೈಸೂರು:       ನೈಟ್ರೋಜನ್ ಬಲೂನ್ ಸ್ಫೋಟಗೊಂಡು ಬೆಂಕಿ ಆವರಿಸಿಕೊಂಡು ಬೆಂಕಿ ತಗುಲಿದ್ದರೂ ಪವಾಡವೆಂಬಂತೆ ಸುತ್ತೂರು ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.       ಸುತ್ತೂರು ಜಾತ್ರಾ ಮಹೋತ್ಸವದ ನಿಮಿತ್ತ ಇಂದು ಕುಸ್ತಿ...

ಪ್ರಿಯಾಂಕಾ ಗಾಂಧಿಯೊಂದಿಗೆ ಕಾಂಗ್ರೆಸ್ ಮಹಾಭಾರತ ಕೊನೆ – ಅನಂತಕುಮಾರ ಹೆಗಡೆ

0
ಶಿರಸಿ:         ಪ್ರಿಯಾಂಕಾ ಗಾಂಧಿಯೊಂದಿಗೆ ಕಾಂಗ್ರೆಸ್ ನ ಮಹಾಭಾರತ ಕೊನೆಗೊಳ್ಳಲಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವ್ಯಂಗ್ಯವಾಡಿದ್ದಾರೆ.     ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ...

ಗೋವಾ ಸಿಎಂ ಮನೋಹರ್ ಪರಿಕ್ಕರ್ ಆರೋಗ್ಯ ಗಂಭೀರ!!

0
ಪಣಜಿ:       ಮೇದೋಜೀರಕ ಗ್ರಂಥಿಯ ಕ್ಯಾನ್ಸರ್​​ನಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್​ ಪರಿಕ್ಕರ್​ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.       ಸೋಮವಾರ 'ವಿಶ್ವ ಕ್ಯಾನ್ಸರ್ ದಿನ'ದ ಹಿನ್ನಲೆಯಲ್ಲಿ 'ಮನುಷ್ಯ ಮನಸ್ಸು...

ರಸ್ತೆ ಅಪಘಾತ : ಮೂವರ ದುರ್ಮರಣ!!

0
 ರಾಮನಗರ:       ರಸ್ತೆಯ ಡಿವೈಡರ್‌ಗೆ ಕಾರು ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ 3 ಮಂದಿ ಮೃತಪಟ್ಟಿರುವ ಘಟನೆ ಮಾಗಡಿ ತಾಲೂಕಿನ ತಾಳೆಕೆರೆ ಹ್ಯಾಂಡ್​ಪೋಸ್ಟ್ ಬಳಿ ನಡೆದಿದೆ.       ಕಾರಿನಲ್ಲಿ 4 ಮಂದಿ...

ಶಾಸಕ ಆನಂದ್ ಸಿಂಗ್ ದಿಢೀರ್ ಡಿಸ್ಚಾರ್ಜ್!!

0
ಬೆಂಗಳೂರು:       ಬಿಡದಿಯ ಈಗಲ್ಟನ್ ರೆಸಾರ್ಟಿನಲ್ಲಿ ಶಾಸಕ ಕಂಪ್ಲಿ ಗಣೇಶ್ ಅವರಿಂದ ಹಲ್ಲೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಳ್ಳಾರಿಯ ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಡಿಸ್ಚಾರ್ಜ್ ಆಗಿದ್ದಾರೆ.     ...
Share via