Tag: online kannadanews
‘ಮಂಡ್ಯ ಜೆಡಿಎಸ್ ಅಭ್ಯರ್ಥಿ ಯಾರೆಂದು ಗೊತ್ತಿಲ್ಲ’ – ಸಿದ್ದು
ಮಂಡ್ಯ: ಮಂಡ್ಯ ಜೆಡಿಎಸ್ ಪಕ್ಷದಲ್ಲಿ ಯಾರು ಕ್ಯಾಂಡಿಡೇಟ್ ಆಗುತ್ತಾರೆ ಎಂದು ಗೊತ್ತಿಲ್ಲ. ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸುತ್ತೇವೆ' ಎಂದು ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಮಾತನಾಡಿದ ಅವರು, ಮಂಡ್ಯ ಚುನಾವಣೆಯ...
ತಿಪಟೂರು : ಕೆರೆಯಲ್ಲಿ ಮಹಿಳೆಯ ಶವ ಪತ್ತೆ!!
ತಿಪಟೂರು : ನಗರದ ಅಣ್ಣಾಪುರ ರಸ್ತೆಯಲ್ಲಿ ಬರುವ ಕೆರೆ ಭಾಗದಲ್ಲಿ ಸುಮಾರು 35 ವರ್ಷದ ಮಹಿಳೆಯ ಶವವೊಂದು ಪತ್ತೆಯಾಗಿದೆ. ಮಹಿಳೆ ಕೆರೆಯಲ್ಲಿ ಬಿದ್ದು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದ್ದು,...
ವೈದ್ಯನ ಎಡವಟ್ಟು : 3 ತಿಂಗಳ ಮಗುವಿನ ಬೆರಳು ಕಟ್ !!!
ಬೆಳಗಾವಿ: ಮಗುವಿನ ಬ್ಯಾಂಡೇಜ್ ತೆಗೆಯುವ ವೇಳೆಯಲ್ಲಿ ಬೆರಳನ್ನೇ ಕಟ್ ಮಾಡಿರುವ ಆಘಾತಕಾರಿ ಘಟನೆಯೊಂದು ನಗರದ ಕಿರ್ಲೋಸ್ಕರ್ ರಸ್ತೆಯಲ್ಲಿರುವ ಬೆಳಗಾವಿ ಚಿಲ್ಡ್ರನ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ...
ಸಂಜೆ 5 ಗಂಟೆಗೆ ಲೋಕಸಭಾ ಚುನಾವಣಾ ದಿನಾಂಕ ಪ್ರಕಟ!!?
ನವದೆಹಲಿ: 17ನೇ ಲೋಕಸಭಾ ಚುನಾವಣೆ ವೇಳಾಪಟ್ಟಿಯನ್ನು ಘೋಷಿಸಲು ಚುನಾವಣಾ ಆಯೋಗ ಸಿದ್ಧವಾಗಿದ್ದು, ಇಂದೇ(ಭಾನುವಾರ) ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ಇಂದು ಸಂಜೆ 5 ಗಂಟೆಗೆ ದೆಹಲಿಯ...
‘ರೇವಣ್ಣ ಸುಮಲತಾರ ಬಗ್ಗೆ ಎಚ್ಚರಿಕೆಯಿಂದ ಮಾತಾಡಬೇಕಿತ್ತು’- ಸಿಎಂ ಕ್ಷಮೆ ಯಾಚನೆ!
ಬೆಂಗಳೂರು: “ರೇವಣ್ಣ ಮಾತನಾಡುವಾಗ ಎಚ್ಚರಿಕೆ ಯಿಂದ ಮಾತನಾಡಬೇಕಿತ್ತು. ಅವರು ಮಾತನಾಡಿರುವುದರಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ,” ಸಚಿವ ಹೆಚ್.ಡಿ. ರೇವಣ್ಣ ಪರವಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕ್ಷಮೆ ಕೇಳಿದ್ದಾರೆ. ...
ರಾಜಸ್ಥಾನ : ಮಿಗ್-21 ವಿಮಾನ ಪತನ!
ಬಿಕನೇರ್: ಭಾರತ- ಪಾಕಿಸ್ತಾನದ ಗಡಿಯ ಬಿಕನೇರ್ ಸಮೀಪದ ನಾಲ್ನಲ್ಲಿ ಮತ್ತೊಂದು ಮಿಗ್ - 21 ಯುದ್ಧ ವಿಮಾನ ಅಪಘಾತಕ್ಕೀಡಾಗಿ ಕೆಳಕ್ಕೆ ಉರುಳಿದೆ. ಯುದ್ಧ ವಿಮಾನ ಬಿಕಾನೇರ್ ಬಳಿಯ ನಲ್...
ಮನೆಯ ಗ್ಯಾಸ್ ಲೀಕ್ : 13 ವರ್ಷದ ಬಾಲಕ ಸಾವು!!!
ಬೆಂಗಳೂರು: ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿ 13 ವರ್ಷದ ಬಾಲಕ ಉಸಿರುಗಟ್ಟಿ ಮಗುವೊಂದು ಮೃತಪಟ್ಟಿರುವ ಘಟನೆ ಇಂದು ನಗರದಲ್ಲಿ ನಡೆದಿದೆ. ಸಮೀರ್(13) ಮೃತ ಬಾಲಕ. ಇಂದು ಬೆಳಗ್ಗೆ 5 ಗಂಟೆಗೆ...
ಅಂಬರೀಷ್ ಸತ್ತು ಆರು ತಿಂಗಳಾಗಿಲ್ಲ, ಸುಮಲತಾಗೆ ಚುನಾವಣೆ ಬೇಕಾ..? : ರೇವಣ್ಣ ಟೀಕೆ
ಬೆಂಗಳೂರು: ಅಂಬರೀಶ್ ಸತ್ತು ಇನ್ನೂ ಇನ್ನೂ ಆರು ತಿಂಗಳಾಗಿಲ್ಲ. ಸುಮಲತಾ ಅವರಿಗೆ ಇದೆಲ್ಲ ಬೇಕಿತ್ತಾ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವಹೇಳನಕಾರಿ ಹೇಳಿಕೆಯೊಂದನ್ನು ನೀಡಿದ್ದಾರೆ. ಲೋಕಸಭೆ...
ಸಂಸದ ಪ್ರತಾಪ್ ಸಿಂಹ ಪೊಲೀಸ್ ಕಸ್ಟಡಿಗೆ.!
ಬೆಂಗಳೂರು: ಖ್ಯಾತ ನಟ ಪ್ರಕಾಶ್ ರೈ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆಯಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ...
ನಾಗರಹೊಳೆಯಲ್ಲಿ ಅರ್ಧ ಕಿ.ಮೀ.ಗೊಂದು ಹಂಪ್ : ಹೈಕೋರ್ಟ್ ಆದೇಶ
ಬೆಂಗಳೂರು: ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ 11 ಕಿ.ಮೀ ಉದ್ದದ ರಸ್ತೆಯಲ್ಲಿ ಪ್ರತಿ 500 ಮೀಟರ್‌ಗೆ ಒಂದು ಹಂಪ್ ನಿರ್ಮಾಣ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ. ...













