Tag: online kannadanews
ಮಧುಗಿರಿ : ನೃಪತುಂಗ ಸರ್ಕಲ್ ಬಳಿ ಯುವಕನ ಶವ ಪತ್ತೆ!!
ಮಧುಗಿರಿ: ಯುವಕನೊಬ್ಬನ ಮೇಲೆ ಅಪರಿಚಿತ ವಾಹನ ಹರಿಸಿ ಕೊಲೆ ಮಾಡಿ, ರಸ್ತೆಯ ಸಮೀಪ ಶವವನ್ನು ಎಸೆದು ಪರಾರಿಯಾಗಿರುವ ಘಟನೆ ಪಟ್ಟಣದ ನೃಪತುಂಗ ರಸ್ತೆಯಲ್ಲಿನ ಗುರುಭವನ ಮುಂಭಾಗ ನಡೆದಿದೆ. ...
ಅಗ್ನಿ ದುರಂತ : ಸರ್ಕಾರಿ ದಾಖಲೆಗಳು ಭಸ್ಮ!!
ದೆಹಲಿ:
ದೆಹಲಿಯ ಸಿಜಿಓ ಕಾಂಪ್ಲೆಕ್ಸ್ ನಲ್ಲಿನ 5ನೇ ಮಹಡಿಯಲ್ಲಿರುವ ಪಂಡಿತ್ ದೀನ್ ದಯಾಳ್ ಅಂತ್ಯೋದಯ ಭವನದಲ್ಲಿ ಬುಧವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಆಕಸ್ಮಿಕ ಬೆಂಕಿಯಿಂದ ಮಹತ್ವದ ಸರ್ಕಾರಿ ದಾಖಲೆಗಳು ಸುಟ್ಟು ಭಸ್ಮವಾಗಿದೆ...
ಕುಟುಂಬ ರಾಜಕಾರಣವನ್ನು ಸಮರ್ಥಿಸಿಕೊಂಡ ಸಿಎಂ ಪತ್ನಿ!!
ಮಂಡ್ಯ: ಕುಟುಂಬ ರಾಜಕಾರಣ ಎಲ್ಲಿಲ್ಲ.. ನಮ್ಮದು ಕುಟುಂಬ ರಾಜಕಾರಣ ಎನ್ನಲು ಯಾರಿಗೂ ಹಕ್ಕು ಇಲ್ಲ ಎಂದು ಸಿಎಂ ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಮದ್ದೂರಿನಲ್ಲಿ...
ಸಕಲ ಸರ್ಕಾರಿ ಗೌರವದೊಂದಿಗೆ ಮಾಜಿ ಸಚಿವ ಧನಂಜಯ ಅಂತ್ಯಕ್ರಿಯೆ
ಮಂಗಳೂರು: ಮಂಗಳೂರಿನಲ್ಲಿ ನಿನ್ನೆ ಸೋಮವಾರ (ಮಾರ್ಚ್.04) ನಿಧನರಾಗಿದ್ದ, ಕೇಂದ್ರದ ಮಾಜಿ ಸಚಿವ ವಿ.ಧನಂಜಯ ಕುಮಾರ್ ಅವರ ಅಂತ್ಯ ಸಂಸ್ಕಾರವು ಇಂದು ಮಧ್ಯಾಹ್ನ ಅವರ ಹುಟ್ಟೂರು ವೇಣೂರಿನಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ...
ನಾಳೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಜಾಧವ್ ಬಿಜೆಪಿಗೆ…!!!
ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಕಾಂಗ್ರೆಸ್ ಪಕ್ಷದ ರೆಬೆಲ್ ಮುಖಂಡ ಉಮೇಶ್ ಜಾಧವ್ ನಾಳೆ (ಮಾರ್ಚ್ 6)ಮೋದಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈ ಕುರಿತು...
ಡಿಕೆಶಿಗೆ ಆದಾಯ ತೆರಿಗೆ ಇಲಾಖೆ ಶಾಕ್ : ಆಸ್ತಿ ಜಪ್ತಿ!!?
ಬೆಂಗಳೂರು : ಸಚಿವ ಡಿ.ಕೆ.ಶಿವಕುಮಾರ್ ಗೆ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದ್ದು, ಬೇನಾಮಿ ಆಸ್ತಿ ಸುಳಿಯಲ್ಲಿ ಸಿಲುಕಿರುವ ಡಿಕೆಶಿಗೆ ನೋಟಿಸ್ ಮೇಲೆ ನೋಟಿಸ್ ನೀಡುತ್ತಿರುವ ಇಡಿ ಜೊತೆಗೆ...
ಎನ್ ಕೌಂಟರ್ : ಮತ್ತಿಬ್ಬರು ಉಗ್ರರು ಫಿನಿಷ್!!!
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಟ್ರಾಲ್‌ನಲ್ಲಿ ಮಂಗಳವಾರ ಭದ್ರತಾಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. https://twitter.com/ANI/status/1102767748185088000 ಎನ್‍ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್(ಎಚ್‍ಎಮ್)ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಹೊಡೆರುಳಿಸುವಲ್ಲಿ ಸೇನೆ...
‘ ಸುಮಲತಾಗೆ ಟಿಕೆಟ್ ಕೊಡಲ್ಲ ‘ – ಸಿದ್ದು
ಹುಬ್ಬಳ್ಳಿ : ಮಂಡ್ಯದಿಂದ ಸುಮಲತಾಗೆ ಟಿಕೆಟ್ ಕೊಡಲು ಸಾಧ್ಯವಿಲ್ಲ. “ಪಕ್ಷೇತರರಾಗಿ ಸ್ಪರ್ಧಿಸುವುದು ಸಂಪೂರ್ಣವಾಗಿ ಸುಮಲತಾ ಅವರಿಗೆ ಬಿಟ್ಟ ನಿರ್ಧಾರ. ಈ ಬಗ್ಗೆ ನಾನು ಏನನನ್ನೂ ಹೇಳಲು ಸಾಧ್ಯವಿಲ್ಲ,” ಎಂದು ಮಾಜಿ...
ಪತ್ನಿಯ ಕೊಂದು ವಿಡಿಯೋ ಕಾಲ್ ಮಾಡಿ ಶವ ತೋರಿಸಿದ ಪತಿ..!
ವಿಜಯಪುರ: ವಿಚ್ಛೇದನ ನೀಡಲು ಒಪ್ಪದ ಹೆಂಡತಿಯನ್ನು ಕೊಲೆಗೈದು ಬಳಿಕ ವಿಡಿಯೋ ಕಾಲ್ ಮೂಲಕ ಆಕೆಯ ಶವವನ್ನು ಮನೆಯವರಿಗೆ ತೋರಿಸಿದ ಆಘಾತಕಾರಿ ಘಟನೆಯೊಂದು ವಿಜಯಪುರದಲ್ಲಿ ನಡೆದಿದೆ. ಸೋನಾಬಾಯಿ ಮಲ್ಲಿಕಾರ್ಜುನ ಪವಾರ್ (28)...
ಹಂದ್ವಾರ ಎನ್ ಕೌಂಟರ್ : ಇಬ್ಬರು ಉಗ್ರರ ಹತ್ಯೆ!
ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಹಂದ್ವಾರದಲ್ಲಿ ನಡೆಯುತ್ತಿರುವ ಭಾರತೀಯ ಸೇನೆ ಮತ್ತು ಉಗ್ರರ ನಡುವಿನ ಗುಂಡಿನ...













