Tag: onlinekannadanews
ಲೋಕಸಭಾ ಸಾರ್ವತ್ರಿಕ ಚುನಾವಣೆ- ಮತ ಎಣಿಕೆಗೆ ಕ್ಷಣಗಣನೆ
ಹಾವೇರಿ ಹಾವೇರಿ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭಗೊಂಡಿದೆ. ಇದೇ ಮೇ 23ರ ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭಗೊಂಡು ಸಂಜೆ ಫಲಿತಾಂಶ...
1.85 ಕೋಟಿ ರೂ ನೂತನ ಕಟ್ಟಡ ಸಂಪೂರ್ಣ ಕಳಪೆ ಕಾಮಗಾರಿಯಿಂದ ಕೂಡಿದೆ :ಸತ್ಯನಾರಾಯಣ್
ಶಿರಾ: ಶಾಸಕ ಬಿ.ಸತ್ಯನಾರಾಯಣ್ ಬುಧವಾರದಂದು ತಾಲ್ಲೂಕಿನ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಧಿಡೀರ್ ಭೇಟಿ ನೀಡಿ ಕಾಮಗಾರಿಗಳ ಗುಣಮಟ್ಟ ಹಾಗೂ ಈಗಾಗಲೇ ಕಳೆದ ಒಂದು ವರ್ಷದ ಹಿಂದೆ ನಡೆದಿದ್ದ ಹಲವು ಕಾಮಗಾರಿಗಳ ಕಳಪೆ ಕಾಮಗಾರಿಯನ್ನು...
ಆಟೋದಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ಮಾಂಗಲ್ಯ ಕಸಿದರು..!
ಮಧುಗಿರಿ- ಪಾವಗಡ ಹೆದ್ದಾರಿಯ ಚಿನ್ನೇನಹಳ್ಳಿಯ ಬಸ್ ನಿಲ್ದಾಣದಲ್ಲಿ ಮೇ 22ರಂದು ಚಿನ್ನೇನಹಳ್ಳಿ ಗ್ರಾಪಂಗೆ ಸೇರಿದ ಕೃಷ್ಣಾಪುರ ಗ್ರಾಮದ ಗಂಗಮ್ಮ (58) ಹೊಸಕೆರೆಯ ಎಸ್‍ಬಿಐ ಬ್ಯಾಂಕಿಗೆ ಹೋಗಲೆಂದು ಬಸ್ ಕಾಯುತ್ತಾ ನಿಂತಿದ್ದಾರೆ....
ಚುನಾವಣಾ ಸಿದ್ದತಾ ಪೂರ್ವಭಾವಿ ಸಭೆ
ತುರುವೇಕೆರೆ: ಜಿಲ್ಲೆಯಲ್ಲಿಯೇ ತುರುವೇಕೆರೆ ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ಮೇ 20 ರಂದು ನೆಡೆಯುವ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿಯ 14 ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಎಂದು ಶಾಸಕ ಮಸಾಲ...
ತುಮಕೂರು ಲೋಕಸಭಾ ಕ್ಷೇತ್ರ: ಸೋಲು ಗೆಲುವಿನ ಹಿನ್ನೋಟ
ತುಮಕೂರು 1952ರಿಂದ ಆರಂಭವಾಗಿ ತುಮಕೂರು ಲೋಕಸಭೆಗೆ ಕಳೆದ 67 ವರ್ಷಗಳಲ್ಲಿ 16 ಚುನಾವಣೆಗಳು ಮುಗಿದು 17ರ ಫಲಿತಾಂಶ ಗುರುವಾರ ಪ್ರಕಟವಾಗಬೇಕಾಗಿದೆ. 16 ಚುನಾವಣೆಗಳ ಪೈಕಿ ಕಾಂಗ್ರೆಸ್ ಅಭ್ಯರ್ಥಿಗಳೇ ಅತಿ ಹೆಚ್ಚು ಅವಧಿ...
ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ
ಗುತ್ತಲ : ರೈತರ ಏಳಿಗೆಗಾಗಿ ಸರ್ಕಾರದಿಂದ ಕೃಷಿ ಇಲಾಖೆಯ ಮುಖಾಂತರ ದೊರೆಯುವ ಸೌಲಭ್ಯಗಳನ್ನು ಸೂಕ್ತ ರೀತಿಯಲ್ಲಿ ಪಡೆದುಕೊಳ್ಳುವಲ್ಲಿ ರೈತ ಬಾಂದವರು ಮುಂದಾಗಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಕರಿಯಲ್ಲಪ್ಪ ಕೊರಚರ...
ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಕಾರ್ಯಕ್ರಮ
ಹರಿಹರ ಸರ್ಕಾರದಿಂದ ಕೃಷಿ ಇಲಾಖೆಗೆ ಬರುವ ಪ್ರತಿಯೊಂದು ಯೋಜನೆ ಹಾಗೂ ಸೌಲಭ್ಯಗಳನ್ನು ತಾಲೂಕಿನ ಜನರಿಗೆ ತಲುಪಿಸುವುದೇ ನಮ್ಮ ಕರ್ತವ್ಯ ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ವಿ.ಪಿ ಗೋವರ್ಧನ್ ಭರವಸೆ...
ಪುಸ್ತಕ ವಿತರಣಾ ಕಾರ್ಯಕ್ರಮ
ಹಾನಗಲ್ಲ : ಹಾನಗಲ್ಲ ತಾಲೂಕಿನ 223 ಪ್ರಾಥಮಿಕ ಶಾಲೆಗಳು, 55 ಕ್ಕೂ ಅಧಿಕ ಪ್ರೌಢಶಾಲೆಗಳ ಆರಂಭಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಿದ್ಧತೆ ಮಾಡಿಕೊಂಡಿದ್ದು, 2.33 ಲಕ್ಷ ಪುಸ್ತಕಗಳನ್ನು ವಿತರಿಸುತ್ತಿದೆ.ರಾಜ್ಯದ ಬಹುದೊಡ್ಡ ತಾಲೂಕುಗಳಲ್ಲಿ...
ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸಿದರೆ ತಕ್ಷಣ ಕೆಲಸ- ಸಿಇಓ
ಹಾವೇರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಲೀಲಾವತಿ ಅವರು ಜಿಲ್ಲೆಯ ವಿವಿಧ ತಾಲೂಕುಗಳಿಗೆ ಬುಧವಾರ ಭೇಟಿ ನೀಡಿ ಬರ ಪರಿಹಾರ ಕಾಮಗಾರಿ ಹಾಗೂ ಜಲಾಮೃತ ಯೋಜನೆಯಡಿ ಬೆಳೆಸಲಾದ ಸಸಿಗಳ ಬೆಳವಣಿಗೆ...
ವಾಗ್ಮೀಯ ಕಲೆಯ ಮೂಲಕ ಉತ್ತಮ ಸಂಶೋಧಕರಾಗಲು ಸಾಧ್ಯ.
ಹೊಸಪೇಟೆ ಸಂಶೋಧನಾ ವಿದ್ಯಾರ್ಥಿಗಳು ಹಲವು ವಿಭಾಗಗಳಲ್ಲಿ ಮುಕ್ತ ಚರ್ಚೆ ಮತ್ತು ಸಂವಾದಗಳನ್ನು ಮಾಡುವ ಮೂಲಕ ಅಪಾರ ಜ್ಞಾನವನ್ನು ಸಂಪಾದಿಸಲು ಸಾಧ್ಯ. ಆ ಮೂಲಕ ಭವಿಷ್ಯದಲ್ಲಿ ಉತ್ತಮ ವಾಗ್ಮಿಗಳಾಗಬಹುದು ಮತ್ತು ಉತ್ತಮ...













