Tag: onlinekannadanews
ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ: ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ
ಹಾವೇರಿ ತಾಲೂಕು ಶಿಶು ಅಭಿವೃದ್ಧಿ ಯೋನನಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಲಾದ ‘ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ’(ಬೇಟಿ ಬಚಾವೋ ಬೇಟಿ ಪಡಾವೋ) ಕಾರ್ಯಕ್ರಮದ ಗೋಡೆ ಬರಹ ಕಾರ್ಯಕ್ರಮಕ್ಕೆ...
ವಿದ್ಯಾರ್ಥಿಗಳು, ಸಾರ್ವಜನಿಕರಿಗಾಗಿ ನೂತನ ಸಾರಿಗೆ ಬಸ್‍ಗಳಿಗೆ ಚಾಲನೆ
ಕೊರಟಗೆರೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಆದೇಶದ ಮೇರೆಗೆ ಕೊರಟಗೆರೆ ತಾಲ್ಲೂಕು ವ್ಯಾಪ್ತಿಯ ಗ್ರಾಮೀಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ನೂತನವಾಗಿ ಗ್ರಾಮೀಣ ನಗರಸಾರಿಗೆ ಬಸ್‍ಗಳ ಸಂಚಾರಕ್ಕೆ ಚಾಲನೆ ನೀಡಲಾಗಿದೆ ಎಂದು...
ಮಾರಕಾಸ್ತ್ರಗಳಿಂದ ಬೆದರಿಸಿ ಸುಲಿಗೆ ಮಾಡುತ್ತಿದ್ದ ಐವರ ಬಂಧನ
ಬೆಂಗಳೂರು ಅಪರಾಧ ಕೃತ್ಯಗಳಲ್ಲಿ ಬಂಧಿತರಾಗಿ ಜೈಲಿನಲ್ಲಿ ಪರಿಚಯವಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದ ನಂತರ ಗ್ಯಾಂಗ್ ಕಟ್ಟಿಕೊಂಡು ಕಾರು, ದ್ವಿಚಕ್ರ ವಾಹನಗಳಲ್ಲಿ ಒಂಟಿಯಾಗಿ ಬರುವವರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ...
ಮನೆ ಮಂಜೂರಾತಿ ಆಯ್ಕೆ ಪಟ್ಟಿಯಲ್ಲಿ ಜಾತಿ ಅದಲು ಬದಲು..!
ಮಿಡಿಗೇಶಿ ಗ್ರಾಮಾಂತರ ಪ್ರದೇಶಗಳಲ್ಲಿನ ದೀನ, ದಲಿತ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದ ಜನಾಂಗಗಳಲ್ಲಿ ಕೆಲವರು ಕೂಲಿ ನಾಲಿ, ಸಣ್ಣಪುಟ್ಟ ವ್ಯಾಪಾರ, ಇನ್ನೂ ಕೆಲವು ಮಹಿಳೆಯರು ಗಾರ್ಮೆಂಟ್ಸ್‍ಗಳಲ್ಲಿ...
ಶೌಚಾಲಯ ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಹಣ ಬಿಡುಗಡೆ ಯಾವಾಗ?
ಮಿಡಿಗೇಶಿ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಬೇಡತ್ತೂರು ಗ್ರಾಮ ಪಂಚಾಯಿತಿಗೆ ಸೇರಿದ ಕ್ಯಾತಗೊಂಡನಹಳ್ಳಿಯಲ್ಲಿ ಸ್ವಚ್ಛ ಭಾರತ್ ಯೋಜನೆಯಡಿ 2017-2018 ನೆ ಸಾಲಿನಲ್ಲಿ ಮಂಜಮ್ಮ ಕೋಂ/ಪ್ರಸನ್ನಕುಮಾರ್ ಅಂದಾಜು 12,000 ರೂ.ಗಳ ಮೊತ್ತದಲ್ಲಿ...
ವಿದ್ಯೆ ಮನುಷ್ಯನಿಗೆ ಸ್ವಾಭಿಮಾನದ ಬದುಕನ್ನು ರೂಪಿಸುತ್ತದೆ
ಚಿಕ್ಕನಾಯಕನಹಳ್ಳಿ ವಿದ್ಯೆ ಮನುಷ್ಯನಿಗೆ ಸ್ವಾಭಿಮಾನದ ಬದುಕನ್ನು ರೂಪಿಸುತ್ತದೆ, ತನ್ನ ಕಾಲ ಮೇಲೆ ತಾವೇ ನಿಲ್ಲುವಂತೆ ಮಾಡುತ್ತದೆ, ಮಕ್ಕಳು ಶ್ರಮ ಹಾಕಿದರೆ ಮಾತ್ರ ವಿದ್ಯೆ ಲಭಿಸುತ್ತದೆ ಎಂದು ಶಾಸಕ ಜೆ.ಸಿ.ಮಾಧುಸ್ವಾಮಿ...
ಇನ್ನೂ ಮುಗಿಯದ ಉದ್ಯಾನವನದ ಸುತ್ತಲಿನ ತಿಪ್ಪೇರಾಶಿ !
ಕುಣಿಗಲ್ ಇತ್ತೀಚೆಗೆ ಪ್ರಜಾಪ್ರಗತಿ ದಿನಪತ್ರಿಕೆಯಲ್ಲಿ ಪ್ರಕಟವಾದ “ಉದ್ಯಾನವನದ ಸುತ್ತ ತಿಪ್ಪೇರಾಶಿಗೆ ಮುಕ್ತಿ ಎಂದು” ಎಂಬ ಸುದ್ದಿ ಪ್ರಕಟವಾದ ಬೆನ್ನಲ್ಲೇ ಪುರಸಭೆ ಪಟ್ಟಣದ ಕೆಲವೆಡೆ ಸೇರಿದಂತೆ ಸ್ವಚ್ಛತಾ ಅಭಿಯಾನದಡಿಯಲ್ಲಿ ಶಾಸಕರ...
ಸ್ವ-ಉದ್ಯೋಗದಡಿ ಆರ್ಥಿಕ ಸ್ವಾವಲಂಬನೆ ಸಾಧ್ಯ
ತುರುವೇಕೆರೆ ಸ್ವ-ಉದ್ಯೋಗದಡಿ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಇನ್ನಿತರ ಕಾರ್ಯಕ್ರಮಗಳು ಮಹಿಳೆಯರಿಗೆ ಅನುಕೂಲವಾಗಿರುವುದರಿಂದ ಹಲವಾರು ಮಹಿಳೆಯರು ಇಂತಹ ಕಾರ್ಯಕ್ರಮಗಳಿಂದ ಪ್ರೇರಿತರಾಗಿ ಸ್ವ-ಉದ್ಯೋಗ ಕೈಗೊಂಡು ಆರ್ಥಿಕ ಸ್ವಾವಲಂಬನೆಯೊಂದಿಗೆ ಕುಟುಂಬದ ಪ್ರಗತಿಗೂ ಕಾರಣೀಭೂತರಾಗಿದ್ದಾರೆ...
ನ.19: ರೈತಸಂಘದ ವತಿಯಿಂದ ವಿಧಾನಸೌಧ ಮುತ್ತಿಗೆ
ತುರುವೇಕೆರೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರೈತರಿಗೆ ನೀಡಿದ್ದ ಮಾತಿನಂತೆ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಹಾಗೂ ಗ್ರಾಮೀಣ ಪ್ರದೇಶದ ಪುನಶ್ಚೇತನಕ್ಕೆ ವಿಶೇಷ ಪ್ಯಾಕೇಜ್ ರೂಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ...
ಗ್ರಾಪಂ ಸಿಬ್ಬಂದಿಗಳು ಕಂದಾಯ ವಸೂಲಿ ಮಾಡಬೇಕು
ಎಂ ಎನ್ ಕೋಟೆ ಎಲ್ಲಾ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಕಡ್ಡಾಯವಾಗಿ ಬಿಲ್ ಕಲೆಕ್ಟರ್ ಜೊತೆ ಸೇರಿ ಹಳ್ಳಿ ಹಳ್ಳಿಗಳಿಗೆ ಹೋಗಿ ಕಂದಾಯ ವಸೂಲಾತಿಯನ್ನು ಮಾಡಬೇಕು ಎಂದು ತಾಲ್ಲೂಕ್ ಕಾರ್ಯನಿರ್ವಾಹಕ...













