Tag: onlinekannadanews
ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸಿದರೆ ತಕ್ಷಣ ಕೆಲಸ- ಸಿಇಓ
ಹಾವೇರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಲೀಲಾವತಿ ಅವರು ಜಿಲ್ಲೆಯ ವಿವಿಧ ತಾಲೂಕುಗಳಿಗೆ ಬುಧವಾರ ಭೇಟಿ ನೀಡಿ ಬರ ಪರಿಹಾರ ಕಾಮಗಾರಿ ಹಾಗೂ ಜಲಾಮೃತ ಯೋಜನೆಯಡಿ ಬೆಳೆಸಲಾದ ಸಸಿಗಳ ಬೆಳವಣಿಗೆ...
ವಾಗ್ಮೀಯ ಕಲೆಯ ಮೂಲಕ ಉತ್ತಮ ಸಂಶೋಧಕರಾಗಲು ಸಾಧ್ಯ.
ಹೊಸಪೇಟೆ ಸಂಶೋಧನಾ ವಿದ್ಯಾರ್ಥಿಗಳು ಹಲವು ವಿಭಾಗಗಳಲ್ಲಿ ಮುಕ್ತ ಚರ್ಚೆ ಮತ್ತು ಸಂವಾದಗಳನ್ನು ಮಾಡುವ ಮೂಲಕ ಅಪಾರ ಜ್ಞಾನವನ್ನು ಸಂಪಾದಿಸಲು ಸಾಧ್ಯ. ಆ ಮೂಲಕ ಭವಿಷ್ಯದಲ್ಲಿ ಉತ್ತಮ ವಾಗ್ಮಿಗಳಾಗಬಹುದು ಮತ್ತು ಉತ್ತಮ...
ಶಿಕ್ಷಕರ ಕುಂದು ಕೊರತೆ ನಿವಾರಿಸಲು ಸರ್ಕಾರದ ಜೊತೆ ಚರ್ಚೆ ನಡೆಸಲಾಗುವುದು : ಡಾ.ಎಲ್.ಹನುಮಂತಯ್ಯ
ಬೆಂಗಳೂರು ಗ್ರಾಮೀಣ ಭಾಗದ ಸರ್ಕಾರಿ ಶಾಲಾ ಶಿಕ್ಷಕರ ಕೊರತೆ ನಿವಾರಿಸಲು ರಾಜ್ಯ ಸರ್ಕಾರದ ಜೊತೆ ಚರ್ಚೆ ನಡೆಸಲಾಗುವುದು ಎಂದು ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಅವರು ತಿಳಿಸಿದರು. ಗ್ರಾಮೀಣ ಭಾಗದ ಶಾಲೆಗಳಲ್ಲಿ...
ವಿವಾದ ಸೃಷ್ಠಿಸಿದ ಡಿ.ರೂಪ ಅವರ ಹೇಳಿಕೆ..!!
ಬೆಂಗಳೂರು ವಿದ್ಯುನ್ಮಾನ ಮತಯಂತ್ರಗಳನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ ಎಂದು ಗೃಹರಕ್ಷಕದಳದ ಪೊಲೀಸ್ ಮಹಾನಿರೀಕ್ಷಕ(ಐಜಿಪಿ)ಡಿ. ರೂಪಾ ಅವರು ಹೇಳಿಕೆ ನೀಡಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ ವಿದ್ಯುನ್ಮಾನ ಮತಯಂತ್ರಗಳಲ್ಲಿ ಲೋಪವಿದ್ದು, ಅವುಗಳನ್ನು ಬದಲಾಯಿಸುವಂತೆ...
ಅಪಘಾತದಲ್ಲಿ ಜೋಮ್ಯಾಟೋ ಡೆಲಿವರಿ ಬಾಯ್ ಸಾವು..!!
ಬೆಂಗಳೂರು ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ಬೈಕ್‍ನಲ್ಲಿ ಹೋಗುತ್ತಿದ್ದ ಜುಮೋಟೋ ಡಿಲೆವರಿ ಬಾಯ್ ಮೃತಪಟ್ಟಿರುವ ದುರ್ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ತುಮಕೂರು ರಸ್ತೆಯಲ್ಲಿ ನಡೆದಿದೆ. ...
ಸುಲಿಗೆಕೋರರ ಬಂಧನ ..!!
ಬೆಂಗಳೂರು ವಿಧಾನಸೌಧದ ಬಳಿಯ ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್ ಕಚೇರಿಯ ಬಳಿ ಟ್ರ್ಯಾಕ್ಟರ್ ಚಾಲಕ ಶಿವನಾಯಕನನ್ನು ಇರಿದು ಕೊಲೆಮಾಡಿದ್ದ ಇಬ್ಬರು ಸುಲಿಗೆಕೋರರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ ಕೃತ್ಯದಲ್ಲಿ 17 ವರ್ಷದ...
ಕಬಾಬ್ ಅಂಗಡಿ ಮಾಲೀಕ ಕೊಲೆ…!!!
ಬೆಂಗಳೂರು ಹೆಗ್ಗನಹಳ್ಳಿ ಕಬಾಬ್ ಅಂಗಡಿಗೆ ನುಗ್ಗಿ ಮಾಲೀಕ ಉಮೇಶ್‍ನ ಲಾಂಗ್ ದೊಣ್ಣೆಗಿಂದ ಹೊಡೆದು ಕೊಲೆ ನಡೆಸಿದ ಕೃತ್ಯಕ್ಕೆ ಆತನ ಪತ್ನಿ ರೂಪಾ ಮೂಲವಾಗಿರುವುದು ರಾಜಗೋಪಾಲನಗರ ಪೊಲೀಸರ ಪ್ರಕರಣದ ತನಿಖೆಯಲ್ಲಿ ಪತ್ತೆಯಾಗಿದೆ. ...
ಪತಿಯ ಅನುಮಾನ ಪ್ರವೃತ್ತಿಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ
ಬೆಂಗಳೂರು ಮನೆಯಲ್ಲಿ 22 ಸ್ಪೈಕ್ಯಾಮೆರಾಗಳನ್ನು ಅಳವಡಿಸಿ ಯಾವಾಗಲೂ ನಡತೆ ಬಗ್ಗೆ ಶಂಕಿಸುತ್ತಿದ್ದ ಸಾಫ್ಟ್‍ವೇರ್ ಇಂಜಿನಿಯರ್ ಪತಿಯ ತಲೆಗೆ ಬ್ಯಾಟ್‍ನಿಂದ ಹೊಡೆದು ಪತ್ನಿ ಸರಿಯಾಗಿಯೇ ಬುದ್ಧಿ ಕಲಿಸಿರುವ ಘಟನೆ ಜಯನಗರದಲ್ಲಿ ನಡೆದಿದೆ.ಸಾಫ್ಟ್...
ಚಂದ್ರಬಾಬುಗೆ ಟಾಂಗ್ ನೀಡಿದ ಸದಾನಂದಗೌಡ
ಬೆಂಗಳೂರು: ಯಾರಿಗೆ ನಾವು ಸೋಲುತ್ತೇವೆ ಎಂಬ ಭಯ ಇರುತ್ತದೇಯೋ ಅವರೆಲ್ಲ ತಿರುಗಾಡಲೇ ಬೇಕು. ಈ ಕಾರಣದಿಂದಾಗಿ ಎಲ್ಲಾ ಕಡೆ ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿರುಗಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ...
ಬತ್ತಿದ ಗಂಗಾವಳಿ: ನೀರಿಗಾಗಿ ಜನತೆಯ ಪರದಾಟ
ಅಂಕೋಲಾ: ಅಂಕೋಲಾದಲ್ಲಿ ಜನತೆಗೆ ನೀರುಣಿಸುವ ಗಂಗಾವಳಿ ನದಿಯಲ್ಲಿನ ನೀರು ಸಂಪೂರ್ಣ ಬತ್ತಿ ಹೋಗುತ್ತಿದ್ದು ಪುರಸಭಾ ವ್ಯಾಪ್ತಿಯ ಜನತೆಗೆ ನಲ್ಲಿ ಮೂಲಕ ನೀರು ಸರಬರಾಜು ಮಾಡುವುದನ್ನು ಸ್ಥಗಿತಗೊಳಿಸಲಾಗಿದೆ. ಈಗಾಗಲೇ ನೀರಿಲ್ಲದೆ ಹಿಂದೆಂದು...













