Tag: onlinekannadanews
ಜಿಲ್ಲೆಯ ಅಭಿವೃದ್ಧಿಗೆ ಬಿಜೆಪಿ ಅಭ್ಯರ್ಥಿಗೆ ಮತನೀಡಿ:-ರಾಜೀವ್
ಹಗರಿಬೊಮ್ಮನಹಳ್ಳಿ: ಸಮಾಜದಲ್ಲಿ ಕುತಂತ್ರಿಗಳಿರುವವರೆಗೂ ಸಮಾಜ ಅಭಿವೃದ್ಧಿಯಾಗಲು ಬಿಡುವುದಿಲ್ಲ, ಅಂತಹ ಕುತಂತ್ರಿ ರಾಜಕಾರಣಿಗಳು ಬಳ್ಳಾರಿಯಲ್ಲಿ ಇಂದಿಗೂ ಇದ್ದಾರೆ. ಜಿಲ್ಲೆಯ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಜೆ.ಶಾಂತರವರನ್ನು ಗೆಲ್ಲಿಸಿ ಎಂದು ಬೆಳಗಾಂ ಜಿಲ್ಲೆಯ...
ಶೌಚಾಲಯದಲ್ಲಿ ಉಡ
ಹಾವೇರಿ : ಇಲ್ಲಿನ ಬಸವೇಶ್ವರ ನಗರದ ತಮ್ಮನಗೌಡ ತಿಮ್ಮನಗೌಡರ ಮನೆಯ ಶೌಚಾಲಯದಲ್ಲಿ ಒಂದೂವರೆ ಅಡಿ ಉದ್ದ, 2 ಕೆಜಿ ತೂಕವಿರುವ ಉಡ ಕಂಡು ಬಂದಿದ್ದು, ಮನೆಯವರು ಆತಂಕಕ್ಕೆ...
ಕರಿಯಪ್ಪ ಸಂಗೂರ ವೃತ್ತದಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ
ಹಾವೇರಿ : ಕರವೇ ಜಿಲ್ಲಾ ಘಟಕ ವತಿಯಿಂದ ನಗರದ ಶ್ರೀ ಕರಿಯಪ್ಪ ಸಂಗೂರ ವೃತ್ತದಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಗರಸಭೆ ಸದಸ್ಯಣಿ ಶ್ರೀಮತಿ ಚೈತ್ರಾ...
ಕೋಟೆ ರಸ್ತೆಯಲ್ಲಿ ಮಾರ್ಗಸೂಚಿ ಅಳವಡಿಸಿ
ಚಿತ್ರದುರ್ಗ; ಚಿತ್ರದುರ್ಗ ನಗರದ ಐತಿಹಾಸಿಕ ಏಳುಸುತ್ತಿನ ಕೋಟೆಯನ್ನು ವೀಕ್ಷಣೆ ಮಾಡಲು ವಿವಿಧಡೆಗಳಿಂದ ನಿತ್ಯವೂ ಸಾವಿರಾರು ಮಂದಿ ಆಗಮಿಸುತ್ತಿದ್ದು,ಪ್ರವಾಸಿಗರ ಅನುಕೂಲಕ್ಕಾಗಿ ಕೋಟೆ ರಸ್ತೆಯಲ್ಲಿ ಮಾರ್ಗಸೂಚಿ ನಾಮಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕು...
ಮಹಿಳೆಯರ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ
ಚಿತ್ರದುರ್ಗ: ಸ್ವ-ಸಹಾಯ ಸಂಘದಲ್ಲಿ ಮಹಿಳೆಯರು ತಯಾರಿಸುವ ವಸ್ತುಗಳಿಗೆ ಚಿತ್ರದುರ್ಗದಲ್ಲಿ ಮಾರುಕಟ್ಟೆ ಸ್ಥಾಪಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯ ನಿರ್ದೇಶಕ ಗಣೇಶ್ ತಿಳಿಸಿದರು.
ಕೋಟೆ ರಸ್ತೆಯಲ್ಲಿರುವ ಚಿಕ್ಕಪೇಟೆಯಲ್ಲಿ...
ಪಟೇಲರ ಹೆಸರಿನಲ್ಲಿ ಬಿಜೆಪಿ ಮತರಾಜಕಾರಣ
ಚಿತ್ರದುರ್ಗ: ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆಯ ಸಂರಕ್ಷಣೆಗಾಗಿ ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಪ್ರಮುಖ ಪಾತ್ರ ವಹಿಸಿಕೊಂಡು ಬರುತ್ತಿದೆ ಎಂದು ಮಾಜಿ ಸಚಿವ ಕೆ.ಶಿವಮೂರ್ತಿನಾಯ್ಕ ಹೇಳಿದರು. ಜಿಲ್ಲಾ ಕಾಂಗ್ರೆಸ್...
7 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ
ಚಿತ್ರದುರ್ಗ; ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಜಿಲ್ಲೆಯ 7 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ, ಗೌರವಿಸಲಾಯಿತು. ...
ಕನ್ನಡವನ್ನು ಮರೆತರೆ ಹೆತ್ತತಾಯಿಯನ್ನು ಮರೆತಂತೆ
ಚಿತ್ರದುರ್ಗ; ಕರ್ನಾಟಕದಜನತೆಕನ್ನಡ ಭಾಷಾಭಿಮಾನವನ್ನು ಬೆಳೆಸಿಕೊಳ್ಳಬೇಕು.ಕನ್ನಡ ಭಾಷೆಯನ್ನು ಮರೆತರೆ, ಹೆತ್ತತಾಯಿಯನ್ನು ಮರೆತಂತಾಗುತ್ತದೆಎಂದುಕಾರ್ಮಿಕ ಸಚಿವರು ಹಾಗೂ ಚಿತ್ರದುರ್ಗಜಿಲ್ಲಾಉಸ್ತುವಾರಿ ಸಚಿವರಾದ ವೆಂಕಟರಮಣಪ್ಪ ಅವರು ಹೇಳಿದರು.
ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ 63...
ಬಳ್ಳಾರಿ ಲೋಕಸಭಾ ಉಪಚುನಾವಣೆಗೆ ಸಕಲ ಸಿದ್ಧತೆ
ಬಳ್ಳಾರಿ ಬಳ್ಳಾರಿ ಲೋಕಸಭಾ ಉಪಚುನಾವಣೆಗೆ ನ.3ರಂದು ನಡೆಯುವ ಮತದಾನಕ್ಕೆ ಸಕಲ ಸಿದ್ಧತೆಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ. ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ 1901 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಮತಗಟ್ಟೆಗಳಿಗೆ...
63ನೇ ಕರ್ನಾಟಕ ರಾಜ್ಯೋತ್ಸವ ದಿನ ಆಚರಣೆ
ಬಳ್ಳಾರಿ : ಸಾಂಸ್ಕತಿಕವಾಗಿ,ಧಾರ್ಮಿಕವಾಗಿ ಮತ್ತು ಐತಿಹಾಸಿಕವಾಗಿ ಅತ್ಯಂತ ವೈವಿಧ್ಯತೆಯಿಂದ ಕೂಡಿರುವ ಕರ್ನಾಟಕದಲ್ಲಿ ಹುಟ್ಟುವುದು ಅತ್ಯಂತ ಹೆಮ್ಮೆಯ ವಿಷಯ. ಇಂತ ರಾಜ್ಯದ ಹಿತವನ್ನು ಸದಾ ಎತ್ತಿಹಿಡಿಯಲು ಎಲ್ಲರು ಶ್ರಮಿಸಬೇಕು ಎಂದು...













