Tag: onlinekannadanews
ಬರಪರಿಸ್ಥಿತಿ ನಿರ್ವಹಣೆ : ಪ್ರತಿನಿತ್ಯ ನಿಗಾವಹಿಸಲು ಡಿಸಿಗಳಿಗೆ ಸಿಎಂ ಸೂಚನೆ
ಬಳ್ಳಾರಿ ಬರಪರಿಸ್ಥಿತಿ ನಿರ್ವಹಣೆ ಕುರಿತು ಪ್ರತಿನಿತ್ಯ ನಿಗಾವಹಿಸಿ ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಸ್ಥಿತಿಗತಿ ಅರಿಯಿರಿ ಹಾಗೂ ಅತ್ಯಂತ ಪರಿಣಾಮಕಾರಿಯಾಗಿ ಬರಪರಿಸ್ಥಿತಿ ನಿರ್ವಹಣೆ ಮಾಡುವಂತೆ ಮಾನ್ಯ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿಗಳಿಗೆ...
ಕಾಳಪುರ ಗ್ರಾಮ: ಕುಡಿಯುವ ನೀರಿಗಾಗಿ ಜನರ ಪರದಾಟ!
ಕೊಟ್ಟೂರು ಕುಡಿಯುವ ನೀರಿಗಾಗಿ ಜನರು ಕಳೆದ ಮೂರು ತಿಂಗಳಿನಿಂದ ಪರದಾಡುತ್ತಿದ್ದಾರೆ. ಪ್ರತಿ ದಿನ ಸರದಿ ಸಾಲಿನಲ್ಲಿ ಕೊಡಗಳನಿಟ್ಟು ರಾತ್ರಿವಿಡಿ ಜಾಗರಣೆ ಮಾಡುವುದು ಕಾಳಪುರದ ಜನರಿಗೆ ಅನಿವಾರ್ಯವಾಗಿದೆ. ತಾಲೂಕಿನ...
ಇರಾಕ್: ಮೂವರು ಇಸ್ಲಾಮಿಕ್ ಸ್ಟೇಟ್ ಉಗ್ರರ ಸಾವು
ಬಗದಾದ್ ಪಶ್ಚಿಮ ಇರಾಕ್ ನ ಅಂಬರ್ ಪ್ರಾಂತ್ಯದಲ್ಲಿ ಭದ್ರತಾ ಪಡೆ ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಇಸ್ಲಾಮಿಕ್ ಸ್ಟೇಟ್ ನ ಮೂವರು ಉಗ್ರರು ಮೃತಪಟ್ಟಿದ್ದಾರೆ. ಇರಾಕ್ ಸೇನೆ ಹಾಗೂ ಅರೆಸೈನಿಕ...
ಅರುಣ್ ಜೇಟ್ಲಿಗೆ ಟಾಂಗ್ ಕೊಟ್ಟ ರಮ್ಯ..!!
ನವದೆಹಲಿ: ಪ.ಬಂಗಾಳದ ಮುಖ್ಯಮಂತ್ರಿ ಪೋಟೋ ತಿರುಚಿದ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅರುಣಾ ಜೇಟ್ಲಿ ಅವರ ವಿರುದ್ಧ ಕಾಂಗ್ರೆಸ್ ನಾಯಕಿ ರಮ್ಯಾ ವಾಗ್ದಾಳಿ ನಡೆಸಿದ್ದು,ಮೋದಿ ಅವರನ್ನು ಸರ್ವಾಧಿಕಾರಿ...
ನಿಯಮಬಾಹಿರ ಕಟ್ಟಡಕ್ಕೆ ದುಪ್ಪಟ್ಟು ಆಸ್ತಿ ತೆರಿಗೆಯೊಂದಿಗೆ ನೀರು, ಯುಜಿಡಿ ಸಂಪರ್ಕ
ತುಮಕೂರು ತುಮಕೂರು ನಗರದಲ್ಲಿ ಕಂದಾಯ ಭೂಮಿಯಲ್ಲಿ ನಿಯಮಬಾಹಿರವಾಗಿ ನಿರ್ಮಾಣವಾಗಿರುವ ಕಟ್ಟಡಗಳಿಗೆ ಮತ್ತು ಇತರೆ ಕಟ್ಟಡ ಪರವಾನಗಿ ನಿಯಮ ಉಲ್ಲಂಘಿಸಿ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ನಿರಾಕ್ಷೇಪಣಾ ಪತ್ರ (ಎನ್.ಓ.ಸಿ.), ಕುಡಿಯುವ ನೀರು ಮತ್ತು...
ಮೈತ್ರಿಯಲ್ಲಿನ ಭಿನ್ನಾಭಿಪ್ರಾಯಗಳು ಶೀಘ್ರದಲ್ಲಿಯೇ ಶಮನ : ರೇವಣ್ಣ
ಬೆಂಗಳೂರು ರಾಜ್ಯದ ಮೈತ್ರಿಕೂಟ ಸರ್ಕಾರದಲ್ಲಿ ಎದ್ದಿರುವ ಬಿರುಗಾಳಿಯ ಬಗ್ಗೆ ತಣ್ಣಗೆ ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ,ಏನೇ ಭಿನ್ನಾಭಿಪ್ರಾಯಗಳಿದ್ದರೂ ನಿವಾರಣೆಯಾಗಲಿವೆ.ಸರ್ಕಾರ ಸುಭದ್ರವಾಗಿರಲಿದೆ.ಹಾಗೆಯೇ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಡಬ್ಬಾ(ಗರ್‍ಜಿ ಗಮ್ಮತ್ತು)ಷೋ ಪ್ಲಾಪ್...
ಲಂಚ ಸ್ವೀಕರಿಸಿದ್ದ ಸರ್ಕಾರಿ ಅಭಿಯೋಜಕಿಗೆ ಜಾಮೀನು ತಿರಸ್ಕಾರ
ತುಮಕೂರು: ಖುಲಾಸೆಯಾಗಿದ್ದ ಪ್ರಕರಣವೊಂದರಲ್ಲಿ ಮೇಲ್ಮನವಿ ಸಲ್ಲಿಸದೇ ಇರಲು ಲಂಚಕ್ಕೆ ಬೇಡಿಕೆ ಇಟ್ಟು 20 ಸಾವಿರ ರೂ.ಗಳ ಹಣ ಪಡೆದಿದ್ದ ಆರೋಪದ ಮೇರೆಗೆ ಎಸಿಬಿ ದಾಳಿಯಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ತಿಪಟೂರು...
ಶೇ.7.5 ಮೀಸಲಾತಿಗೆ ಸಂಘಟಿತ ಹೋರಾಟ ನಡೆಸಿ
ದಾವಣಗೆರೆ: ರಾಜ್ಯದಲ್ಲಿ ಪರಿಶಿಷ್ಟ ಪಂಗಡಕ್ಕೆ ಶೇ.7.5 ರಷ್ಟು ಮೀಸಲಾತಿ ಪಡೆಯಲು, ವಾಲ್ಮೀಕಿ ನಾಯಕ ಸಮಾಜ ಸಂಘಟಿತ ಹೋರಾಟ ನಡೆಸಬೇಕೆಂದು ಮುಖಂಡರು ಕರೆ ನೀಡಿದ್ದಾರೆ. ಪರಿಶಿಷ್ಟ ಪಂಗಡಕ್ಕೆ ಸರ್ಕಾರ ನೀಡುತ್ತಿರುವ...
ಜಿಲ್ಲೆಯಲ್ಲಿ 1 ಕೋಟಿ ಸಸಿ ನೆಡಬೇಕು: ಡಾ.ಶಾಲಿನಿ ರಜನೀಶ್
ತುಮಕೂರು ಮುಂಬರುವ ಜೂನ್ 5ರ ವಿಶ್ವ ಪರಿಸರ ದಿನದಂದು ತುಮಕೂರು ಜಿಲ್ಲೆಯಲ್ಲಿ 1 ಕೋಟಿ ಸಸಿಗಳನ್ನು ನೆಡುವ ಮೂಲಕ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ಸ್ಥಾಪಿಸುವ ಸಂಬಂಧ ಸಾರ್ವಜನಿಕರೊಂದಿಗೆ ಚರ್ಚಿಸಿ ಕಾರ್ಯಕ್ರಮವನ್ನು ರೂಪಿಸುವಂತೆ...
ಯುಪಿಎ ಅಧಿಕಾರಕ್ಕೆ ಬಂದರೆ ರಾಜ್ಯ ಸರ್ಕಾರಕ್ಕೆ ಮೇಜರ್ ಸರ್ಜರಿ..!!
ಬೆಂಗಳೂರು ಕೇಂದ್ರದಲ್ಲಿ ಯುಪಿಎ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಮೈತ್ರಿಕೂಟಕ್ಕೆ ಮೇಜರ್ ಸರ್ಜರಿ ಆಗಲಿದ್ದು ದಲಿತ ನಾಯಕ ಜಿ.ಪರಮೇಶ್ವರ್ ಸಿಎಂ ಪಟ್ಟಕ್ಕೇರಲಿದ್ದರೆ,ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಉಪಮುಖ್ಯಮಂತ್ರಿಯಾಗಲಿದ್ದಾರೆ. ಹಾಗೆಯೇ ಹಾಲಿ ಮುಖ್ಯಮಂತ್ರಿ...













