Tag: onlinekannadanews
ಸಾಮಾಜಿಕ ವ್ಯವಸ್ಥೆ ಪರಿಚಯಿಸುವ ನಾಟಕ: ಶಿವಶಂಕರ್
ಹರಿಹರ: ನಮ್ಮ ನಡುವಿನ ಸಾಮಾಜಿಕ ವ್ಯವಸ್ಥೆಯನ್ನು ಜನರಿಗೆ ನೇರವಾಗಿ ಮುಟ್ಟಿಸುವ ಕಾರ್ಯವನ್ನು ನಾಟಕಗಳು ಮಾಡುತ್ತವೆ ಎಂದು ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಅಭಿಪ್ರಾಯಪಟ್ಟರು. ತಾಲೂಕಿನ ಕಮಲಾಪುರ ಗ್ರಾಮದಲ್ಲಿ ಬಸವೇಶ್ವರ...
ವೈದ್ಯರ ನಿರ್ಲಕ್ಷ್ಯಕ್ಕೆ ವೃದ್ಧ ಬಲಿ: ಪ್ರತಿಭಟನೆ
ದಾವಣಗೆರೆ: ಕಾಲಿಗೆ ಆಗಿದ್ದ ಸಣ್ಣ ಗಾಯಕ್ಕೆ ಚಿಕಿತ್ಸೆ ಪಡೆಯಲು ಹೋಗಿದ್ದ ವೃದ್ಧರೊಬ್ಬರು, ವೈದ್ಯರು ನೀಡಿದ ಚುಚ್ಚುಮದ್ದುವಿನಿಂದಾಗಿ ಮೃತಪಟ್ಟಿದ್ದಾರೆಂದು ಆರೋಪಿಸಿ, ಇಲ್ಲಿನ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿರುವ ಶವಗಾರದ ಎದುರು ಮೃತನ...
ಆಲಿಕಲ್ಲು ಮಳೆಗೆ ನೆಲಕಚ್ಚಿದ ಬೆಳೆ
ಹಾನಗಲ: ತಾಲೂಕಿನ ಹಿರೇಹುಲ್ಲಾಳ, ತುಮರಿಕೊಪ್ಪ, ಅರೇಲಕ್ಮಾಪೂರ ಗ್ರಾಮಗಳಲ್ಲಿ ಒಂದು ವಾರದ ಹಿಂದೆ ಸುರಿದ ಆಲಿಕಲ್ಲು ಸಹಿತ ರಭಸದ ಮಳೆಗೆ ಕೃಷಿ ಬೆಳೆಗಳು ಹಾನಿಗೊಂಡಿವೆ.ಭತ್ತ ಮತ್ತು ನಾಟಿ ಭತ್ತದ ಬೆಳೆ, ಸಿಡ್ಸ್ ಬೆಂಡೆ ಬೆಳೆಯು...
ಕಾನೂನು ಅರಿವು ನೆರವು ಕಾರ್ಯಕ್ರಮ
ಹಾನಗಲ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ತಾಲೂಕಿನ ಗ್ರಾಮೀಣ ಭಾಗದಲ್ಲಿ ನಾಲ್ಕು ದಿನಗಳು ನಡೆಯುವ ಕಾನೂನು ಸಾಕ್ಷರತಾ ರಥ ಸಂಚಾರದ ವ್ಯವಸ್ಥೆ ಕುರಿತು ಬುಧವಾರ ವಕೀಲರ ಸಂಘದಲ್ಲಿ ಪೂರ್ವಭಾವಿ ಸಭೆ...
ಸರಕು ಸಾಗಣೆ ವಾಹನದಲ್ಲಿ ಪ್ರಯಾಣ; ಕಟ್ಟುನಿಟ್ಟಿನ ಕ್ರಮ
ಚಿತ್ರದುರ್ಗ : ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣಿಕರನ್ನು ಕೊಂಡೊಯ್ಯುವುದು ನಿಯಮ ಬಾಹಿರವಾಗಿದ್ದು, ಇಂತಹ ಸರಕು ಸಾಗಣೆ ವಾಹನಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು...
ಸಂಚಾರಿ ಮೇವು ಬ್ಯಾಂಕ್‍ಗೆ ಚಾಲನೆ : ಮೊದಲನೆ ದಿನವೇ ರೈತರಿಂದ ಉತ್ತಮ ಸ್ಪಂದನೆ
ಚಿತ್ರದುರ್ಗ: ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜಾನುವಾರುಗಳ ರಕ್ಷಣೆ ನಿಟ್ಟಿನಲ್ಲಿ ಜಿಲ್ಲಾಡಳಿತ ಸಂಚಾರಿ ಮೇವು ಬ್ಯಾಂಕ್ ಪ್ರಾರಂಭಿಸಲು ನಿರ್ಧಾರ ಕೈಗೊಂಡ ಬೆನ್ನಲ್ಲೇ ಮಂಗಳವಾರದಂದು ಚಳ್ಳಕೆರೆ ತಾಲ್ಲೂಕಿನಲ್ಲಿ ಸಂಚಾರಿ ಮೇವು ಬ್ಯಾಂಕ್‍ಗೆ...
ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ
ಚಿತ್ರದುರ್ಗ: ಜಿಲ್ಲಾ ವೀರಶೈವ ಲಿಂಗಾಯಿತ ಹೇಮರಡ್ಡಿ ಮಲ್ಲಮ್ಮ ಸಮಾಜದ ಕಚೇರಿ ಉದ್ಘಾಟನೆ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ರೋಟರಿ ಬಾಲಭವನದ ಪಕ್ಕ ಟೌನ್ ಕ್ಲಬ್ ಸಂಕೀರ್ಣದ ಮೊದಲನೆ ಮಹಡಿ ಕಟ್ಟಡದಲ್ಲಿ ಶುಕ್ರವಾರ...
ಪರಿಸರ ಜಾಗೃತಿಗೆ ಆಟೋಗಳಿಗೆ ಸ್ಟಿಕರ್
ಚಿತ್ರದುರ್ಗ: ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್ ಹಾಗೂ ಇನ್ನರ್‍ವೀಲ್ ಕ್ಲಬ್ ಚಿತ್ರದುರ್ಗ ಫೋರ್ಟ್ ಇವರುಗಳ ಸಹಯೋಗದೊಂದಿಗೆ ರೋಟರಿ ಬಾಲಭವನದ ಮುಂಭಾಗ ಪರಿಸರ ಸಂರಕ್ಷಣೆ ಕುರಿತ ವಿವಿಧ ಘೋಷಣೆಗಳುಳ್ಳ ಸ್ಟಿಕರ್‍ಗಳನ್ನು ಆಟೋಗಳಿಗೆ...
ಸಾತ್ವಿಕ ಬದುಕಿನಿಂದ ಹೇಮರೆಡ್ಡಿ ಮಲ್ಲಮ್ಮ ಅಜರಾಮರ
ಚಿತ್ರದುರ್ಗ: ತಾಳ್ಮೆ, ಸಹನೆಯ ದ್ಯೋತಕವಾಗಿದ್ದ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಅವರು ತಮ್ಮ ಸಾತ್ವಿಕ ಬದುಕಿನಿಂದಾಗಿಯೇ ಜಗತ್ತಿನಲ್ಲಿ ಎಲ್ಲರ ಜನಮಾನಸದಲ್ಲಿ ಅಜರಾಮರರಾಗಿ ಉಳಿದಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪಯೋಜನಾ ಸಮನ್ವಯಾಧಿಕಾರಿ ಸಿ.ಎಂ....
ಕಾವೇರುತ್ತಿರುವ ಉಪಚುನಾವಣಾ ರಣಕಣ : ಪಕ್ಷಗಳ ಆರೋಪ-ಪ್ರತ್ಯಾರೋಪ
ಬೆಡಸೂರ ಚಿಂಚೋಳಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯ ದಿನ ಸಮೀಪವಾಗುತ್ತಿರುವಂತೆ ರಾಜಕೀಯ ನಾಯಕರ ಆರೋಪ ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಪರವಾಗಿ...













