Tag: onlinekannadanews
ಮುಂಗಾರು ಮಳೆ : ಮುನ್ನೆಚರಿಕಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ
ಬೆಂಗಳೂರು ಮುಂಗಾರು ಮಳೆಯಿಂದಾಗಿ ಬೆಂಗಳೂರಿನಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ವಿದ್ಯುತ್ ಕಂಬಗಳು ಬಿದ್ದು ಜನ ಸಾಮಾನ್ಯರು ತೊಂದರೆಗೀಡಾದ ಪ್ರಕರಣಗಳು ವರದಿಯಾಗಿವೆ.ಹೀಗಾಗಿ ಅಗತ್ಯ ಮತ್ತು ತುರ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ...
ಸುಭಾಷ್ ರಾಥೋಡ್ ನೀತಿಗೆಟ್ಟವರು : ಉಮೇಶ್ ಜಾಧವ್
ಚಿಂಚೋಳಿ ಕಾಂಗ್ರೆಸ್ ನಾಯಕರ ಆರೋಪಗಳಿಗೆ ತಿರುಗೇಟು ನೀಡುವುದನ್ನು ಮುಂದುವರೆಸಿರುವ ಮಾಜಿ ಶಾಸಕ ಹಾಗೂ ಕಲಬುರ್ಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಇಂದು ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಥೋಡ್ ವಿರುದ್ದ...
ಸಚಿವ ಸತೀಶ್ ಜಾರಕಿಹೊಳಿ ಕ್ಷೇತ್ರದಲ್ಲೇ ನೀರಿಗಾಗಿ ಹಾಹಾಕಾರ
ಬೆಳಗಾವಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿನಿಧಿಸುವ ಜಿಲ್ಲೆಯಲ್ಲಿಯೇ ನೀರಿಗಾಗಿ ಹಾಹಾಕಾರ ತಲೆದೋರಿದೆ. ಸಚಿವರ ಗ್ರಾಮದಲ್ಲಿಯೇ ಕುಡಿಯುವ ನೀರನ್ನು ಹಣ ಕೊಟ್ಟು ಖರೀದಿಸುವಂತಹ ದುಃಸ್ಥಿತಿ ಬಂದೊದಗಿದೆ. ಹುಕ್ಕೇರಿ ತಾಲೂಕಿನ...
ಅಮೇತಿಯಲ್ಲಿ ರಾಹುಲ್‌ಗೆ ಸೋಲು ಖಚಿತ: ಸ್ಮೃತಿ ಇರಾನಿ
ಸಾಗರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಮೇತಿಯಲ್ಲಿ ಸೋಲುವುದು ಖಚಿತವಾಗಿದ್ದು, ಹೀಗಾಗಿಯೇ ಕೇರಳದ ವಯನಾಡಿಗೆ ಓಡಿದ್ದಾರೆ ಎಂದು ಕೇಂದ್ರ ಸಚಿವೆ, ಪ್ರತಿಸ್ಪರ್ಧಿ ಸ್ಮೃತಿ ಇರಾನಿ ಹೇಳಿದ್ದಾರೆ. ...
ರಾಜೀವ್ ಗಾಂಧಿ ಕುರಿತು ಮೋದಿ ಹೇಳಿಕೆ ಇನ್ನೂ ಪರಿಶೀಲನೆಯಲ್ಲಿದೆ : ಚುನಾವಣಾ ಆಯೋಗ
ನವದೆಹಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಭ್ರಷ್ಟ ಎಂದು ನಿಂದಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ ಎಂಬ ವದಂತಿಗಳನ್ನು ತಳ್ಳಿ ಹಾಕಿರುವ ಆಯೋಗ,...
ಸೋಲಿನ ಭಯದಲ್ಲಿ ಬಿಜೆಪಿ ನಾಯಕರಿಂದ ದ್ವೇಷದ ಭಾಷಣ : ಶರದ್ ಯಾದವ್
ಪಾಟ್ನಾ ಲೋಕಸಭಾ ಚುನಾವಣೆಯಲ್ಲಿ ಸೋಲು ಸನ್ನಿಹಿತವೆಂದು ಗ್ರಹಿಸಿರುವ ಬಿಜೆಪಿ ನಾಯಕರು ಐದು ವರ್ಷಗಳಲ್ಲಿ ಎಂದೂ ಕೇಳದ ದ್ವೇಷದ, ಅಪ್ರಸ್ತುತ ಹಾಗೂ ಆಧಾರರಹಿತ ಭಾಷಣಗಳನ್ನು ಮಾಡುತ್ತಿದ್ದಾರೆ ಎಂದು ಲೋಕತಾಂತ್ರಿಕ ಜನತಾ ದಳ(ಎಲ್‌ಜೆಡಿ)...
ಶ್ರೀಲಂಕಾ ಸ್ಪೋಟ ಪ್ರಕರಣ:7 ಮಂದಿ ದಾಳಿಕೋರರ ಬಂಧನ
ಕೊಲಂಬೋ ಶ್ರೀಲಂಕಾದಲ್ಲಿ ಈಸ್ಟರ್ ಭಾನುವಾರದಂದು ನಡೆದ ಆತ್ಮಾಹುತಿ ದಾಳಿಯಲ್ಲಿ ಭಾಗಿಯಾಗಿದ್ದ 7 ಉಗ್ರರನ್ನು ಬಂಧಿಸಲಾಗಿದೆ ಎಂದು ಅಲ್ಲಿನ ಹಿರಿಯ ಪೊಲೀಸ್ ಅಧಿಕಾರಿಗಳು ಬುಧವಾರ ದೃಢಪಡಿಸಿದ್ದಾರೆ. ಆರೋಪಿಗಳನ್ನು ರಾಷ್ಟ್ರೀಯ ತಾವ್ಹೀದ್ ಜಮಾತ್...
ಮೋದಿಗೆ ಪ್ರಿಯಾಂಕಾ ಸವಾಲು..!!
ನವದೆಹಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರಲ್ಲಿ ಚುನಾವಣೆ ಎದುರಿಸಿ ಎಂದು ಸವಾಲು ಹಾಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...
ಸಿ.ಎಂ.ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 9.17 ಕೋಟಿ ರೂ. ನೀಡಿದ ಕೆ.ಎಸ್.ಆರ್.ಟಿ.ಸಿ.
ಬೆಂಗಳೂರು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೆ.ಎಸ್.ಆರ್.ಟಿ.ಸಿ.ಯಿಂದ ಮಡಿಕೇರಿ ಪ್ರವಾಹ ಸಂತ್ರಸ್ಥರಿಗಾಗಿ ಸಂಗ್ರಹಿಸಲಾದ ಒಟ್ಟು 9.17 ಕೋಟಿ ರೂಗಳ ಚೆಕ್ಕನ್ನು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಇಂದು ಗುರುವಾರ ತಮ್ಮ ಕಚೇರಿಯಲ್ಲಿ...
ಜಿಲ್ಲೆಯತ್ತ ಸುಳಿಯದ ಉಸ್ತುವಾರಿ ಸಚಿವ….!
ದಾವಣಗೆರೆ:ವಿಶೇಷ ವರದಿ :ವಿನಾಯಕ ಪೂಜಾರ್ ದೋಸ್ತಿ ಸರ್ಕಾರದಲ್ಲಿ ದಾವಣಗೆರೆ ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡಿರುವ, ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ (ವಾಸು) ಇತ್ತೀಚೆಗೆ ಜಿಲ್ಲೆಯ...













