Home Tags Onlinekannadanews

Tag: onlinekannadanews

ಪ್ರಯಾಣಿಕರನ್ನು ಸಾಗಿಸುವ ಲಗೇಜ್ ವಾಹನಗಳ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

0
ತುಮಕೂರು       ತುಮಕೂರು ಜಿಲ್ಲೆಯಲ್ಲಿ ಪ್ರಯಾಣಿಕರನ್ನು ಸಾಗಾಟ ಮಾಡುವ ಟ್ಯಾಕ್ಟರ್, ಟೆಂಪೋ, ಲಗೇಜು ಆಟೋಗಳು ಸೇರಿದಂತೆ ಸರಕು ವಾಹನಗಳನ್ನು ವಶಕ್ಕೆ ಪಡೆದು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ: ಕೆ....

ಮೇ 7ರಂದು ಏಳುಕೋಟಿ ಭಕ್ತರ ಕುಟೀರ ಲೋಕಾರ್ಪಣೆ..!!

0
ಹಾವೇರಿ :      ಕನಕಗುರುಪೀಠದ ಶಾಖಾ ಮಠವನ್ನು ಶ್ರೀ ಕ್ಷೇತ್ರ ಮೈಲಾರದಲ್ಲಿ ಸ್ಥಾಪನೆ ಮಾಡಲಾಗಿದ್ದು , ಮೇ 7ರಂದು ಏಳುಕೋಟಿ ಭಕ್ತರ ಕುಟೀರವು ಲೋಕಾರ್ಪಣೆಗೊಳ್ಳಲಿದೆ. ಅಂದು ಸ್ಥಿರಬಿಂಬ ಸ್ಫಟಿಕ ಶಿವಲಿಂಗ...

ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಭಂಗ ಆಗಿಲ್ಲ

0
ಬೆಂಗಳೂರು:       ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಭಂಗ ಆಗಿಲ್ಲ. ಮಂಡ್ಯ ಮೈಸೂರಿನಲ್ಲಿ ದೋಸ್ತಿ ಅಭ್ಯರ್ಥಿಗಳಿಗೆ ಗೆಲುವು ನಿಶ್ಚಿತ ಎಂದು ಮೈಸೂರು-ಕೊಡಗು ಅಭ್ಯರ್ಥಿ ಸಿ.ಎಚ್ ವಿಜಯ್ ಶಂಕರ್ ವಿಶ್ವಾಸ ವ್ಯಕ್ತಪಡಿಸಿದರು.   ...

ಶಾದಿಭಾಗ್ಯ ಯೋಜನೆಗೆ ಎಳ್ಳು ನೀರು ಬಿಟ್ಟ ಕುಮಾರಸ್ವಾಮಿ

0
ಬೆಂಗಳೂರು:      ಅಲ್ಪಸಂಖ್ಯಾತ ಬಡ ಕುಟುಂಬಗಳಿಗೆ ನೆರವಾಗಲಿ ಎಂಬ ಸದಾಶಯದೊಂದಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶಾದಿಭಾಗ್ಯ ಯೋಜನೆ ಜಾರಿಗೊಳಿಸಿತ್ತು. ವಿವಾಹ ಖರ್ಚು, ಜೀವನಾವಶ್ಯಕ ಸಾಮಗ್ರಿ ಖರೀದಿಗೆ ಈ ಯೋಜನೆಯಡಿ 50 ಸಾವಿರ...

ಆರು ತಾಲೂಕುಗಳಲ್ಲಿ ಎರಡರಲ್ಲಿ ಜಲ ಕ್ಷಾಮ

0
ದಾವಣಗೆರೆ:     ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆಯ ಆರು ತಾಲೂಕುಗಳ ಪೈಕಿ ಎರಡು ತಾಲೂಕುಗಳಲ್ಲಿ ಭೀಕರ ಜಲ ಕ್ಷಾಮ ಎದುರಾಗಿದ್ದು, ಕುಡಿಯುವ ನೀರಿಗೂ ಜನ-ಜಾನುವಾರು ಪರದಾಡು ಪರಿಸ್ಥಿತಿ ನಿರ್ಮಾಣವಾಗಿದೆ.     ಬೇಸಿಗೆಯಲ್ಲಿ ಜಿಲ್ಲೆಯ...

ಸಚಿವ ಜಿಟಿಡಿ ಹೇಳಿಕೆ ಹಿಂದೆ ಸಿಎಂ ಕೈವಾಡ

0
ಬೆಂಗಳೂರು:          ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ವೋಟ್ ಹಾಕಿದ್ದಾರೆ ಎಂದು ಸಚಿವ ಜಿ.ಟಿ. ದೇವೇಗೌಡರು ನೀಡಿದ್ದ ಹೇಳಿಕೆ ಹಿಂದೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕೈವಾಡವಿದೆ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ತೆರೆಮರೆಯಲ್ಲಿ ಘಟಾನುಘಟಿಗಳ ಪೈಪೋಟಿ ಶುರು

0
ಬೆಂಗಳೂರು:      ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ನಾಯಕರ ನಡುವೆ ಪೈಪೋಟಿ ಆರಂಭಗೊಂಡಿದೆ.ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ನೂತನ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ಆರಂಭಗೊಳ್ಳಲಿದ್ದು ಈಗಾಗಲೇ ಆಕಾಂಕ್ಷಿಗಳು ಪರಸ್ಪರ ಪೈಪೋಟಿಯಲ್ಲಿ ತೊಡಗಿ ವರಿಷ್ಠರ...

ತುರ್ತು ಕುಡಿಯುವ ನೀರಿನ ಪೂರೈಕೆಗಾಗಿ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ

0
ಬೆಂಗಳೂರು:      ತುರ್ತು ಕುಡಿಯುವ ನೀರಿನ ಪೂರೈಕೆಗಾಗಿ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.ರಾಜ್ಯದ 30 ಜಿಲ್ಲೆಗಳ 176 ತಾಲೂಕುಗಳಿಗೆ ತಾಲೂಕುವಾರು ಒಟ್ಟು 33.45 ಲಕ್ಷ ರೂ.ಅನುದಾನ ಬಿಡುಗಡೆ ಮಾಡಿದ್ದು, ಈ...

ಟಿಡಿಆರ್ ಹಗರಣದಲ್ಲಿ ಮಾಹಿತಿ ಸೋರಿಕೆ : ದ್ವಿತೀಯ ದರ್ಜೆ ಸಹಾಯಕ ಸಸ್ಪೆಂಡ್

0
ಬೆಂಗಳೂರು:       ಟಿಡಿಆರ್ ಹಗರಣದಲ್ಲಿ ಸಿಕ್ಕಿಕೊಂಡಿರುವ ಬಿಬಿಎಂಪಿ ಅಧಿಕಾರಿಗೆ ಎಸಿಬಿ ದಾಳಿಯ ಬಗ್ಗೆ ಮಾಹಿತಿ ಸೋರಿಕೆ ಮಾಡಿದ ಹಿನ್ನೆಲೆ ದ್ವಿತಿಯ ದರ್ಜೆ ಸಹಾಯಕ ಎಲ್.ಹನುಮಂತಯ್ಯ ಎಂಬುವರನ್ನು ಅಮಾನತುಗೊಳಿಸಿ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ...

ಸಿದ್ದರಬೆಟ್ಟ : ದಾಸೋಹ ಸಮಿತಿಯನ್ನು ಸೂಪರ್ ಸೀಡ್ ಮಾಡಲು ಎಸಿಗೆ ಮನವಿ

0
ಕೊರಟಗೆರೆ:-       ಸಿದ್ದೇಶ್ವರ ದಾಸೋಹ ಸಮಿತಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಅಲವು ದೂರುಗಳು ಬಂದಿದ್ದು, ಸಮಿತಿಯಲ್ಲಿ ಕಾರ್ಯದರ್ಶಿ ಯಿಂದ ಲೋಪ ನಡೆದಿದ್ದರೆ ಸಮಗ್ರತನಿಖೆ ನಡಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮದುಗಿರಿ ಉಪ...
Share via