Tag: onlinekannadanews
ಕ್ಯಾಂಪ್ಕೋ ಸಾಧನೆ ಶ್ಲಾಘಿಸಿದ ಅಮಿತ್ ಷಾ…!
ದಕ್ಷಿಣ ಕನ್ನಡ
ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ರೈತರ ಕಷ್ಟ ಅರಿತು ಅವರಿಗೆ ದೊಡ್ಡ ಮಟ್ಟದಲ್ಲಿ ಸಹಾಯ ಮಾಡಲು ರಾಷ್ಟ್ರ ಮಟ್ಟದಲ್ಲಿ ಸಹಕಾರ ಸಚಿವಾಲಯವನ್ನು ಸ್ಥಾಪಿಸಿದೆ ಎಂದು ಕೇಂದ್ರ...
ವಿಧಾನಸೌಧದ ಗೋಡೆಗಳು ಲಂಚ ಎಂದು ಪಿಸುಗುಟ್ಟುತ್ತಿ : ಸಿದ್ದರಾಮಯ್ಯ
ವಿಜಯಪುರ ಕೆಲ ದಿನಗಳ ಹಿಂದೆ ಪಿಎಸ್‌ಐ ನೇಮಕಾತಿಯಲ್ಲಿ ನಡೆದಿದ್ದ ಅಕ್ರಮದಲ್ಲಿ ಪ್ರತೀ ಹುದ್ದೆಗೆ 80 ಲಕ್ಷದಿಂದ 1 ಕೋಟಿ ಲಂಚ ಪಡೆದಿದ್ದಾರೆ. ದಾಖಲಾತಿ ಕೇಳುವ ಬಸವರಾಜ ಬೊಮ್ಮಾಯಿ ಅವರಿಗೆ ಹಗರಣದಲ್ಲಿ ಭಾಗಿಯಾಗಿ ಜೈಲು...
ನಮ್ಮ ಕ್ಲಿನಿಕ್ ಗಳಲ್ಲಿ ತೆಲೆದೋರಿದ ಸಿಬ್ಬಂದಿ ಕೊರತೆ..!
ಬೆಂಗಳೂರು ಬೆಂಗಳೂರಿನಲ್ಲಿ ಸರ್ಕಾರ ಸರ್ವರಿಗೂ ಆರೋಗ್ಯ ವ್ಯವಸ್ಥೆ ತಲುಪಿಸಲೆಂದು ತೆರೆದ ನಮ್ಮ ಕ್ಲಿನಿಕ್‌ಗಳಲ್ಲಿ ಈಗ ಸಿಬ್ಬಂದಿ ಕೊರತೆ ರಾರಾಜಿಸುತ್ತಿವೆ . ಸಂಪೂರ್ಣ ಸಿದ್ಧತೆಯಿಂದ ಕ್ಲಿನಿಕ್ ಸಾರ್ವಜನಿಕರಿಗಾಗಿ ತೆರೆಯಲಾಗಿದೆ ಎಂದು ಹೇಳಿದ್ದರೂ ಕೂಡ...
ಕೊರಟಗೆರೆ : ಈ ಬಾರಿ ತ್ರಿಕೋನ ಸ್ಪರ್ಧೆ ಸಾಧ್ಯತೆ
ಕೊರಟಗೆರೆ : ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರ ರಾಜ್ಯದಲ್ಲಿಯೇ ತನ್ನದೇ ಆದ ಛಾಪು ಹೊಂದಿರುವ ಕ್ಷೇತ್ರವಾಗಿದೆ. ಧಾರ್ಮಿಕವಾಗಿ, ರಾಜಕೀಯವಾಗಿ ತನ್ನದೇ ನೆಲಗಟ್ಟು ಹೊಂದಿರುವ ಕೊರಟಗೆರೆ ವಿಧಾನಸಭಾ...
ಜನವರಿ : ರೂ.6085 ಕೋಟಿ ಜಿ.ಎಸ್.ಟಿ ಸಂಗ್ರಹ : ಸಿಎಂ
ಬೆಂಗಳೂರು : ಜನವರಿ ಮಾಹೆಯಲ್ಲಿ ರೂ.6085 ಕೋಟಿ ಜಿ.ಎಸ್.ಟಿ ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಈ ಕುರಿತು ಟ್ವೀಟ್ ಮಾಡಿದ್ದು, ಜಿಎಸ್‌ಟಿ...
ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆ ಮನೆಗೆ ತಲುಪಿಸಿ
ಬೆಂಗಳೂರು : ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆ ಕುರಿತ ಕಾಂಗ್ರೆಸ್ ಗ್ಯಾರಂಟಿ ಕೋಟಿ ಕಾರ್ಡ್ಗಳು ಮನೆ, ಮನೆ ತಲುಪಲು ಸಜ್ಜಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ...
ವೈದ್ಯರಾಗಿ ಜವಾಬ್ದಾರಿಯಿಂದ ನುಣುಚಿಕೊಳ್ಳದಿರಿ : ಜೆಸಿಎಂ
ತುಮಕೂರು: ಸರಕಾರಿ ವೈದ್ಯರು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ರೋಗಿಗಳನ್ನು ಮೇಲ್ಮಟ್ಟದ ಆಸ್ಪತ್ರೆಗೆ ರೇಪರ್ ಮಾಡುವ ಪೋಸ್ಟ್ಮನ್ ಕೆಲಸದ ಬದಲು,ತಮ್ಮ ಶಕ್ತಿಯನ್ನು ಅರಿತು, ಅದರ ಪೂರ್ಣ ಸದ್ವಿನಿಯೋಗಕ್ಕೆ ಮುಂದಾದರೆ,ದೇವರ ಮಕ್ಕಳಾದ ಬಡವರ ಕಣ್ಣಿಗೆ...
ಮನೆ ಚಿಕ್ಕದಾಗಿದ್ದರೂ ಮನಸ್ಸು ದೊಡ್ಡದಿರಬೇಕು : ಡಾ.ಶ್ರೀ ಶಿವಾನಂದ ಶಿವಾಚಾರ್ಯ
ತುಮಕೂರು: ಮನೆ ಚಿಕ್ಕದಾಗಿದ್ದರೂ ಮನಸ್ಸು ದೊಡ್ಡದಿರಬೇಕು ಎಂಬುದಕ್ಕೆ ಸ್ಪಷ್ಟ ಉದಾಹರಣೆ ಹೋರಿ ಮುದ್ದಪ್ಪ ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಚಿಕ್ಕ ಗಣೇಶಮೂರ್ತಿ ದೇವಾಲಯ ಇಡೀ ಬಡಾವಣೆಯ ನಾಗರಿಕರಿಗೆ ಬೆಳಕು ನೀಡಬಲ್ಲದು....
ಬಿಬಿಎಂಪಿ ತ್ಯಾಜ್ಯ ಸಂಸ್ಕರಣೆ ಮೇಲು ರಾಜಕೀಯದ ವಕ್ರ ದೃಷ್ಠಿ..!
ಬೆಂಗಳೂರು ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗ ದುರ್ವಾಸನೆ ಬೀರುವ ಹಾಗೂ ಅಂತರ್ಜಲವನ್ನು ಕಲುಷಿತಗೊಳಿಸುವ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಮುಚ್ಚುವಂತೆ ಬೆಂಗಳೂರಿನ ಚುನಾಯಿತ ಪ್ರತಿನಿಧಿಗಳಿಂದ ಬಿಬಿಎಂಪಿ ಮೇಲೆ...
ಏರೋ ಇಂಡಿಯಾ ಪೂರ್ವಾಭ್ಯಾಸ :ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಂ
ಬೆಂಗಳೂರು ಮುಂಬರುವ ಸೋಮವಾರದೊಂದ ನಡೆಯಲಿರುವ 14ನೇ ಏರೋ ಇಂಡಿಯಾ ಪ್ರದರ್ಶನದ ಅಂಗವಾಗಿ ಪೂರ್ವಾಭ್ಯಾಸ ಮತ್ತು ಪೂರ್ವಸಿದ್ದತೆಗಳು ನಡೆಯುತ್ತಿದ್ದು ನಗರದ ಯಲಹಂಕ ರಸ್ತೆಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಂ ಉಂಟಾಗಿದೆ. ...