Home Tags Onlinekannadanews

Tag: onlinekannadanews

ಸಮಯ ಪ್ರಜ್ಞೆಯ ಜೊತೆಗೆ ಜ್ಞಾನಾರ್ಜನೆಗೂ ಒತ್ತು ನೀಡಿ

0
ದಾವಣಗೆರೆ:     ಸಮಯ ಪ್ರಜ್ಞೆ ಬೆಳೆಸಿಕೊಳ್ಳುವುದರ ಜೊತೆಗೆ ಜ್ಞಾನಾರ್ಜನೆಗೆ ಒತ್ತು ನೀಡಬೇಕೆಂದು ರಾಣೇಬೆನ್ನೂರು ನಾಗಶಾಂತಿ ಉನ್ನತಿ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಬಿ.ನಂದ್ಯಾಲ ವಿದ್ಯಾರ್ಥಿಗಳಿಗೆ ಕರೆ ನೀಡಿದರು.       ನಗರದ ಸರ್ಕಾರಿ...

ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಮೋದಿ ವಿಫಲ

0
ಹರಿಹರ :     ಐದು ವರ್ಷ ಯಶಸ್ವಿಯಾಗಿ ಕೇಂದ್ರದಲ್ಲಿ ಆಡಳಿತ ನಡೆಸಿದ ನರೇಂದ್ರ ಮೋದಿ ಸರ್ಕಾರವು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ವಿಫಲವಾಗಿದೆ ಎಂದು ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್...

ವೀರಣ್ಣನ ಗುಡಿಯಲ್ಲಿ ಜರುಗಿದ ಬೆಳ್ಳಿ ಪಲ್ಲಕಿ ಉತ್ಸವ

0
ಗುಬ್ಬಿ     ತಾಲ್ಲೂಕಿನ ಇತಿಹಾಸ ಪ್ರಸಿದ್ದ ಸಿ.ಎಸ್.ಪುರ ಹೋಬಳಿ ವೀರಣ್ಣನಗುಡಿ ಶ್ರೀಭದ್ರಕಾಳಿ ಸಮೇತ ವೀರಭದ್ರಸ್ವಾಮಿಯವರ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ರಾತ್ರಿ ಅತ್ಯಾಕರ್ಷಕವಾದ ಬೆಳ್ಳಿಪಲ್ಲಕಿ ಉತ್ಸವವು ಸಹಸ್ರಾರು ಸಂಖ್ಯೆಯ ಭಕ್ತಾದಿಗಳ ಸಮ್ಮುಖದಲ್ಲಿ...

ತಾಲ್ಲೂಕಿನ ಗಡಿ ಭಾಗದಲ್ಲಿ ನೀರಿನ ಅರವಂಟಿಕೆ ವ್ಯವಸ್ಥೆ

0
ಚಿಕ್ಕನಾಯಕನಹಳ್ಳಿ    ಬಿಸಿಲ ಬೇಗೆಯಿಂದ ಬಾಯಾರಿದ ಜನರ ನೀರಿನ ದಾಹ ನೀಗಿಸಲು ತಿಪಟೂರು-ಚಿ.ನಾ.ಹಳ್ಳಿ ಗಡಿ ಭಾಗದಲ್ಲಿ ಗ್ರಾಮಸ್ಥರು ಅರವಂಟಿಕೆ ಕೇಂದ್ರ ಆರಂಭಿಸಿದ್ದಾರೆ. ಅರವಂಟಿಕೆಯಲ್ಲಿ ನೀರನ್ನು ಶೇಖರಿಸಿ ಪ್ರಯಾಣಿಕರಿಗೆ, ಸಾರ್ವಜನಿಕರಿಗೆ ಅನುಕೂಲ ಮಾಡಿ ಅವರ...

29ಕ್ಕೆ ಮೇವಿನ ಕೇಂದ್ರ ಆರಂಭ

0
ಚಿಕ್ಕನಾಯಕನಹಳ್ಳಿ     ಪಟ್ಟಣದ ಎ.ಪಿ.ಎಂ.ಸಿ ಯಾರ್ಡ್‍ನಲ್ಲಿ ಏಪ್ರಿಲ್ 29 ರಂದು ಕಸಬಾ ಹೋಬಳಿಗೆ ಸಂಬಂಧಪಟ್ಟಂತೆ ಮೇವಿನ ನಿಧಿ ಕೇಂದ್ರವನ್ನು ಆರಂಭಿಸಲಾಗುವುದು ಎಂದು ತಹಸೀಲ್ದಾರ್ ತೇಜಸ್ವಿನಿ ತಿಳಿಸಿದ್ದಾರೆ.ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

ಶಿರಾ ಶಾಸಕರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ

0
ಶಿರಾ    ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭೆಯ ಅಭ್ಯರ್ಥಿ ಚಂದ್ರಪ್ಪ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿದ ನಂತರ ಕೆಲ ದಿನ ವಿಶ್ರಾಂತಿ ಪಡೆದು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಹಾಗೂ ರಾಜ್ಯ...

ಕೆರೆಗಳ ಹೂಳು ತೆಗೆದು ಅಂತರ್ಜಲ ಸಂರಕ್ಷಿಸಬೇಕು

0
ತುಮಕೂರು:ವರದಿ : ಎಂ.ಎನ್.ರಾಜೇಂದ್ರ ಮಧುಗಿರಿ     ಸ್ವಾಭಾವಿಕವಾಗಿ ಬರುವ ಮಳೆಯ ನೀರನ್ನು ಸಂಗ್ರಹಿಸುವ ಜೊತೆಗೆ ಹಂತ ಹಂತವಾಗಿ ಮುಂದಿನ ದಿನಗಳಿಗೆ ಬೇಕಾಗುವಷ್ಟು ಹಾಗೂ ಅಂತರ್ಜಲ ಮಟ್ಟ ಹೆಚ್ಚಾಗಲೆಂಬ ದೃಷ್ಟಿಯಿಂದ ನೀರನ್ನು ಕೆರೆಗಳಿಗೆ...

ಪ್ಲಾಸ್ಟಿಕ್ ಬಳಕೆ ಕೈ ಬಿಡದಿದ್ದರೆ ಉಳಿಗಾಲವಿಲ್ಲ : ಆರ್.ಪಲ್ಲವಿ

0
ಮಧುಗಿರಿ    ಹೆಚ್ಚು ಪ್ಲಾಸ್ಟಿಕ್ ಬಳಕೆಯಿಂದ ಪರಿಸರದಲ್ಲಿ ಅಸಮತೋಲನವುಂಟಾಗಿ ಕೆಟ್ಟ ಪರಿಣಾಮ ಎದುರಾಗುತ್ತಿದೆ, ಪ್ಲಾಸ್ಟಿಕ್ ನಿಷೇಧಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಆರ್. ಪಲ್ಲವಿ ಕರೆ ನೀಡಿದರು....

ಹೊನ್ನಾದೇವಿಯ ಅದ್ದೂರಿ ಪ್ರತಿಷ್ಠಾಪನೆ

0
ಕೊರಟಗೆರೆ     ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕೇಂದ್ರ ಸ್ಥಾನದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮ ದೇವತೆ ಶ್ರೀ ಹೊನ್ನಾದೇವಿಯ ಪುನರ್ ಪ್ರತಿಷ್ಠಾಪನಾ ಕಾರ್ಯ ನೂರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ಅದ್ದೂರಿಯಾಗಿ ನೆರವೇರಿತು.     ದೇವಸ್ಥಾನದಲ್ಲಿ...

ಬೈಕ್‍ಗೆ ಕಾರು ಡಿಕ್ಕಿ: ವಿದ್ಯಾರ್ಥಿನಿ ಸಾವು

0
ದಾವಣಗೆರೆ:      ತರಗತಿ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ, ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಸಮೀಪದ ತೊಳಹುಣಸೆಯ ದಾವಣಗೆರೆ ವಿಶ್ವ ವಿದ್ಯಾನಿಲಯದ ಮುಖ್ಯ ದ್ವಾರದ...
Share via