Tag: onlinekannadanews
ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಶಿಕ್ಷಕನ ಬಂಧನ..!!
ಬೆಂಗಳೂರು ಬಿಸಿಯೂಟಕ್ಕೆ ಬಂದಿದ್ದ ಐದನೇ ತರಗತಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನಿಗೆ ಧರ್ಮದೇಟು ನೀಡಿದ ಗ್ರಾಮಸ್ಥರು ವಿಶ್ವನಾಥಪುರ ಪೊಲೀಸರಿಗೆ ಒಪ್ಪಿಸಿದ್ದಾರೆ.ಗ್ರಾಮಸ್ಥರು ಹಿಡಿದುಕೊಟ್ಟ ದೇವನಹಳ್ಳಿ ತಾಲೂಕಿನ...
ಸ್ವ ಪಕ್ಷದಿಂದಲೇ ಯಡಿಯೂರಪ್ಪರನ್ನು ಮೂಲೆ ಗುಂಪುಮಾಡುವ ಹುನ್ನಾರ
ಬೆಂಗಳೂರು ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ಯಡಿಯೂರಪ್ಪ ಅವರನ್ನು ಲೋಕಸಭಾ ಚುನಾವಣೆಯ ನಂತರ ಮೂಲೆಗುಂಪು ಮಾಡುವ ಯತ್ನ ತೀವ್ರವಾಗಲಿದ್ದು ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಬೇಕು. ಅನಿವಾರ್ಯವಾದರೆ ಸಿಡಿದು ನಿಲ್ಲಲು ತಯಾರಾಗಿರಬೇಕು ಎಂದು...
ನಮ್ಮ ರಾಜ್ಯದ ಹಿರಿಯ ಚೇತನಕ್ಕೆ ಒಲಿದ ಗೊಯೆಂಕಾ ಪ್ರಶಸ್ತಿ..!!
ಬೆಂಗಳೂರು: ನಮ್ಮ ರಾಜ್ಯದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಎಚ್.ಎಸ್ ದೊರೆಸ್ವಾಮಿ ಅವರಿಗೆ ಪ್ರತಿಷ್ಠಿತ ರಾಮನಾಥ ಗೋಯೆಂಕಾ ಪ್ರಶಸ್ತಿ ಲಭಿಸಿದೆ. ಸೋಮವಾರ ನಡೆದ ಅಭಿನಂದನಾ ಸಮಾರಂಭದಲ್ಲಿ...
ಚುನಾವಣೆಯ ನಂತರ ಸಮ್ಮಿಶ್ರ ಸರಕಾರ ಮತ್ತಷ್ಟು ಸುಭದ್ರಗೊಳ್ಳಲಿದೆ: ಹೆಚ್ ಕೆ ಪಾಟೀಲ್
ಗದಗ ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರಕಾರ ಚುನಾವಣೆಯ ನಂತರ ಪತನವಾಗುವುದಿಲ್ಲ. ಲೋಕಸಭಾ ಚುನಾವಣೆಯ ನಂತರ ಸಮ್ಮಿಶ್ರ ಸರಕಾರ ಮತ್ತಷ್ಟು ಗಟ್ಟಿಗೊಳ್ಳಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾ ಹೆಚ್ ಕೆ...
ವಾರಣಾಸಿ :ಮೋದಿ ವಿರುದ್ಧ ತೊಡೆತಟ್ಟಿ ನಿಂತ ಸ್ವಾಮಿಜಿಗಳು ..!!
ವಾರಾಣಸಿ ಮೋದಿ ಅವರಿಗೆ ವಾರಾಣಸಿ ಕ್ಷೇತ್ರದಲ್ಲಿ ಈಗ ಮತ್ತೊಂದು ಸವಾಲು ಎದುರಾಗಿದೆ. ಮೋದಿ ವಿರುದ್ಧವೇ ಅಲ್ಲಿನ ಸ್ವಾಮೀಜಿಗಳು ತೊಡೆತಟ್ಟಿದ್ದು, ಕಾಶಿ ವಿಶ್ವನಾಥ ಧಾಮ ಯೋಜನೆ ವಿರೋಧಿಸಿ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸಲು...
ಬಿಜೆಪಿ ಸೇರಿದ ಕಾಂಗ್ರೆಸ್ ಹಿರಿಯ ಮುಖಂಡ..!!
ಹರಿಯಾಣ ಹರಿಯಾಣದ ಹಿಸಾರ್ ಜಿಲ್ಲೆಯ ಆದಮ್ ಪುರ ವಿಧಾನ ಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಭಜನ್ ಲಾಲ್ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಬೀರ್ ಸಿಂಗ್ ದಲಾಲ್ ಇಂದು...
ಖಾಸಗೀಕರಣಕ್ಕೆ ಮೋದಿ ಒತ್ತು: ಕಮಲ್‌ನಾಥ್ ಆರೋಪ
ಬೆತುಲ್ ಗಣಿಗಾರಿಕೆ ಮತ್ತಿತರ ವಲಯಗಳನ್ನು ಖಾಸಗೀಕರಣಗೊಳಿಸುವತ್ತ ನರೇಂದ್ರ ಮೋದಿ ಸರ್ಕಾರ ನಿರತವಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್‌ನಾಥ್ ಆರೋಪಿಸಿದ್ದಾರೆ. ಅಂದಿನ ಪ್ರಧಾನಮಂತ್ರಿ ಇಂದಿರಾ...
ರಾಹುಲ್ ಸಮಾವೇಶದಲ್ಲಿ ಪ್ರತಿಧ್ವನಿಸಿದ “ಚೌಕಿದಾರ್ ಚೋರ್ ಹೇ” ಘೋಷಣೆ
ಅಮೇಥಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚೌಕಿದಾರ್ ಜೋರ್ ಹೈ ಎಂದು ಹೇಳಿರುವುದಕ್ಕೆ ಸುಪ್ರೀಂಕೋರ್ಟ್‌ನಲ್ಲಿಂದು ವಿಷಾದ ವ್ಯಕ್ತಪಡಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಇಲ್ಲಿ ನಡೆದ ಚುನಾವಣಾ ಸಮಾರಂಭದಲ್ಲಿ...
ಮರಿಚಿಕೆಯಾದ ರಿಂಗ್ ರೋಡ್ ಅಭಿವೃದ್ಧಿ..!!
ತುಮಕೂರು ತುಮಕೂರು ನಗರವು ಸ್ಮಾರ್ಟ್ ಸಿಟಿ ಆಗುತ್ತಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಶರವೇಗದಲ್ಲಿ ಕೈಗೊಳ್ಳಲಾಗುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಗರದ ಹಲವಾರು ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಆದರೆ ನಗರದ ಹೊರಭಾಗದಲ್ಲಿರುವ...
ಎರಡು ತಲೆಯ ಕರುವಿಗೆ ಜನ್ಮ ನೀಡಿದ ಸೀಮೆ ಹಸು
ಚೇಳೂರು ಗುಬ್ಬಿ ತಾಲ್ಲೂಕಿನ ಚೇಳೂರು ಹೋಬಳಿಯ ತೋಳಚನಹಳ್ಳಿ ಗ್ರಾಮದ ನಿಂಗಪ್ಪ ಎಂಬುವರಿಗೆ ಸೇರಿದ ಸೀಮೆ ಹಸು ಎರಡು ತಲೆಯ ಕರುವಿಗೆ ಜನ್ಮ ನೀಡಿದೆ. ಇದಕ್ಕೆ ಎರಡು ಬಾಯಿ ಹಾಗೂ ನಾಲ್ಕು...













