Tag: onlinekannadanews
ಎನ್‌ಡಿಎಗೆ ಕರಾಳ ದಿನ : ಪ್ರಿಯಾಂಕ ಗಾಂಧಿ ಮಹಿಳಾ ಮೀಸಲು ಹೆಸರಲ್ಲಿ ಅಧಿಕಾರ ಹಿಡಿಯುವ...
ನವದೆಹಲಿ: ಲೋಕಸಭೆಯಲ್ಲಿ ಮಹಿಳಾ ಮೀಸಲು ಮಸೂದೆ ಸೋಲು ಕಂಡ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಎನ್‌ಡಿಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ಪ್ರಜಾಪ್ರಭುತ್ವದ ದೊಡ್ಡ ಗೆಲುವು, ಎನ್‌ಡಿಎಗೆ ಕರಾಳ...
ಡ್ರಗ್ಸ್ – ಸೈಬರ್ ಕ್ರೈಂ ಎಂಬೆರಡು ಸವಾಲುಗಳು ಪೊಲೀಸ್ ಇಲಾಖೆಯ ಮುಂದಿವೆ
ಬೆಳಗಾವಿ: ಡ್ರಗ್ಸ್ ಮತ್ತು ಸೈಬರ್ ಕ್ರೈಂ ಎಂಬೆರಡು ಸವಾಲುಗಳು ನಮ್ಮ ಪೊಲೀಸ್ ಇಲಾಖೆಯ ಮುಂದಿವೆ. ಹಾಗಾಗಿ, ಡ್ರಗ್ಸ್ ವಿರುದ್ಧ ಸಮರ ಸಾರಿದ್ದೇವೆ. ಆಧುನಿಕ ತಂತ್ರಜ್ಞಾನ ಬಳಸಿ ಸೈಬರ್ ಕ್ರೈಂ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ....
ಮತ್ತೊಂದು ಸುತ್ತಿನ ಸಂಧಾನ ಮಾತುಕತೆ ವೇದಿಕೆ
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಶಮನಕ್ಕೆ ನೆರೆ ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಅಮೆರಿಕ- ಇರಾನ್ ನಡುವೆ ಸಂಧಾನ ಮಾತುಕತೆ ಮುರಿದು ಬಿದ್ದ ಬೆನ್ನಲ್ಲೇ ಮತ್ತೊಂದು ಸುತ್ತಿನ ಮಾತುಕತೆ ವೇದಿಕೆ ಸಿದ್ಧವಾಗಿದೆ. ಈ ಬಾರಿ ಟರ್ಕಿ...
ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು
ಕೋಲಾರ: ಕೋಲಾರದ ಅರಹಳ್ಳಿ ಕೆರೆಗೆ ಬಿದ್ದಿದ್ದ ಮಕ್ಕಳನ್ನ ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲಾದ ದಾರುಣ ಘಟನೆ ಸೋಮವಾರ ನಡೆದಿದೆ.ಮೃತ ಮಹಿಳೆಯರನ್ನು ಮೊಹಮದಿ(25) ಮತ್ತು ಸಲ್ಮಾ(26) ಎಂದು ಗುರುತಿಸಲಾಗಿದೆ. ಮೃತ ಮಹಿಳೆಯರು ನಿಸಾರ್...
ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67 ನೇ ಸಭೆ ; ...
18430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು...
ದಕ್ಷಿಣ ಭಾರತದಲ್ಲಿಯೇ ಅತಿ ಹೆಚ್ಚು ಮೊಬೈಲ್ ಪತ್ತೆ : ಹಾವೇರಿ ಜಿಲ್ಲೆಯ ಪೊಲೀಸರು ಖ್ಯಾತಿಗೆ ಪಾತ್ರ
ಹಾವೇರಿ : ಜಿಲ್ಲೆಯ ಪೊಲೀಸರು ದಕ್ಷಿಣ ಭಾರತದಲ್ಲಿಯೇ ಅತಿ ಹೆಚ್ಚು ಮೊಬೈಲ್ ಪತ್ತೆ ಹಚ್ಚಿದ ಪೊಲೀಸರು ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಕಳ್ಳತನವಾಗಿದ್ದ ಸುಮಾರು 210 ಮೊಬೈಲ್ಗಳನ್ನ ಪತ್ತೆ ಹಚ್ಚಿದ್ದಾರೆ.
ಪತ್ತೆ...
ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ 37 ವರ್ಷ ಕಠಿಣ ಜೈಲು ಶಿಕ್ಷೆ
ಬೆಳಗಾವಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಗೆ 37 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1.25 ಲಕ್ಷ ರೂ. ದಂಡ ವಿಧಿಸಿ ಇಲ್ಲಿನ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯ ಮಹತ್ವದ ತೀರ್ಪು...
ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ವಿದ್ಯಾರ್ಥಿನಿಗೆ ಗರ್ಭಪಾತ ಮಾಡಿಸಿದ ಗಣಿತಶಿಕ್ಷಕ..!
ತಳಕು : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾದ ಬಳಿಕ ಅಕ್ರಮವಾಗಿ ಗರ್ಭಪಾತ ಮಾಡಿಸಿದ್ದ ಆರೋಪದ ಮೇಲೆ ಶಿಕ್ಷಕ...
ದ್ವಿತೀಯ ಪಿಯುಸಿ: ದಾಖಲೆಯ ಶೇ.86.48 ಫಲಿತಾಂಶ
ಹೊಸಬರು ಪುನರಾವರ್ತಿತ, ಖಾಸಗಿ ಅಭ್ಯರ್ಥಿಗಳು ಸೇರಿ ಒಟ್ಟು ಶೇ.81.58 ಫಲಿತಾಂಶ ದಾಖಲು
ರಾಜ್ಯದ ಶೈಕ್ಷಣಿಕ ಪ್ರಗತಿಗೆ ಫಲಿತಾಂಶ ಮುನ್ನುಡಿ: ಸಚಿವ ಮಧುಬಂಗಾರಪ್ಪ ಶ್ಲಾಘನೆಬೆಂಗಳೂರು
2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಗುರುವಾರ ಬಿಡುಗಡೆ ಆಗಿದ್ದು, ಈ...
ಶಿರಾ ತಾಲೂಕಿನಲ್ಲಿ ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
ಪ್ರಜಾಪ್ರಗತಿ.ಕಾಂ
ಶಿರಾ: ತಾಲೂಕಿನ ತಡಕಲೂರು, ಗೋಣಿಹಳ್ಳಿ, ಬಡಮಾರನಹಳ್ಳಿ ಸೇರಿದಂತೆ ಹುಲಿಕುಂಟೆ ಹೋಬಳಿಯ ಬಹುಭಾಗದ ರೈತರ ದಾಳಿಂಬೆ, ಟಮೋಟೋ, ಪಪ್ಪಾಯಿ, ಮಾವು ಸೇರಿದಂತೆ ಅನೇಕ ಬೆಳೆಗಳು ಆಲಿಕಲ್ಲು ಮಳೆಯಿಂದ ನಷ್ಟವಾಗಿದ್ದು ಈ ಕೂಡಲೇ ಸರ್ಕಾರ ನೊಂದ...











