Tag: onlinekannadanews
ನಾಳೆ ಪ್ರಕಟವಾಗಲಿರುವ ದ್ವಿತೀಯ ಪಿಯುಸಿ ಫಲಿತಾಂಶ …!!!
ಬೆಂಗಳೂರು ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾದ ದ್ವಿತೀಯ ಪಿಯುಸಿ ಫಲಿತಾಂಶವು ಸೋಮವಾರ ಪ್ರಕಟವಾಗಲಿದ್ದು ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಬಾರಿ ಸಿಇಟಿ ಪರೀಕ್ಷೆಗೂ ಮುನ್ನವೇ...
ಭರತ್ ಕೊಲೆ ಪ್ರಕರಣ : ಇಬ್ಬರ ಬಂಧನ
ಬೆಂಗಳೂರು ಜೈಲಿನಿಂದ ಜಾಮೀನಿನ ಮೇಲೆ 5 ದಿನಗಳ ಹಿಂದಷ್ಟೇ ಬಿಡುಗಡೆಯಾಗಿ ತಂಗಿಯ ಮನೆಗೆ ಬಂದಿದ್ದ ಆರೋಪಿ ಭರತ್‍ನನ್ನು ಸಂಚು ರೂಪಿಸಿ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು...
ಆಟೋ ಚಾಲಕನ ಬರ್ಬರ ಕೊಲೆ
ಬೆಂಗಳೂರು ಮನೆಗೆ ಬಂದು ಅಸಭ್ಯವಾಗಿ ವರ್ತಿಸಿದ ದೂರದ ಸಂಬಂಧಿ ಆಟೋ ಚಾಲಕನನ್ನು ಪತಿ-ಪತ್ನಿ ಇಬ್ಬರು ಸೇರಿ ರಾಡ್‍ನಿಂದ ತಲೆಗೆ ಹೊಡೆದು ಭೀಕರವಾಗಿ ಕೊಲೆಮಾಡಿರುವ ದುರ್ಘಟನೆ ರಾಜಗೋಪಾಲನಗರ ಪೊಳೀಸ್ ಠಾಣಾ ವ್ಯಾಪ್ತಿಯಲ್ಲಿ...
ಮೇಲು ಸೇತುವೆಯಿಂದ ಬಿದ್ದ ಅಣಬೆ ಲಾರಿ : ಒಂದು ಸಾವು
ಬೆಂಗಳೂರು ಪುಣೆಯಿಂದ ನಗರಕ್ಕೆ ಅಣಬೆ ತುಂಬಿಕೊಂಡು ವೇಗವಾಗಿ ಬರುತ್ತಿದ್ದ ಲಾರಿ ಮೇಲುಸೇತುವೆ ರಸ್ತೆಯಿಂದ ಕೆಳಗಿನ ರಸ್ತೆಗೆ ಉರುಳಿಬಿದ್ದು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟರೆ ಚಾಲಕ ಗಾಯಗೊಂಡಿರುವ ದುರ್ಘಟನೆ ಭಾನುವಾರ ಮುಂಜಾನೆ...
ಒಂದೇ ವೇದಿಕೆ ಹಂಚಿಕೊಂಡ ಸಿದ್ದರಾಮಯ್ಯ ಮತ್ತು ಜಿಟಿಡಿ..!
ಮೈಸೂರು ವಿಧಾನಸಭಾ ಚುನಾವಣೆಯಲ್ಲಿ ಎದುರಾಳಿಗಳಾಗಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಮತ್ತು ಜಿ.ಟಿ.ದೇವೇಗೌಡ ಅವರು ಕೊನೆಗೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ತಮ್ಮ ರಾಜಕೀಯ ಕರ್ಮ ಭೂಮಿಯಾದ...
ಡಾ.ಬಿ.ಅರ್.ಅಂಬೇಡ್ಕರ್ ಜಯಂತಿ ಆಚರಣೆ
ಬಳ್ಳಾರಿ ಮಹಾನ್ ಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ.ಬಿ.ಅರ್.ಅಂಬೇಡ್ಕರ್ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ(ರೈಲ್ವೆ ಮೊದಲ ಗೇಟ್) ಭಾನುವಾರ ಆಚರಿಸಿಸಲಾಯಿತು. ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್...
ಅಂಬೇಡ್ಕರ್ ತತ್ವಾದರ್ಶಗಳನ್ನು ಅಕ್ಷರಶಃ ಅನುಸರಿಸಿದಾಗ ಮಾತ್ರ ಸಾಮಾಜಿಕ ಸಮಾನತೆ ಕಾಣಲು ಸಾಧ್ಯ
ತುಮಕೂರು ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಅಕ್ಷರಶಃ ಅನುಸರಿಸಿದಾಗ ಮಾತ್ರ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯಪಟ್ಟರು. ...
ಕಡೆ ಕ್ಷಣದಲ್ಲಿ ದೇವೇಗೌಡ ಸಂಚಾರ
ತಿಪಟೂರು: ಲೋಕಸಭೆ ಚುನಾವಣೆ ಸಂದರ್ಭ ಕ್ಷೇತ್ರದ ಜೆ.ಡಿ.ಎಸ್-ಕಾಂಗ್ರೇಸ್ ಮೈತ್ರಿ ಅಭ್ಯರ್ಥಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ನಗರ ಮತ್ತು ಹೊನ್ನವಳ್ಳಿ ಮತಗಟ್ಟೆಗಳ ಬಳಿ ಸಂಚರಿಸಿ ಮತದಾರರ ಒಲವು ಗಳಿಸಲು ಕಡೆ...
ದೇವೇಗೌಡರ ಪರ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ವಿಶ್ವನಾಥ್ ಪ್ರಚಾರ
ತುಮಕೂರು ದೇಶದ 130 ಕೋಟಿ ಜನರ ಭವಿಷ್ಯ ನಿರ್ಧರಿಸುವ ಮತ್ತು ಜಾಗತಿ ಮಟ್ಟದಲ್ಲಿ ಅತ್ಯಂತ ಘನತೆಯ ನಮ್ಮ ಜನತಂತ್ರದ ಸಂಸತ್ತಿಗೆ ನಡೆದಿರುವ ಈ ಚುನಾವಣೆ ಬಗ್ಗೆ ಭಾರತೀಯರೂ ಸೇರಿ ಜಗತ್ತಿನ...
ನ್ಯಾಕ್ ಮಾನ್ಯತೆಯ ನಿಯಮ ಕುರಿತು ಕಾರ್ಯಾಗಾರ
ತುಮಕೂರು ನಗರದ ವಿದ್ಯೋದಯ ಕಾನೂನು ಕಾಲೇಜಿನ ಐ.ಕ್ಯೂ.ಎ.ಸಿ. ವತಿಯಿಂದ ನ್ಯಾಕ್ ಮಾನ್ಯತೆಯ ಹೊಸ ನಿಯಮಗಳ ಬಗ್ಗೆ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ತುಮಕೂರು ವಿವಿ...













