Tag: onlinekannadanews
ಲೆಕ್ಕಪತ್ರದಲ್ಲಿ ವ್ಯತ್ಯಾಸ: ಅಭ್ಯರ್ಥಿಗಳಿಗೆ ವಿವರಣೆ ಕೇಳಿ ನೋಟಿಸ್ ಜಾರಿ!
ಬಳ್ಳಾರಿ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಇದುವರೆಗೆ ಚುನಾವಣಾ ಪ್ರಚಾರಕ್ಕಾಗಿ ಖರ್ಚು ಮತ್ತು ವೆಚ್ಚ ಮಾಡಿದ ಹಾಗೂ ಅದಕ್ಕೆ ಸಂಬಂಧಿಸಿದಂತೆ ನಿರ್ವಹಣೆ ಮಾಡಿದ ಲೆಕ್ಕಪತ್ರಗಳ ಪರಿಶೀಲನೆಯು ಚುನಾವಣಾ ವೆಚ್ಚ...
ಚಿತ್ರಕಲೆಯಲ್ಲಿ ಭಾರತದ ವಾಸ್ತವ ಚಿತ್ರಣ ಕಟ್ಟಿಕೊಡಿ
ದಾವಣಗೆರೆ: ವಿದೇಶಿ ಪರಿಕಲ್ಪನೆಯ ಚಿತ್ರಗಳ ಮೋಡಿಯಿಂದ ಹೊರ ಬಂದು, ಭಾರತದ ವಾಸ್ತವ ಚಿತ್ರಣ ಕಟ್ಟಿಕೊಡುವ ಚಿತ್ರಕಲೆಗೆ ಒತ್ತು ನೀಡಬೇಕೆಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಸಚಿವ ಪೆÇ್ರ.ಪಿ.ಕಣ್ಣನ್ ದೃಶ್ಯಕಲಾ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ...
ಮೋದಿಗಾಗಿ ಕಾನೂನು ಪ್ರಕೋಷ್ಠದಿಂದ ಪ್ರಚಾರ
ದಾವಣಗೆರೆ: ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕಾಗಿ ಸಮರ್ಥ ವ್ಯಕ್ತಿತ್ವ ಹೊಂದಿರುವ ನರೇಂದ್ರ ಮೋದಿ ಅಂತಹವರ ನಾಯಕತ್ವ ಅವಶ್ಯವಾಗಿದ್ದು, ಹೀಗಾಗಿ ಮತ್ತೊಮ್ಮೆ ಮೋದಿ, ಮಗದೊಮ್ಮೆ ಜಿ.ಎಂ.ಸಿದ್ದೇಶ್ವರ ಎಂಬ ಘೋಷಣೆಯೊಂದಿಗೆ ಮುಂದಿನ ಹತ್ತು...
ಏ.17ರಂದು ಸಾಮೂಹಿಕ ಉಪನಯನ-ವಿವಾಹ
ದಾವಣಗೆರೆ: ಜಿಲ್ಲಾ ವಿಶ್ವಕರ್ಮ ಸಮಾಜ ಸಂಘ ಮತ್ತು ಜಿಲ್ಲೆಯ ವಿಶ್ವಕರ್ಮ ಸಮಾಜದ ಎಲ್ಲಾ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಏ.17ರಂದು 36ನೇ ವರ್ಷದ ಸಾಮೂಹಿಕ ಉಪನಯನ ಮತ್ತು ವಿವಾಹ ಮಹೋತ್ಸವ...
ಚುನಾವಣಾ ಕಾರ್ಯ ದಕ್ಷತೆಯಿಂದ ನಿರ್ವಹಿಸಿ ಸೆಕ್ಟರ್ ಅಧಿಕಾರಿಗಳಿಗೆ ಡಿಸಿ ಸೂಚನೆ
ತುಮಕೂರು ಏಪ್ರಿಲ್ 18ರಂದು ನಡೆಯುವ ತುಮಕೂರು ಲೋಕಸಭಾ-2019 ಮತದಾನವನ್ನು ಯಶಸ್ವಿಯಾಗಿ ಜಿಲ್ಲೆಯಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೊಗದ ನಿರ್ದೇಶನದಂತೆ ಎಲ್ಲಾ ಚುನಾವಣಾ ಸಿಬ್ಬಂದಿಗಳು ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು...
ಪ್ರಜಾಪ್ರಭುತ್ವ ರಕ್ಷಿಸಲು ಮೋದಿ ವಿರೋಧಿಸಿ : ರವಿವರ್ಮಕುಮಾರ್
ತುಮಕೂರು ``ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಗೂ ಸಂವಿಧಾನವನ್ನು ರಕ್ಷಿಸಬೇಕೆಂದರೆ, ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬರಬಾರದು. ಈ ಲೋಕಸಭಾ ಚುನಾವಣೆಯಲ್ಲಿ ಅದಕ್ಕೊಂದು ಅವಕಾಶ ಇದೆ. ಎಲ್ಲ ನಾಗರಿಕರೂ ಈ...
ದೇವೇಗೌಡರಿಗೆ ಓಟು ಕೇಳುವ ನೈತಿಕತೆ ಇಲ್ಲ : ಜ್ಯೋತಿಗಣೇಶ್
ತುಮಕೂರು ``ತುಮಕೂರು ಜಿಲ್ಲೆಗೆ ನೀರು ಪೂರೈಸುವ ಹೇಮಾವತಿ ಯೋಜನೆ ಸಿದ್ಧಗೊಂಡ ದಿನಗಳಿಂದಲೂ ಅದನ್ನು ವಿರೋಧಿಸುತ್ತ ಬಂದಿರುವ ಮಾಜಿ ಪ್ರಧಾನಿ ಹಾಗೂ ಹಾಲಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ...
ಹೇಮಾವತಿಗೆ ರೇವಣ್ಣ ಅಡ್ಡಿ: ಲಿಂಬಾವಳಿ ಆರೋಪ
ತುಮಕೂರು ``ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾನು ಹಾಸನ ಜಿಲ್ಲೆಯ ಉಸ್ತುವಾರಿ ಸಚಿವನಾಗಿದ್ದಾಗ ತುಮಕೂರು ನಾಲೆಗೆ ಹೇಮಾವತಿ ನೀರು ಹರಿಸಲು ಆದೇಶ ನೀಡಿದರೂ, ಅದಕ್ಕೆ ಆಗ ಶಾಸಕರಾಗಿದ್ದ ಎಚ್.ಡಿ. ರೇವಣ್ಣ...
ಮೈತ್ರಿ ಪಕ್ಷದ ಕಾರ್ಯಕರ್ತರ ಬೃಹತ್ ಬಹಿರಂಗ ಸಮಾವೇಶ
ತುರುವೇಕೆರೆ: ಕಾವೇರಿ ನ್ಯಾಯಾಧಿಕರಣದಲ್ಲಿ ತುಮಕೂರು ಜಿಲ್ಲೆಗೆ 25.31 ಟಿ ಎಮ್ ಸಿ ನೀರು ಹಂಚಿಕೆಯಾಗಿದ್ದರೂ ಸಹ ಈ ಬಾರಿ 25.47 ಟಿ ಎಮ್ ಸಿ ಹೆಚ್ಚುವರಿ ನೀರು...
ಮಾಯಾವತಿ ಪ್ರಧಾನಿ ಯಾಗುವುದು ನಿಶ್ಚಿತ : ಕೆ.ಸಿ.ಹನುಮಂತರಾಯ
ತಿಪಟೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಮದ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಮಾಯಾವತಿಯನ್ನು ಪ್ರಧಾನಿಯನ್ನಾಗಿ ಮಾಡುವುದು ನಿಶ್ಚಿತವೆಂದು ತುಮಕೂರು ಲೋಕಸಭಾ ಬಿ.ಎಸ್.ಪಿ ಅಭ್ಯರ್ಥಿ ಕೆ.ಸಿ.ಹನುಮಂತರಾಯ ವಿಶ್ವಾಸ ವ್ಯಕ್ತಪಡಿಸಿದರು. ...













