Tag: onlinekannadanews
ಮಹಾ ಯುದ್ಧದ ಭೀತಿ: ಇರಾನ್ ಇಂಧನ ಕೇಂದ್ರಗಳ ಮೇಲೆ ಅಮೆರಿಕ-ಇಸ್ರೇಲ್ ಕಣ್ಣು
ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಮಿಲಿಟರಿ ಸಂಘರ್ಷವು ಈಗ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಇರಾನ್‌ನ ಪ್ರಮುಖ ಹಾರ್ಮುಜ್ ಜಲಮಾರ್ಗವನ್ನು ಮುಕ್ತಗೊಳಿಸದಿದ್ದರೆ ಆ ದೇಶದ...
ಮತಪತ್ರ ಬಳಕೆಗೆ ಅವಕಾಶ ನೀಡುವ ತಿದ್ದುಪಡಿ ಮಸೂದೆ ಅಂಗೀಕಾರ
ಬೆAಗಳೂರು: ಪ್ರತಿಪಕ್ಷಗಳ ವಿರೋಧದ ಮಧ್ಯೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಬಳಕೆಗೆ ಅವಕಾಶ ನೀಡುವ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಯಿತು.ಸಚಿವ ಪ್ರಿಯಾಂಕ್...
ಕೆರೆಗಳ ಸಮೀಕ್ಷೆ 30 ದಿನಗಳ ಒಳಗೆ ಮುಗಿಸಲು ಸೂಚನೆ
ಬೆಂಗಳೂರು:ನೀರಿನ ಪ್ರಮುಖ ಮೂಲವಾದ ಕೆರೆಗಳನ್ನು ಸಂರಕ್ಷಿಸುವಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಬದ್ಧತೆಯ ಹೆಜ್ಜೆಯನ್ನಿಟ್ಟಿದೆ ಎಂದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆ...
ಜೂ.ಎನ್ಟಿಆರ್ ಸಿನಿಮಾಕ್ಕೆ ಕುಮಟಾನಲ್ಲಿ ಬೃಹತ್ ಸೆಟ್
ಬೆಂಗಳೂರು :ತೆಲುಗಿನ ಸ್ಟಾರ್ ಜೂ ಎನ್ಟಿಆರ್ ಹಿಂದಿಯ ‘ವಾರ್ 2’ ಸಿನಿಮಾ ಚಿತ್ರೀಕರಣ ಮುಗಿಸಿ ಬಂದಿದ್ದಾರೆ. ಇದೀಗ ಪ್ರಶಾಂತ್ ನೀಲ್ ನಿರ್ದೇಶನದ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಸಿನಿಮಾಕ್ಕೆ ಈ...
ಸಮುದ್ರದ ಅಲೆಗಳಿಗೆ ಸಿಲುಕಿ ತಮಿಳುನಾಡು ವೈದ್ಯಕೀಯ ವಿದ್ಯಾರ್ಥಿನಿಯರು ನೀರುಪಾಲು…!
ಗೋಕರ್ಣ ಗೋಕರ್ಣಕ್ಕೆ ಪ್ರವಾಸಕ್ಕೆ ಹೋಗಿದ್ದ ತಮಿಳುನಾಡು ಮೂಲದ ವೈದ್ಯಕೀಯ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಕಾಂಝಿಮೋಳಿ ಮತ್ತು ಸಿಂಧುಜಾ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳು ಗೋಕರ್ಣಕ್ಕೆ...
ವಾಯುಮಾರ್ಗ ಮುಚ್ಚಿದ ಪಾಕ್…!
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಅನಂತರ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ಕೈಗೊಂಡ ಕ್ರಮಗಳಿಗೆ ಪ್ರತಿಕಾರವಾಗಿ ಪಾಕಿಸ್ತಾನವು ತನ್ನ...
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಎನ್ಕೌಂಟರ್
ಶ್ರೀನಗರಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಶುಕ್ರವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಬಂಡಿಪೋರಾ ಜಿಲ್ಲೆಯ ಕುಲ್ನಾರ್ ಬಾಜಿಪುರ ಪ್ರದೇಶದಲ್ಲಿ ಉಗ್ರರು ಇರುವ...
ಬಾಲ ಕಾರ್ಮಿಕ ವಿರೋಧಿ ದಿನಾಚರಣೆ
ಕುಣಿಗಲ್ ಸಮಾಜದಲ್ಲಿ ಬಾಲಕಾರ್ಮಿಕ ಪದ್ದತಿಯಿಂದ ವಿದ್ಯಾರ್ಥಿಗಳು ಎಚ್ಚರವಹಿಸಬೇಕಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರಾದ ರಾಘವೇಂದ್ರ ಅವರು ಕರೆ ನೀಡಿದರು. ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ವಿಶ್ವ ಬಾಲಕಾರ್ಮಿಕರ ಪದ್ದತಿ ವಿರೋಧಿ ದಿನಾಚರಣೆ...
ಮದುವೆ ನಿರಾಕರಿಸಿದ್ದಕ್ಕೆ ಮಹಿಳೆ ಕೊಲೆ : ಆರೋಪಿ ಬಂಧನ
ಬೆಂಗಳೂರು: ಇತ್ತೀಚಿನ ದಿನಮಾನದಲ್ಲಿ ಕ್ಷುಲ್ಲಕ ಕಾರಣಗಳಿಗೆ ಕೊಲೆ ಸುಲಿಗೆ ಪ್ರಕರಣವಾಗುತ್ತಿರುವುದು ಸಾಮಾಜಿಕ ಜೀವನದಲ್ಲಿ ಭೀತಿ ಉಂಟು ಮಾಡದೆ . ಕೆಲದಿನಗಳಿಂದ ಲೀವ್ ಇನ್ ರಿಲೇಷನ್ ನಲ್ಲಿದ್ದ ಮಹಿಳೆ ವಿವಾಹವಾಗಲು ನಿರಾಕರಿಸಿದ್ದಕ್ಕೆ ಆಕೆಯನ್ನು ಕೊಲೆ...
ಅಮಿತ್ ಶಾ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳೂರಿಗೆ ಭೇಟಿ ನೀಡಿ ಅಲ್ಲಿ ಅವರು ಮಾಡಿದ ಭಾಷಣದ ತುಣುಕನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಅಮಿತ್ ಶಾ...













