Tag: onlinekannadanews
ಪಟ್ಟಣ ಪಂಚಾಯಿತಿ ಚುನಾವಣೆ ಶೇ.77.74ರಷ್ಟು ಮತದಾನ
ತುರುವೇಕೆರೆ: ಪಟ್ಟಣ ಪಂಚಾಯ್ತಿ 14 ವಾರ್ಡ್‍ಗಳ ಸದಸ್ಯರ ಆಯ್ಕೆಗೆ ಚುನಾವಣೆಯಲ್ಲಿ ಬುಧವಾರ ಮತದಾನ ಶಾಂತಿಯುತವಾಗಿ ನೆಡೆದಿದ್ದು ಶೇ77.74 ರಷ್ಟು ಮತದಾನವಾಗಿದೆ.ಬುಧವಾರ ಬೆಳಿಗ್ಗೆ ಬಿರುಗಾಳಿ ಸಮೇತ ಮಳೆ ಬಂದ ಕಾರಣ ಕೆಲವು ಗಂಟೆ...
ಸುಡುಗಾಡು ಸಿದ್ಧ, ಅಲೆಮಾರಿಗಳಿಗೆ ಸರ್ಕಾರಿ ಸೌಲಭ್ಯ
ಚಿತ್ರದುರ್ಗ: ನಾಗರೀಕ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಸುಡುಗಾಡು ಸಿದ್ಧ, ಅಲೆಮಾರಿ, ಅರೆ ಅಲೆಮಾರಿ ಜನಾಂಗಗಳಿಗೆ ಆದ್ಯತೆ ಮೇರೆಗೆ ಸರ್ಕಾರಿ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಭಾಮ...
ಸರ್ಕಾರಿ ಶಾಲೆಗಳ ಬಲವರ್ದನೆಗೆ ಕ್ರಮ;ನಾಗಭೂಷಣ್
ಚಿತ್ರದುರ್ಗ: ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ಶಿಕ್ಷಣ ಇಲಾಖೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದು, ಈ ನಿಟ್ಟಿನಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ದೊರಕಿಸುವಲ್ಲಿ ಶಿಕ್ಷಕರು ಹಾಗೂ ಪೋಷಕರು ಶ್ರಮ ವಹಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ...
ಡಿಡಿಪಿಐ ಕಚೇರಿಯಿಂದ ಇಫ್ತಾರ್ ಕೂಟ
ಚಿತ್ರದುರ್ಗ: ಪವಿತ್ರ ರಂಜಾನ್ ಮಾಸದ ಉಪವಾಸ ಆಚರಿಸುತ್ತಿರುವ ಮುಸ್ಲಿಂ ಬಾಂಧವರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯ ಪತ್ರಾಂಕಿತ ಸಹಾಯಕ ದೇವರಾಜ್ ಹಾಗೂ ಸಿಬ್ಬಂದಿಯವರು ಮೆದೇಹಳ್ಳಿ ರಸ್ತೆಯಲ್ಲಿರುವ ನೋಬಲ್...
ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು
ಚಿತ್ರದುರ್ಗ: ಜಿಲ್ಲೆಯಲ್ಲಿ ಅರ್ಹ ವಯಸ್ಸಿನ ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು. ಸರ್ಕಾರಿ ಶಾಲೆಗಳಲ್ಲಿ ಓದಿ, ಸಾಧನೆ ಮಾಡಿದ ಸಾಧಕರ ಕುರಿತು ಪರಿಚಯಿಸುವ ಮೂಲಕ ಮಕ್ಕಳು ಶಾಲೆಗೆ ದಾಖಲಾಗುವಂತೆ ಶಿಕ್ಷಕರು, ಅಧಿಕಾರಿಗಳು...
ಪತ್ರಿಕೆ ಮೇಲೆ ಮುಖ್ಯಮಂತ್ರಿಗಳಿಂದ ದೂರು ದಾಖಲು ಪ್ರಕರಣ : ಪತ್ರಕರ್ತರ ಆಕ್ರೋಶ.
ಚಳ್ಳಕೆರೆ ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್‍ಕುಮಾರಸ್ವಾಮಿ ವಿರುದ್ದ ರಾಜ್ಯದ ದಿನಪತ್ರಿಕೆಯಲ್ಲಿ ಪ್ರಕಟಗೊಂಡ ಸುದ್ದಿಯನ್ನು ಆದರಿಸಿ ಪತ್ರಿಕೆ ಸಂಪದಾಕರ ಮೇಲೆ ಮೊಕದ್ದಮೆ ದಾಖಲಿಸಿದ್ದನ್ನು ವಿರೋಧಿಸಿ ನಗರದ ಪತ್ರಕರ್ತರು ಮುಖ್ಯಮಂತ್ರಿಗಳ ಕ್ರಮಗಳನ್ನು ವಿರೋಧಿಸಿ...
ಅಕ್ರಮ ಗೋ ಸಾಗಾಣಿಕೆ ತಡೆಯುವಂತೆ ಮನವಿ…!!
ಹಾವೇರಿ : ಕಾನೂನು ಬಾಹಿರವಾಗಿ ನಡೆಯುತ್ತಿರುವ ಗೋ ಸಾಗಾಣಿಕೆ ಹಾಗೂ ಹತ್ಯೆಯನ್ನು ನಿಷೇಧಿಸುವ ಹಾಗೂ ಶಿವು ಉಪ್ಪಾರ ಹತ್ಯೆಯ ಹಂತಕರನ್ನು ಬಂಧಿಸುವಂತೆ ಒತ್ತಾಯಿಸಿ ಸಿಎಂ ಕುಮಾರಸ್ವಾಮಿಯವರಿಗೆ ಕೇಸರಿ ಯುವ...
71 ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಯಲ್ಲಿ ಭದ್ರ..!!
ಪಾವಗಡ;- ಪಾವಗಡ ಪಟ್ಟಣದ ಪುರಸಭೆಯ ಚುನಾವಣೆಯು ಬುದುವಾರ ಶಾಂತಿಯುತವಾಗಿ ನಡೆಯಿತು. ಒಟ್ಟು 23 ವಾರ್ಡುಗಳಲ್ಲಿ ಜೆ.ಡಿ.ಎಸ್. ಕಾಂಗ್ರೇಸ್ ಮತ್ತು ಬಿಜೆಪಿ. ಹಾಗೂ ಸ್ವತಂತ್ರ ಅಭ್ಯರ್ಥಿಗಳು ಸೇರಿ ಒಟ್ಟು 71 ಅಭ್ಯರ್ಥಿಗಳು ಹಣ...
ಮಾರಕಾಸ್ತ್ರಗಳ ಸಮೇತ ಮೂವರ ಬಂಧನ
ದಾವಣಗೆರೆ: ಅನ್ನ ಭಾಗ್ಯದ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಹಾಗೂ ಸಾಗಾಟ ಮಾಡುತ್ತಿರುವುದರ ಬಗ್ಗೆ, ಮಾಹಿತಿ ನೀಡುವುದಾಗಿ ಹೇಳಿ, ಆಹಾರ ನಿರೀಕ್ಷಕರೊಬ್ಬರನ್ನು ಕರೆಸಿ ಸಿನಿಮಿಯ ರೀತಿಯಲ್ಲಿ ಕೊಲೆ ಮಾಡಲು ಯತ್ನಿಸಿದ ಮೂವರು...
ಮೇ 30ರಿಂದ ತುಂಗಭದ್ರಾ ಹೂಳಿನ ಜಾತ್ರೆ -ಜಿ.ಪುರುಷೋತ್ತಮಗೌಡ
ಬಳ್ಳಾರಿ ಲಕ್ಷಾಂತರ ಜನ-ಜಾನುವಾರುಗಳ ಜೀವಸಂಜೀವಿನಿ ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ ಹೂಳು ತೆಗೆಯಲು ಮೇ 30 ರಿಂದ ಕಾರ್ಯಾರಂಭ ಮಾಡುವುದಾಗಿ ತುಂಗಭದ್ರ ರೈತ ಸಂಘದ ಅಧ್ಯಕ್ಷ ಜಿ.ಪುರುಷೋತ್ತಮಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ...













