Tag: onlinekannadanews
ಕೆರೆಗಳಿಗೆ ನೀರು ತುಂಬಿಸಲು ಪ್ರಯತ್ನ : ಸಿದ್ದೇಶ್ವರ್
ಚಿತ್ರದುರ್ಗ ತರಳಬಾಳು ಜಗದ್ಗುರುಡಾ|| ಶ್ರೀ ಶಿವಮೂರ್ತಿ ಶಿವಾಚಾರ್ಯ ಶ್ರೀಗಳ ಒತ್ತಾಸೆಯಂತೆದಾವಣಗೆರೆ ಮತ್ತು ಚಿತ್ರದುರ್ಗಜಿಲ್ಲೆಯ ಕೆರೆಗಳಿಗೆ ನೀರುತುಂಬಿಸುವ ಯೋಜನೆಗೆ ಮುಂದಿನ ಐದು ವರ್ಷಗಳಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ನಾಲ್ಕನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿರುವ...
ಮಾನವ ಜನ್ಮಕ್ಕಿಂತ ಮಾನವೀಯತೆಯೇ ದೊಡ್ಡದು
ಚಿತ್ರದುರ್ಗ ಮಾನವ ಜನ್ಮ ದೊಡ್ಡದಲ್ಲ, ಮಾನವೀಯತೆ ದೊಡ್ಡದು. ಆ ಮಾನವೀಯ ಗುಣವನ್ನು ಅಳವಡಿಸಿಕೊಂಡು ಕಾಯಕ ಮಾಡಿದರೆ ಜೀವನದಲ್ಲಿ ಅತ್ಯುನ್ನತ ಎತ್ತರಕ್ಕೆ ಬೆಳೆಯುತ್ತೀರಿ ಎಂದು ಡಾ. ಶಿವಮೂರ್ತಿ ಮುರುಘಾ ಶರಣರು ಹೇಳಿದರು. ...
ಅಪಘಾತ ನಿಯಂತ್ರಣಕ್ಕೆ ಸರ್ವ ಸನ್ನದ್ಧವಾದ ಪೊಲೀಸರು…!!!
ಚಳ್ಳಕೆರೆ ಕಳೆದ ಹಲವಾರು ವರ್ಷಗಳಿಂದ ಚಳ್ಳಕೆರೆ ತಾಲ್ಲೂಕಿನ ವೃತ್ತ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಪಘಾತಗಳು ಹಾಗೂ ದುರ್ಮರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಾಯೋನ್ಮುಖವಾಗಿದ್ದು, ಪ್ರಸ್ತುತ ಶ್ರೀರಂಗಪಟ್ಟಣ-ಬೀದರ್‍ನ ರಾಷ್ಟ್ರೀಯ, ರಾಜ್ಯ ಹೆದ್ದಾರಿ...
ಅಭಿವೃದ್ಧಿಯ ವಿಚಾರವಾಗಿ ವಿರೋಧ ಪಕ್ಷದ ನಾಯಕ ಎಂದೂ ಸಹಕರಿಸಿಲ್ಲ : ಆರ್.ವಿ.ದೇಶಪಾಂಡೆ
ಹಾವೇರಿ : ಅಭಿವೃದ್ಧಿ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕ ಎಂದು ಸಹಕರಿಸಿಲ್ಲ, ಅವರ ಎಲ್ಲದಕ್ಕೂ ವಿರೋಧ ಮಾಡುವ ಗುಣವನ್ನು ಅವರು ಹೊಂದಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ...
ಕೆಎಸ್‍ಆರ್‍ಟಿಸಿ ದಬ್ಬಾಳಿಕೆಗೆ ಕಾರ್ಮಿಕರ ವಿರೋಧ
ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‍ಆರ್‍ಟಿಸಿ)ದ ಅಧಿಕಾರಿಗಳು, ಅನಗತ್ಯವಾಗಿ ಕೆಳ ಹಂತದ ಸಿಬ್ಬಂದಿಗಳ ಹಾಗೂ ಕಾರ್ಮಿಕರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ, ಕೆಎಸ್‍ಆರ್‍ಟಿಸಿ ಸ್ಟಾಫ್ ಅಂಡ್ ವರ್ಕರ್ಸ್...
ರೋಗ ನಿಯಂತ್ರಣಕ್ಕೆ ಸಹಕರಿಸಿ, ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ : ಡಾ.ಎನ್.ಬಸರೆಡ್ಡಿ
ಬಳ್ಳಾರಿ ಸಾರ್ವಜನಿಕರು ಡೆಂಗ್ಯು ಸೇರಿದಂತೆ ಇತರೆ ಮಾರಾಂಣತಿಕ ರೋಗಗಳನ್ನು ನಿಯಂತ್ರಣಕ್ಕೆ ಸಹಕರಿಸಿ, ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಎನ್.ಬಸರೆಡ್ಡಿ ಅವರು ಕರೆ ನೀಡಿದರು. ಜಿಲ್ಲಾಡಳಿತ,...
ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತರುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿ- ಸಿಇಓ
ತುಮಕೂರು ಜಿಲ್ಲೆಯಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವಲ್ಲಿ ಶಿಕ್ಷಕರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...
ಖಾಸಗಿ ಕಾಲೇಜಿಗೆ ಸಡ್ಡು ಹೊಡೆದ ಸರ್ಕಾರಿ ಪಿಯು ಕಾಲೇಜು
ಹುಳಿಯಾರು: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ಮೂಗು ಮುರಿಯುವ ಇಂದಿನ ಕಾಲದಲ್ಲಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪಠ್ಯ ಬೋದನೆ, ಫಲಿತಾಂಶ, ಪ್ರವೇಶಾತಿಯಲ್ಲಿ ಖಾಸಗಿ...
ದಸೂಡಿಯಲ್ಲಿ ಕುಡಿಯುವ ನೀರಿನ ಪೈಪ್ ಬದಲಾಯಿಸಿದ ಗ್ರಾಪಂ
ಹುಳಿಯಾರು ಹುಳಿಯಾರು ಹೊಬಳಿಯ ದಸೂಡಿ ಗ್ರಾಪಂನ ಮಾರುತಿ ಬಡಾವಣೆಯ ಹೈಸ್ಕೂಲ್ ರಸ್ತೆಯ ಅರಳಿ ಮರದ ಬಳಿ ಕುಡಿಯುವ ನೀರಿನ ಪೈಲ್ ಹೊಡೆದಿದೆ. ಈ ಪೈಪ್ ಚರಂಡಿ ಒಳಗೆ ಹಾದು ಹೋಗಿದ್ದು...
ಬಸ್ ಡಿಕ್ಕಿ: ಬೈಕ್ ಸವಾರ ಸಾವು
ಹುಳಿಯಾರು: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಳಿಯಾರು ಸಮೀಪದ ದೊಡ್ಡ ಎಣ್ಣೆಗೆರೆ ಗೇಟ್ ಬಳಿ ನಡೆದಿದೆ. ಸಾವಿಗೀಡಾದ...













