Tag: onlinekannadanews
ಬರ್ತ್ ಡೇ ಪಾರ್ಟಿಗೆ ಹೋಗುತ್ತಿದ್ದವರು ರಸ್ತೆಯಲ್ಲೇ ಶವವಾದರು..!!
ಬೆಂಗಳೂರು: ಚಲಿಸುತ್ತಿದ್ದ ಓಮ್ನಿ ಕಾರಿಗೆ ಹಿಂಬದಿಯಿಂದ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವಿಮಾನ ನಿಲ್ದಾಣ ರಸ್ತೆಯಲ್ಲಿ ನಡೆದಿದೆ. ಓಮ್ನಿಯಲ್ಲಿದ್ದ...
ಶೌಚಾಲಯದಲ್ಲಿ ಪತ್ತೆಯಾಯ್ತು ಯುವಕನ ಮೃತದೇಹ!!!
ಉಡುಪಿ: ಗಂಗೊಳ್ಳಿಯ ಬಾಬಾಷಾ ಮೊಹಲ್ಲಾದ ಅಲ್ ಫಲಾ ಮಸೀದಿಯ ಶೌಚಾಲಯದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕುಂದಾಪುರ ಸಮೀಪದ ಕೋಣಿ ಮೂಲದ ವ್ಯಕ್ತಿ ಸುರೇಶ್ ಮೊಗವೀರ...
ಬೆಂಗಳೂರಿನಲ್ಲಿ ಸದ್ಯದಲ್ಲಿಯೇ ಸೌದಿ ಅರೇಬಿಯಾ ಕಾನ್ಸುಲೇಟ್ ಕಚೇರಿ ಆರಂಭ
ಬೆಂಗಳೂರು ಬೆಂಗಳೂರಿನಲ್ಲಿ ಸದ್ಯದಲ್ಲಿಯೇ ಸೌದಿ ಅರೇಬಿಯಾ ಕಾನ್ಸುಲೇಟ್ ಕಚೇರಿ ಪ್ರಾರಂಭವಾಗುತ್ತಿರುವುದನ್ನು ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ. ಅವರನ್ನು...
ಮಾನವ- ಆನೆ ಸಂಘರ್ಷ ತಡೆಗೆ ಶಾಶ್ವತ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ
ಬೆಂಗಳೂರು ರಾಜ್ಯದಲ್ಲಿ ಆನೆ ದಾಳಿಯಿಂದ ಜನ ಸಾಯದಂತೆ ಶಾಶ್ವತ ಪರಿಹಾರ ಕಾರ್ಯಗಳ ಬಗ್ಗೆ ಪ್ರಸ್ತಾವನೆಯನ್ನು ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ...
ಮೂರ್ನಾಲ್ಕು ಜಿಲ್ಲೆಗಳಿಗೆ ಮಾತ್ರ ಸೀಮಿತವಾದ ಸಿಎಂ : ಜಗದೀಶ್ ಶೆಟ್ಟರ್
ಬಳ್ಳಾರಿ ಬೆಂಗಳೂರು ಹೊರತುಪಡಿಸಿದರೆ ಹಾಸನ, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿರುವ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಅವರಿಂದಾಗಿ ರಾಜ್ಯದಲ್ಲಿ ಅರಾಜಕತೆ ತುಂಬದೆ ಎಂದು ಮಾಜಿ...
ವೈದ್ಯರ ನಿರ್ಲಕ್ಷ್ಯದಿಂದ ಶಾಶ್ವತ ವಿಕಲಾಂಗನಾದ ಮಗು
ಹರಪನಹಳ್ಳಿ: ವೈದ್ಯರ ನಿರ್ಲಕ್ಷ್ಯದಿಂದ ಶಾಶ್ವತ ವಿಕಲಾಂಗನಾಗಿದ್ದ ಮಗನನ್ನು ಎತ್ತಿಕೊಂಡು ಬಂದಿದ್ದ ಮಹಿಳೆ ನೇತ್ರಾವತಿ ಎಂಬುವವರು ಪಟ್ಟಣಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್,...
ಕಾಂಗ್ರೇಸ್ ಸಮ್ಮಿಶ್ರ ಸರಕಾರ ಸಂಪೂರ್ಣವಾಗಿ ವಿಫವಾಗಿದೆ
ಜಗಳೂರು : ರಾಜ್ಯದ್ಯಾಂತ 100ಕ್ಕೂ ಅಧಿಕ ತಾಲೂಕುಗಳಲ್ಲಿ ಬರ ತಾಂಡವಾಡುತಿದ್ದು ಬರ ನಿರ್ವಹಣೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್, ಕಾಂಗ್ರೇಸ್ ಸಮ್ಮಿಶ್ರ ಸರಕಾರ ಸಂಪೂರ್ಣವಾಗಿ ವಿಫವಾಗಿದೆ ಎಂದು ವಿಧಾನ...
ಸಮಾಜದಲ್ಲಿ ಉಪ ಪಂಗಡಗಳ ಸೃಷ್ಟಿಯಿಂದ ಸಮಜದ ಶಕ್ತಿ ಕುಗ್ಗಿದೆ : ಹೆಚ್.ಎಸ್ .ಶಿವಶಂಕರ್
ಹರಿಹರ : ನಮ್ಮಲ್ಲಿ ಇಂದು ಸಮಾಜದ ಸಂಘಟನೆ ಹೊಂದಾಣಿಕೆಯ ಕೊರತೆಯಿಂದ ತಿಂಗಳುಗಟ್ಟಲೆ ನಡೆಯಬೇಕಾದ ಧಾರ್ಮಿಕ ಸಭೆಗಳು ಕೇವಲ 2-3 ದಿನಗಳಿಗೆ ಸೀಮಿತವಾಗುತ್ತಿದೆ ಎಂದು ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ್ ವಿಷಾದ...
ಶೋಷಣೆ ಮೆಟ್ಟಿ ನಿಂತು ಕೃಷಿಯಲ್ಲಿ ತೊಡಗಿಸಿಕೊಳ್ಳಿ
ದಾವಣಗೆರೆ: ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರ ಮೇಲೆ ಶೋಷಣೆ ನಡೆಯುತ್ತಿದ್ದು, ಈ ಶೋಷಣೆಯನ್ನು ಮೆಟ್ಟಿ ನಿಂತು, ಮಹಿಳೆಯರು ಆತ್ಮವಿಶ್ವಾಸದಿಂದ ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕೆಂದು ನಿಟ್ಟೂರಿನ ಪ್ರಗತಿಪರ ರೈತ ಮಹಿಳೆ ಸರೋಜ ಪಾಟೀಲ್...
ರೇಣುಸ್ವಾಮಿ ಹೋರಾಟಕ್ಕೆ ಕೋಟಾ ಬೆಂಬಲ
ದಾವಣಗೆರೆ: ಸಮರ್ಪಕ ಮರಳು ಪೂರೈಕೆಗಾಗಿ ಒತ್ತಾಯಿಸಿ ಸೋಮವಾರ ಹೊನ್ನಾಳಿ ಬಂದ್ ನಡೆಸುತ್ತಿದ್ದ ಶಾಸಕ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಹಲವರನ್ನು ಬಂಧಿಸಿ, ಪೊಲೀಸರು ಮಲೆಬೆನ್ನೂರು ಐಬಿಯಲ್ಲಿ ಇರಿಸಿ ಸಂಜೆಯ ವೇಳೆಗೆ...













