Tag: onlinekannadanews
ಆಟೋ ಚಾಲಕರಿಂದ ಕನಕದಾಸರ ಜನ್ಮ ಜಯಂತಿ ಆಚರಣೆ
ತುಮಕೂರು: ನಗರದ ಕೆ.ಆರ್.ಬಡಾವಣೆಯ ಶ್ರೀರಾಮಮಂದಿರದಲ್ಲಿ ಇಂದು ಅಖಿಲ ಕರ್ನಾಟಕ ಆಟೋ ಚಾಲಕರ ಕಲ್ಯಾಣ ಜಂಟಿ ಕ್ರಿಯಾ ಸಮಿತಿ ವತಿಯಿಂದ ದಾಸ ಶ್ರೇಷ್ಠ ಕನಕದಾಸರ ಜನ್ಮ ಜಯಂತಿಯನ್ನು ಆಚರಿಸಲಾಯಿತು. ...
ವಿವಿಧ ಸ್ಪರ್ಧೆಗಳಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ
ಹಾವೇರಿ ಹಾವೇರಿ ಜಿಲ್ಲಾ ಬಾಲಭವನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸೊಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ...
“ಸ್ವಯಂ ಸೇವಾ ಸಂಸ್ಥೆಗಳಿಂದ ಸುಸ್ಥಿರ ಸಮಾಜ”
ರಾಣೇಬೆನ್ನೂರ: ಸ್ವಯಂ ಸೇವಾ ಸಂಸ್ಥೆಗಳಿಂದ ಸುಸ್ಥಿರ ಸಮಾಜ ನಿರ್ಮಾಣ ಸಾಧ್ಯಎಂದು ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥಶ್ರೀ ಎಸ್‍ಆರ್ ಹಿರೇಮಠ ಹೇಳಿದರು.ಅವರುಕರ್ನಾಟಕ ನಗರ ಮತ್ತುಗ್ರಾಮಾಭ್ಯುದಯ ಸ್ವಯಂ ಸೇವಾ ಸಂಸ್ಥೆಗಳ...
ಸಾಮಾಜಿಕ ಪರಿಶೋಧನೆಯ ಗ್ರಾಮಸಭೆಯ ಕಾರ್ಯಕ್ರಮ
ಚೇಳೂರು ಮಹಾತ್ಮಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಿಂದ ಗ್ರಾಮಗಳ ಅಭಿವೃದ್ಧಿ,ಸಾರ್ವಜನಿಕರಿಗೆ ಸಿಗುವ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳುವುದಕ್ಕೆ ಒಳ್ಳೆಯ ಅವಕಾಶಗಳಿದೆ. ಅದರ ಸದೋಪಯೋಗವನ್ನು ಅರ್ಹರು ಪಡೆದುಕೊಳ್ಳಬಹುದಾಗಿದೆ ಎಂದು ಎನ್‍ಆರ್‍ಇಜಿ...
ಕಾದು ನೋಡುವ ತಂತ್ರಕ್ಕೆ ಮೋರೆ ಹೋದ ಅತೃಪ್ತ ಶಾಸಕರು
ಬೆಂಗಳೂರು ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಲು ತುದಿಗಾಲ ಮೇಲೆ ನಿಂತಿರುವ ಸಚಿವಾಕಾಂಕ್ಷಿ ಶಾಸಕರುಗಳು ಡಿ. 5 ರಂದು ನಡೆಯಲಿರುವ ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಸಭೆಯ ನಿರ್ಧಾರವನ್ನು ಅವಲೋಕಿಸಿ ಮುಂದಿನ ರಾಜಕೀಯ...
ವಿಶ್ರಾಂತಿ ನೆಪದಲ್ಲಿ ಕೇರಳಕ್ಕೆ ತೆರಳಿದ ಯಡಿಯೂರಪ್ಪ
ಬೆಂಗಳೂರು ಬೆಳಗಾವಿಯಲ್ಲಿ ಡಿ. 10 ರಂದು ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನಕ್ಕೂ ಮುನ್ನ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳ ಸಾಧ್ಯತೆಗಳು ಗೋಚರಿಸುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ...
ಬೆಳಗಾವಿ ಅಧಿವೇಶನದೊಳಗೆ ಸಂಪುಟ ವಿಸ್ತರಣೆ : ದಿನೇಶ್‍ಗುಂಡೂರಾವ್
ಬೆಂಗಳೂರು ಮುಂಬರುವ ಬೆಳಗಾವಿ ಅಧಿವೇಶನದೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಹೇಳಿದರು. ಸಚಿವ ಸಂಪುಟ ವಿಸ್ತರಣೆಗೆ ಒತ್ತಡ...
ಒಂದು ವಾರದಲ್ಲಿ ಕೇಂದ್ರಕ್ಕೆ ಸಮಗ್ರ ಯೋಜನಾ ವರದಿ ಸಲ್ಲಿಕೆ : ಡಿಕೆಶಿ
ಬೆಂಗಳೂರು ಕಾವೇರಿ ನದಿ ಪಾತ್ರದ ಮೇಕೆದಾಟು ಯೋಜನೆಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಇನ್ನೊಂದು ವಾರದಲ್ಲಿ ಕೇಂದ್ರಕ್ಕೆ ಸಮಗ್ರ ಯೋಜನಾ ವರದಿ ಸಲ್ಲಿಸುವುದಾಗಿ ಜಲ...
ಅವಾಚ್ಯ ಪದಗಳಿಂದ ನಿಂದಿಸಿದ್ದಕ್ಕೆ ನೊಂದ ಮಹಿಳೆ ಪೊಲೀಸರಿಗೆ ದೂರು
ಬೆಂಗಳೂರು ವಾಹನ ನಿಲುಗಡೆಯಿಲ್ಲದ ಸ್ಥಳದಲ್ಲಿ ಕಾರು ನಿಲ್ಲಿಸಿದ್ದನ್ನು ಪ್ರಶ್ನಿಸಿದ ಮಹಿಳೆಯನ್ನು ದುಷ್ಕರ್ಮಿಗಳು ಅವಾಚ್ಯ ಪದಗಳಿಂದ ನಿಂದಿಸಿದ್ದು ನೊಂದ ಮಹಿಳೆ ತಲಘಟ್ಟಪುರ ಪೊಲೀಸರಿಗೆ ದೂರು ನೀಡಿದ್ದಾರೆ. ...
ಮನೆ ಬಾಡಿಗೆ ಕೇಳಿದಕ್ಕೆ ಕೊಲೆ
ಬೆಂಗಳೂರು ಸರಿಯಾದ ಸಮಯಕ್ಕೆ ಮನೆ ಬಾಡಿಗೆ ಕೂಡುವಂತೆ ಒತ್ತಡ ಹಾಕುತ್ತಿದ್ದ ಮಾಲೀಕನನ್ನು ಕೊಲೆ ಮಾಡಿ ಮೃತದೇಹವನ್ನು ಎಸೆದು ಹೋಗಿರುವ ದುರ್ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ದುಬಾಸಿಪಾಳ್ಯದ ಬಳಿ ಗುರುವಾರ...













