Tag: onlinekannadanews
ಸಿ ಪಿ ಜೋಶಿ ಟ್ವೀಟ್:ಮೌನ ಮುರಿದ ಕಾಂಗ್ರೇಸ್ ಅಧ್ಯಕ್ಷ
ನವದೆಹಲಿ: ಮೋದಿ ವಿರುದ್ಧ ಟ್ವೀಟ್ ಮಾಡುವುದರಲ್ಲಿ ತನಗೆ ತಾನೆ ಸಾಟಿ ಎನ್ನುತ್ತಿದ್ದ ಕಾಂಗ್ರೆಸ್ ಪಕ್ಷ ದೇ ಪಕ್ಷದ ನಾಯಕ ಸಿಪಿ ಜೋಷಿಯವರ ಟ್ವೀಟ್ ಕುರಿತಂತೆ ಪ್ರಥಮ...
ಡಿಕೆಶಿ ಸಂಧಾನ ಯಶಸ್ವಿ !!!
ಬೆಂಗಳೂರು: ಕಳೆದ ಒಂದು ವಾರದಿಂದ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆಯನ್ನು ಕೈಬಿಡುವಂತೆ ಮನವೊಲಿಸುವಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಅವರು ಯಶಸ್ವಿಯಾಗಿದ್ದಾರೆ. ಕಬ್ಬಿನ ಬಾಕಿ ಪಾವತಿಗೆ ಆಗ್ರಹಿಸಿ ಹಾಗೂ...
ಚೀನಾ ಧೂತವಾಸದ ಮೇಲೆ ಗುಂಡಿನ ದಾಳಿ…
ಕರಾಚಿ: ಪಾಕಿಸ್ತಾನ ಚೀನಾದ ಬಳಿ ಅಂಗಲಾಚಿ ಬೇಡಿಕೊಳ್ಳುತ್ತಿರುವ ಸಂದರ್ಭದಲ್ಲಿ ತನ್ನ ಆಪ್ತ ಮಿತ್ರ ಎಂದೇ ಕರೆಸಿಕೊಳ್ಳುವ ಚೀನಾ ರಾಯಭಾರಿ ಕಚೇರಿ ಮೇಲೆ ಗುಂಡಿನ ದಾಳಿ ನಡೆದಿದ್ದು ಈ...
ನಿದ್ದೆ ಮಂಪರಿನಲ್ಲಿದ್ದ ಚಾಲಕ : 50 ಜನರಿದ್ದ ಬಸ್ ಪಲ್ಟಿ!!
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಕುಡತಿನಿ ಬಳಿ ನಡೆದಿದೆ. ಜಿಂದಾಲ್ ಕಾರ್ಖಾನೆಯ ಬಸ್ಸು ಕೆಲಸಕ್ಕಾಗಿ ಸಿಬ್ಬಂದಿಯನ್ನು ಜನರಲ್ ಶಿಫ್ಟ್ ಗಾಗಿ...
ಹೆರಿಗೆ ಆಸ್ಪತ್ರೆಯಲ್ಲಿ ಡಿಸಿಎಂ ಎಡವಟ್ಟು..!
ಬೆಂಗಳೂರು: ಬೆಳ್ಳಂಬೆಳಗ್ಗೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ದಿಢೀರ್ ಬೆಂಗಳೂರು ಪ್ರದಕ್ಷಿಣೆ ಕೈಗೊಂಡರು. ಸದಾಶಿವನಗರದ ಬಿಡಿಎ ಕ್ವಾರ್ಟರ್ಸ್‌ನಿಂದ ಹಲವು ಪ್ರದೇಶಗಳಿಗೆ ಅನಿರೀಕ್ಷಿತ ಭೇಟಿ ನೀಡಿದರು. ಮೇಯರ್ ಗಂಗಾಂಬಿಕೆ ನಾಗರಾಜ್ ಹಾಗೂ ಬಿಬಿಎಂಪಿ...
ಕಾಲೇಜುಗಳಲ್ಲಿ ಮೊಬೈಲ್, ಲ್ಯಾಪ್ ಟಾಪ್ ಬ್ಯಾನ್!!!
ಬೆಂಗಳೂರು: ಸರ್ಕಾರಿ, ಅನುದಾನಿತ, ಖಾಸಗಿ ಪಿಯು ಕಾಲೇಜುಗಳಲ್ಲಿ ಇನ್ನು ಮುಂದೆ ವಿದ್ಯಾರ್ಥಿಗಳು ಮೊಬೈಲ್ ಮತ್ತು ಲ್ಯಾಪ್‍ಟಾಪ್ ಬಳಸುವಂತಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿ ಆದೇಶ ಹೊರಡಿಸಿದೆ. ...
ಸಿಎಂಗೆ ಬರೆದ ಡೆತ್ ನೋಟ್ ನಲ್ಲಿ ರೈತನ ಭಾವುಕ ನುಡಿಗಳು…!
ಮಂಡ್ಯ: ಸಾಲದ ಬಾಧೆಯಿಂದ ಕಂಗೆಟ್ಟಿದ್ದ ರೈತನೊಬ್ಬ ಡೆತ್ ನೋಟ್ ನಲ್ಲಿ ಮುಖ್ಯಮಂತ್ರಿಗಳ ಹೆಸರು ಬರೆದಿಟ್ಟು, ಕೀಟನಾಶಕ ಸೇವಿಸಿ ಸಾವಿಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮುಖ್ಯಮಂತ್ರಿಗಳು...
ಬೈಕ್‍ನಿಂದ ಬಿದ್ದು ವ್ಯಕ್ತಿ ಸಾವು
ಚಿಕ್ಕನಾಯಕನಹಳ್ಳಿ ಬೈಕ್‍ನಲ್ಲಿ ಮನೆಗೆ ತೆರಳುತ್ತಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಹಂದನಕೆರೆ ಹೋಬಳಿ ಹುಚ್ಚನಹಳ್ಳಿಯಲ್ಲಿ ನಡೆದಿದೆ. ತಾಲ್ಲೂಕಿನ ಹಂದನಕೆರೆ ಹೋಬಳಿ ಹುಚ್ಚನಹಳ್ಳಿ ನಿವಾಸಿ ಧನಂಜಯ್ (26) ವರ್ಷ ಎಂದು ತಿಳಿದು...
ಶಿರಾ ನಗರದಲ್ಲಿ ಜಲ್ಲಿ ಮೆತ್ತಿಕೊಂಡ ರಸ್ತೆಗೆ ಕಾಣದ ಡಾಂಬರ್ ರುಚಿ
ಶಿರಾ ಶಿರಾ ನಗರದ ಜನತೆಯ ಹಣೆ ಬರಹವೇ ಹೀಗೆ ಅನ್ನಿಸುತ್ತೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳ ಅನುದಾನ ಇಲ್ಲಿನ ನಗರಸಭೆಗೆ ವ್ಯಾಪಕವಾಗಿ ಹರಿದು ಬಂದರೂ, ಅಂತಹ ಯೋಜನೆಗಳಿಗೆ...
ಆರೋಗ್ಯವಂತ ಸಮಾಜ ನಿರ್ಮಾಣ ಸರ್ಕಾರದ ಗುರಿ-ಶಾಸಕ ಬಿ.ಸತ್ಯನಾರಾಯಣ್
ಶಿರಾ ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ನಾಗರಿಕನಿಗೂ ಶುದ್ಧ ಕುಡಿಯುವ ನೀರು ನೀಡಿ, ತಾಲ್ಲೂಕನ್ನು ಫ್ಲೋರೈಡ್ ಮುಕ್ತ ಮಾಡುವ ಉದ್ದೇಶದಿಂದ ತಾಲ್ಲೂಕಿನಲ್ಲಿ 51 ಘಟಕ ನಿರ್ಮಾಣ ಮಾಡಿದ್ದು, ಪ್ರತಿ ಘಟಕಕ್ಕೆ 10.90...













