Tag: Opposition in Assembly
ದಲಿತ ಸಮುದಾಯಕ್ಕೆ ದ್ರೋಹ ಬಗೆದ ಬಿಜೆಪಿ ಸರ್ಕಾರ : ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ
ಬೆಂಗಳೂರು:ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಮೀಸಲಿಟ್ಟ ಹಣವನ್ನು ಕಾನೂನಿಗೆ ವಿರುದ್ದವಾಗಿ ಮೂಲಸೌಕರ್ಯ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ರಾಜ್ಯದ ಬಿಜೆಪಿ ಸರ್ಕಾರ ದಲಿತ...




