Tag: PLD bank
ಬೆಳಗಾವಿ : ಪಿಎಲ್ ಡಿ ಬ್ಯಾಂಕ್ ಚುನಾವಣೆ : ಹೆಬ್ಬಾಳ್ಕರ್ ‘ಕೈ’ ಮೇಲುಗೈ
ಬೆಳಗಾವಿ: ಪ್ರತಿಷ್ಠೆಯ ಕಣವಾಗಿದ್ದ ಪಿಎಲ್ಡಿ ಬ್ಯಾಂಕ್ಗೆ ಹಿಂದಿನಿಂದಲೂ ಜಾರಕಿಹೊಳಿ ಬಣದವರೇ ಅವಿರೋಧವಾಗಿ ಆಯ್ಕೆಯಾಗುತ್ತಿದ್ದರು. ಆದರೆ ಈ ಬಾರಿ ಲಕ್ಷ್ಮೀ ಹೆಬ್ಬಾಳ್ಕರ್ ಬಣದವರು ಅವಿರೋಧ ಆಯ್ಕೆಯಾಗಿರುವುದು ಜಾರಕಿಹೊಳಿ ಬ್ರದರ್ಸ್ ಗೆ ಹಿನ್ನಡೆ...



