Tag: police
ಪೊಲೀಸರ ಮೇಲೆ ಹಲ್ಲೆ : ಆಫ್ರಿಕನ್ ಪ್ರಜೆಗಳ ಮೇಲೆ ಲಾಠಿ ಚಾರ್ಜ್!!
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಆಫ್ರಿಕನ್ ಪ್ರಜೆ ಏಕಾಏಕಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಆತನ ಸ್ನೇಹಿತರು, ಸಂಬಂಧಿಕರು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಜೆ.ಸಿ.ನಗರ ಠಾಣೆ ಎದುರು ನಡೆದಿದೆ. 5...
ಮುಂಬೈ : ಹೆಚ್ಚುತ್ತಿರುವ ಕೊರೊನಾ ; ಪೊಲೀಸರಿಗೆ ವರ್ಕ್ಫ್ರಮ್ ಹೋಮ್!
ಮುಂಬೈ : ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕರೋನಾ ಪ್ರಕರಣಗಳ ಹಿನ್ನೆಲೆಯಲ್ಲಿ, ಮಹಾ ಸರ್ಕಾರ ಕೆಳ ಹಂತದ ಪೊಲೀಸರಿಗೆ ವರ್ಕ್ ಫ್ರಮ್ ಹೋಮ್ ಗೆ ಅವಕಾಶ ನೀಡಿ ಅಚ್ಚರಿ ಮೂಡಿಸಿದೆ. ಈ ಕುರಿತಂತೆ ಮಹಾರಾಷ್ಟ್ರ...
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಐಪಿಎಸ್ ಅಧಿಕಾರಿಯಿಂದ ಪತಿ ವಿರುದ್ಧ ದೂರು!!
ಬೆಂಗಳೂರು : ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಪತಿಯ ವಿರುದ್ಧ ನಗರದ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 2009ರ ಬ್ಯಾಚ್ನ...
ಶೃಂಗೇರಿ: ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ 2 ಕ್ಯಾಂಟರ್ ವಶ!!
ಚಿಕ್ಕಮಗಳೂರು : ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವಾಹನ ತಡೆದು ಗೋವುಗಳನ್ನು ಹಾಗೂ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಣೆಬೆನ್ನೂರು ಸುತ್ತಮುತ್ತ ಜಾನುವಾರುಗಳನ್ನು ಖರೀದಿಸಿ ಅವುಗಳನ್ನು 2 ಕ್ಯಾಂಟರ್ನಲ್ಲಿ ತುಂಬಿಸಿಕೊಂಡು ಶೃಂಗೇರಿಯ...
ಮೈಸೂರು : ಮರಕ್ಕೆ ಜೀಪ್ ಡಿಕ್ಕಿ ; ಇಬ್ಬರು ಕರ್ತವ್ಯ ನಿರತ ಪೊಲೀಸರ ಸಾವು!!
ಮೈಸೂರು : ಪೊಲೀಸ್ ಜೀಪ್ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕರ್ತವ್ಯ ನಿರತ ಪೊಲೀಸರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆ.ಆರ್. ನಗರ ತಾಲ್ಲೂಕಿನ ಹೆಬ್ಬಾಳು ಸಮೀಪ ನಡೆದಿದೆ. ಕೆ.ಆರ್....
ಹಾಸನ : ರೌಡಿ ಶೀಟರ್ ಬಂಧನದ ವೇಳೆ ಪಿಎಸ್‌ಐಗೆ ಚೂರಿ ಇರಿತ!
ಹಾಸನ : ರೌಡಿ ಶೀಟರ್ ಒಬ್ಬರನ್ನು ಬಂಧಿಸಲು ತೆರಳಿದ್ದಂತ ಪಿಎಸ್‌ಐ ಮೇಲೆಯೇ ರೌಡಿ ಶೀಟರ್ ಚೂರಿಯಿಂದ ಇರಿದು, ಗಾಯಗೊಳಿಸಿದ್ದಾನೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮೂವರು...
ಬೆಂಗಳೂರು : ನಾಲ್ವರು ಕೊಲೆ ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್!!
ಬೆಂಗಳೂರು : ಬೆಳ್ಳಂ ಬೆಳಗ್ಗೆ ನಾಲ್ವರು ಕೊಲೆ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಗೋಪಿ, ಗಂಗಾ,...
ಮಸೀದಿಯಿಂದ ವಾಪಸಾಗುವ ವೇಳೆ ಉಗ್ರರ ದಾಳಿ : ಎಸ್ಐ ಹತ್ಯೆ!!
ಶ್ರೀನಗರ : ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮನೆಗೆ ಮರಳುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಉಗ್ರರು ಅವರನ್ನು ಹತ್ಯೆ ಮಾಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು,...
ಎನ್ಕೌಂಟರ್ : ಪೊಲೀಸರಿಂದ ಐವರು ನಕ್ಸಲರ ಹತ್ಯೆ!!
ಮುಂಬೈ : ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಗ್ಯಾರಪಟ್ಟಿಯಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಐವರು ನಕ್ಸಲರನ್ನು ಪೊಲೀಸರು ಹೊಡೆದುರುಳಿಸಿದ್ದಾರೆ. ಕೋಸ್ಮಿ-ಕಿಸ್ನೇಲಿ ಅರಣ್ಯಪ್ರದೇಶದಲ್ಲಿ ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಗಡ್ಚಿರೋಲಿ ಪೊಲೀಸ್ ವಿಭಾಗದ...
ದಾವಣಗೆರೆ : ಪೊಲೀಸ್ ಇಲಾಖೆಯಲ್ಲೋರ್ವ ಪಾಕ್ ಪ್ರೇಮಿ!!
ದಾವಣಗೆರೆ : ಪೊಲೀಸ್ ಪೇದೆಯೊಬ್ಬ 'ಪವರ್ ಆಫ್ ಪಾಕಿಸ್ತಾನ್' ಎಂಬ ಫೇಸ್ ಬುಕ್ ಪೇಜ್ ಲೈಕ್ ಮಾಡಿ ವಾಟ್ಸಪ್ ಗ್ರೂಪ್ ನಲ್ಲಿ ಶೇರ್ ಮಾಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ...













