Tag: police
ತುಮಕೂರು : ವಿವಿಧೆಡೆ ಕಳವು ಮಾಡಿದ್ದ 9.5 ಲಕ್ಷ ರೂ.ಬಂಗಾರ ವಶ!!
ತುಮಕೂರು: ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡಿದ್ದ ಏಳು ಜನ ಕುಖ್ಯಾತ ಕಳ್ಳರನ್ನು ಪೊಲೀಸರು ಬಂಧಿಸಿ ಅವರು ಕಳವು ಮಾಡಿದ್ದ 9.5 ಲಕ್ಷ ರೂ ಬೆಲೆ ಬಾಳುವ...
ಬೈಕ್ ಮೇಲೆ ಹರಿದ ಬಸ್ : ವಿದ್ಯಾರ್ಥಿನಿ ಸಾವು!!
ಚಿತ್ರದುರ್ಗ: ಬೈಕ್‍ನಲ್ಲಿ ತಂದೆಯೊಂದಿಗೆ ಶಾಲೆಗೆ ಸೇರಲು ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಬಾಲಕಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ...
ಕಾಲುವೆಗೆ ಉರುಳಿದ ವ್ಯಾನ್ : 7 ಮಕ್ಕಳು ಜಲಸಮಾಧಿ!!!
ಲಕ್ನೋ: ವ್ಯಾನ್ ವೊಂದು ಆಯತಪ್ಪಿ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಏಳು ಮಂದಿ ಮಕ್ಕಳು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಗರದಲ್ಲಿ ಪಟ್ವಾ ಖೇಡಾ ಗ್ರಾಮದ ಬಳಿ ನಡೆದಿದೆ. ...
ರಾಜ್ಯದ 19 ಐಪಿಎಸ್ ಅಧಿಕಾರಿಗಳ ವರ್ಗಾವಣೆ!!!
ಬೆಂಗಳೂರು :
ಭಾನುವಾರವೆಂಬುದನ್ನೂ ಲೆಕ್ಕಿಸದೇ ರಾಜ್ಯದ 19 ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಹಠಾತ್ ವರ್ಗಾವಣೆ ಮಾಡಿದ್ದು, ಪೊಲೀಸ್ ಇಲಾಖೆಗೆ ಇದೊಂದು ಮೇಜರ್ ಸರ್ಜರಿಯಾಗಿದೆ.
ರಾಜ್ಯ ಸರಕಾರ ಹಠಾತ್ತನೇ...
ಟಿಕ್-ಟಾಕ್ ಮಾಡುತ್ತಲೇ ವಿಷ ಕುಡಿದು ಪ್ರಾಣಬಿಟ್ಟ ಮಹಿಳೆ!!
ಚೆನ್ನೈ: ಟಿಕ್‍ಟಾಕ್ ವಿಡಿಯೋ ಆ್ಯಪ್ನಲ್ಲಿ ಹೆಚ್ಚಿನ ಸಮಯ ಕಳೆಯುತ್ತಿದ್ದ ಪತ್ನಿಯನ್ನು ಬೈದಿದ್ದಕ್ಕೆ ಮನನೊಂದ ಆಕೆ ಟಿಕ್‍ಟಾಕ್ ಮಾಡುತ್ತಲೇ ಕೀಟನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಅರಿಯಲೂರ್ನಲ್ಲಿ ನಡೆದಿದೆ. ...
ಬೈಕ್ ವೀಲಿಂಗ್ : 13 ಮಂದಿ ಅರೆಸ್ಟ್!!!
ಬೆಂಗಳೂರು : ಬೆಂಗಳೂರಿನಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಬೈಕ್ ಸವಾರರಿಗೆ ಬೆಂಗಳೂರು ಉತ್ತರ ವಿಭಾಗದ ಸಂಚಾರ ಪೊಲೀಸರು ಶಾಕ್ ನೀಡಿದ್ದು, 13 ಸವಾರರನ್ನು ವಶಕ್ಕೆ ಪಡೆದಿದ್ದಾರೆ. ಶನಿವಾರ ಹಾಗೂ...
24 ಗಂಟೆಯೊಳಗೆ ಅಂಜನಾ ಹಂತಕನ ಬಂಧನ!!
ಮಂಗಳೂರು: ಪರಿಚಯದ ಯುವತಿಯನ್ನು ಮಂಗಳೂರಿನ ಬಾಡಿಗೆ ಕೊಠಡಿಯಲ್ಲಿ ಕೊರಳಿಗೆ ಕೇಬಲ್ ಬಿಗಿದು ಹತ್ಯೆ ಮಾಡಿ ಪರಾರಿಯಾಗಿದ್ದ ಯುವಕನನ್ನು ವಿಜಯಪುರ ಸಿಂಧಗಿಯಲ್ಲಿ ಮಂಗಳೂರು ಪೊಲೀಸರು ಶನಿವಾರ ಬಂಧಿಸಿದ್ದಾರೆ. ...
ರೇಣುಕಾಚಾರ್ಯ ಪೊಲೀಸ್ ವಶಕ್ಕೆ!!!
ದಾವಣಗೆರೆ: ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರನ್ನು ಜನಪ್ರತಿನಿಧಿಗಳ ನ್ಯಾಯಾಲಯ ಪೊಲೀಸರ ವಶಕ್ಕೆ ನೀಡಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ...
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಬಂಧನ!!!
ಬೆಳಗಾವಿ : ರೈತರೊಂದಿಗೆ ಹೋರಾಟಕ್ಕಿಳಿದಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಸೇರಿ ಹದಿನೈದಕ್ಕೂ ಅಧಿಕ ರೈತರು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಸಮೀಪದ ಹಲಗಾದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ...
ದಾಖಲೆ ರಹಿತ 1 ಕೋಟಿ ಹಣ ವಶ!!!
ಮಂಗಳೂರು: ದಾಖಲೆ ರಹಿತವಾಗಿ 1 ಕೋಟಿ ರೂ.ಹಣವನ್ನು ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿ ಹಣವನ್ನು ವಶಪಡಿಸಿಕೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಬೆಂಗಳೂರು ಮಲ್ಲೇಶ್ವರಂ...













