Tag: Praja pragathi
ಪದವೀಧರರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಿಲ್ಲ
ಕುಣಿಗಲ್ ಪದವಿಧರರ ನಿರುದ್ಯೋಗಿಗಳು ಹಾಗೂ ಖಾಸಗಿ ಮತ್ತು ಅನುದಾನರಹಿತ ಶಾಲಾ ಶಿಕ್ಷಕರ ಸಮಸ್ಯೆಗಳಿಗೆ ಬಿಜೆಪಿ ಸರಕಾರ ಸ್ಪಂದಿಸದೆ ನಿರ್ಲಕ್ಯ ಮಾಡಿದೆ ಎಂದು ಸಂಸದ ಡಿ.ಕೆ.ಸುರೇಶ್ ಆರೋಪಿಸಿದರು. ಬುಧವಾರ ಪಟ್ಟಣದ ಸಂಸದರ ಕಚೇರಿಯಲ್ಲಿ...
ಸೀಗೆಬಾಗಿಯಲ್ಲಿ ಚಿರತೆ ದಾಳಿಗೆ ಕರು ಬಲಿ
ಹುಳಿಯಾರು ಹುಳಿಯಾರು ಹೋಬಳಿಯ ಸೀಗೆಬಾಗಿಯಲ್ಲಿ ಚಿರತೆ ದಾಳಿಗೆ ಕರು ಬಲಿಯಾದ ಘಟನೆ ನಡೆದಿದ್ದು ಈ ಭಾಗದ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಸೀಗೆಬಾಗಿಯ ಗೊರವಣ್ಣನವರ ಕರಿಯಮ್ಮ ಅವರಿಗೆ ಸೇರಿದ...
ಭಾರಿ ಮಳೆಗೆ ನೆಲಕ್ಕುರುಳಿದ ರಾಗಿ ಬೆಳೆ…!
ಗುಬ್ಬಿ ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆಯಾಗಿದ್ದು ತಾಲ್ಲೂಕಿನ ಪ್ರಮುಖ ಕೃಷಿ ಬೆಳೆಯಾದ ರಾಗಿ ಬೆಳೆ ನಿರೀಕ್ಷೆಗೂ ಮೀರಿ ಉತ್ತಮವಾಗಿ ಬೆಳೆದಿತ್ತು ಆದರೆ ಕಳೆದ ರಾತ್ರಿ ಬಿದ್ದ ಭಾರಿ ಮಳೆಗೆ ತಾಲ್ಲೂಕಿನ ಹಲವು...
ವೇಲು ನಾಯ್ಕರ್ ಗಡಿಪಾರಿಗೆ ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ..!
ಬೆಂಗಳೂರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ಕುಸುಮ ಪರ ಲಕ್ಷ್ಮೀದೇವಿನಗರ ಬೂತ್ 156 ಬಳಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ,ಕಾರ್ಯಕರ್ತರಾದ ಚಿಕ್ಕರಾಜು,ರಾಕೇ ಶ್,ವಿನೋದ್,ರೂಪೇಶ್,ಮಾಲಿಕ್ ಮತ್ತು ಇತರ ಮುಖಂಡರ ಮೇಲೆ ಬಿಜೆಪಿ...
ನಾಗರಿಕರ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಮಹತ್ವದ್ದು
ತುಮಕೂರು: ಪೊಲೀಸ್ ಇಲಾಖೆಯೆಂದರೆ ಶಿಸ್ತಿನ ಇಲಾಖೆ. ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ನಾಗರಿಕರ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಎಸ್.ಸಂಗ್ರೇಶಿ ಅಭಿಪ್ರಾಯಪಟ್ಟರು. ...
ವಿಜಯವಾಡ : ಕುಸಿದ ಬೆಟ್ಟ : ಮಣ್ಣಿನಡಿಯಲ್ಲಿ ಹಲವು ಭಕ್ತರು..!
ಆಂಧ್ರಪ್ರದೇಶ : ವಿಜಯವಾಡದ ಪ್ರಸಿದ್ಧ ಕನಕ ದುರ್ಗಾ ದೇವಾಲಯದ ಬಳಿ, ಬೆಟ್ಟಕುಸಿತ ಸಂಭವಿಸಿದೆ. ಇದರಿಂದಾಗಿ ಮಣ್ಣಿನಡಿಯಲ್ಲಿ ಹಲವು ಭಕ್ತರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಆಂಧ್ರಪ್ರದೇಶದ ವಿಜಯವಾಡದ ಬಳಿಯಿರುವಂತ ಕನಕ ದುರ್ಗಾ...
ಜಿಡಿಪಿ ಕುಸಿತಕ್ಕೆ ಕೇಂದ್ರದ ದುರಾಡಳಿತವೇ ಕಾರಣ : ಸಿದ್ದರಾಮಯ್ಯ
ಹುಬ್ಬಳ್ಳಿ ದೇಶದ ತ್ರೈಮಾಸಿಕ ಜಿಡಿಪಿ ಮಹಾಕುಸಿತಕ್ಕೆ ಕೇಂದ್ರ ಸರ್ಕಾರದ ದುರಾಡಳಿತವೇ ಕಾರಣ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದರು. ನಗರದ ಕಾರವಾರ ರಸ್ತೆಯಲ್ಲಿಂದು ಪಶ್ಚಿಮ ಪದವೀಧರ ಚುನಾವಣೆ ಹಿನ್ನೆಲೆಯಲ್ಲಿ ಶಾಸಕರ,...
ಆರೋಗ್ಯ ಸೇತು ಆ್ಯಪ್ ಕಡ್ಡಾಯವಲ್ಲ : ಹೈಕೋರ್ಟ್
ಬೆಂಗಳೂರು: ಆರೋಗ್ಯ ಸೇತು ಆಪ್ ಹೊಂದಿಲ್ಲ ಎಂಬ ಒಂದೇ ಕಾರಣಕ್ಕೆ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದ ಯಾವುದೇ ಅಂಗಸಂಸ್ಥೆಗಳು ನಾಗರಿಕರಿಗೆ ಯಾವುದೇ ಸೌಲಭ್ಯ ಅಥವಾ ಸೇವೆಯನ್ನು ನಿರಾಕರಿಸುವಂತಿಲ್ಲ ಎಂದು ರಾಜ್ಯ...
ಮಿಡಿಗೇಶಿ : ಲಾರಿ ಪಲ್ಟಿ : ಚಾಲಕ ಹಾಗೂ ಕ್ಲೀನರ್ ಪಾರು.
ಮಿಡಿಗೇಶಿ ಮಿಡಿಗೇಶಿ ಬಸ್ ನಿಲ್ದಾಣದಲ್ಲಿ ಅ.18 ರ ರಾತ್ರಿ ಮಧುಗಿರಿ ಕಡೆಯಿಂದ ಪಾವಗಡ ಕಡೆಗೆ 250 ಮೂಟೆ ಅಡಕೆ ಹೊತ್ತೊಯ್ಯುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಒಡೆದಿರುವ ಬಗ್ಗೆ ವರದಿಯಾಗಿದೆ....
ಡ್ರಗ್ಸ್ ಪ್ರಕರಣ : ವೀರೇನ್ ಖನ್ನಾಗೆ ಸುಳ್ಳು ಪತ್ತೆ ಪರೀಕ್ಷೆಗೆ ಒಪ್ಪಿಗೆ
ಬೆಂಗಳೂರು ಕಾಟನ್ ಪೇಟೆಯಲ್ಲಿ ದಾಖಲಾದ ಮಾದಕ ಜಾಲದ ನಂಟು ಆರೋಪದಡಿ ಬಂಧಿತನಾದ ಆರೋಪಿ ವೀರೇನ್ ಖನ್ನಾಗೆ ಸುಳ್ಳು ಪತ್ತೆ ಪರೀಕ್ಷೆ ನಡೆಸಲು ಸಿಸಿಬಿಗೆ ಅನುಮತಿ ದೊರಕಿದೆ.ಇನ್ನು, ಎರಡು ದಿನಗಳಲ್ಲಿ ವೀರೇನ್...













