Home Tags Praja pragathi

Tag: Praja pragathi

ಕೇಂದ್ರ ಕೃಷಿ ಮಸೂದೆ ವಿರುದ್ಧ ನಿರ್ಣಯ ಮಂಡಿಸಿದ ಪಂಜಾಬ್..!

0
ಚಂಡೀಗಢ:   ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಜಾರಿಗೆ ತಂದಿರುವ ವಿವಾದಿತ ಕೃಷಿ ಮಸೂದೆ ವಿರುದ್ಧ ಪಂಜಾಬ್ ರಾಜ್ಯ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದಾರೆ. ನೂತನ ಕೃಷಿ ಮಸೂದೆಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ...

ಕೊವಿಡ್ ನಿಯಮ ಉಲ್ಲಂಘನೆ : ಮಧ್ಯಪ್ರದೇಶ ಸಿಎಂ ವಿರುದ್ಧ ಎಫ್ ಐ ಆರ್..!

0
ಇಂದೋರ್‌:    ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ನಡೆಸಿದ ರೋಡ್‌ ಶೋ ವೇಳೆ ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.    ...

ಬಿಎಸ್ ವೈ ಹೆಚ್ಚುದಿನ ಅಧಿಕಾರದಲ್ಲಿ ಇರುವುದಿಲ್ಲ : ಯತ್ನಾಳ್

0
ವಿಜಯಪುರ:     ಯಡಿಯೂರಪ್ಪ ಸಾಕಾಗಿದ್ದಾರಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ​​​ಇನ್ನು ಬಹಳ ದಿನ ಅಧಿಕಾರದಲ್ಲಿ ಇರುವುದಿಲ್ಲ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ.ನಗರದ ವಾರ್ಡ್...

ಅತ್ಯಾಚಾರ ಪಿಡುಗನ್ನು ಸಾಮಾಜಿಕ ಕಾಯಿಲೆ ಎಂದು ಪರಿಗಣಿಸಿ ಉತ್ತರ ಹುಡುಕಬೇಕು :ಸವಿತಾ ಬನ್ನಾಡಿ

0
ಬೆಂಗಳೂರು    ಅತ್ಯಾಚಾರ ಪಿಡುಗನ್ನು ಸಾಮಾಜಿಕ ಕಾಯಿಲೆ ಎಂದು ಪರಿಗಣಿಸಿ ಉತ್ತರ ಹುಡುಕಬೇಕೇ ಹೊರತು ಘಟನೆಯನ್ನು ರಾಜಕಾರಣಗೊಳಿಸಿ ಸುಮ್ಮನಾಗುವುದಲ್ಲ ಎಂದು ಸಾಹಿತಿ, ಮಹಿಳಾ ಹಕ್ಕುಗಳ ಪ್ರತಿಪಾದಕಿ ಸವಿತಾ ಬನ್ನಾಡಿ ಕರೆ ನೀಡಿದ್ದಾರೆ."ಪ್ರಸ್ತುತ ಭಾರತದಲ್ಲಿ...

ಬಿಬಿಎಂಪಿಯಲ್ಲಿ ಅಕ್ರಮ : ಮುಖ್ಯ ಲೆಕ್ಕಾಧಿಕಾರಿ ಅಮಾನತು..!

0
ಬೆಂಗಳೂರು:     ಗುತ್ತಿಗೆದಾರರಿಗೆ ಕಾಮಗಾರಿಯ ಬಿಲ್‌ ಪಾವತಿಯ ವೇಳೆ ಬಿಬಿಎಂಪಿಯ ಮುಖ್ಯ ಲೆಕ್ಕಾಧಿಕಾರಿಯಾಗಿದ್ದ ಡಾ.ಆರ್​. ಗೋವಿಂದರಾಜ್ ಅವರು ನಿಯಮಬಾಹಿರವಾಗಿ 680 ಕೋಟಿ ರೂ. ಪಾವತಿ ಮಾಡಿರುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಅವರನ್ನು ಅಮಾನತುಗೊಳಿಸಿ ಸರ್ಕಾರ...

ಆರ್ ಆರ್ ನಗರ ಚುನಾವಣೆ : ಮತ್ತೆ ಸದ್ದು ಮಾಡುತ್ತಿದೆ ನಕಲಿ ವೋಟರ್ ಐಡಿ

0
ಬೆಂಗಳೂರು   ಕಳೆದ ಬಾರಿಯ ವಿಧಾನಸಭಾ ಚುನಾವಣೆ ವೇಳೆ  ಕಾಂಗ್ರೆಸ್ ಮತ್ತು  ಬಿಜೆಪಿ ಅಭ್ಯರ್ಥಿ ನಡುವೆ ಒಂದು ರೀತಿಯ ಸಮರಕ್ಕೆ ಕಾರಣವಾಗಿದ್ದ  ನಕಲಿ ಗುರುತಿನ ಚೀಟಿ ಹಾವಳಿ ಈಗ ಮತ್ತೆ ಕೇಳಿ ಬರುತ್ತಿದೆ ಕೆಲವು...

ಡ್ರಾಪ್ ಕೇಳುವ ನೆಪದಲ್ಲಿ ಬೈಕ್ ಅಪಹರಣ : ಇಬ್ಬರು ಆರೋಪಿಗಳ ಬಂಧನ

0
ತುಮಕೂರು    ಡ್ರಾಪ್ ಕೇಳುವ ನೆಪದಲ್ಲಿ ಬೈಕ್‍ಗಳನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದ ಇಬ್ಬರು ಕಳ್ಳರನ್ನು ತುಮಕೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳಾದ ತಿಪಟೂರು ತಾಲ್ಲೂಕಿನ ಬಸವರಾಜ ಆನಂದ (24) ಹಾಗೂ ಕ್ಯಾತ್ಸಂದ್ರ ಮಠದ...

ಕಾರೇಹಳ್ಳಿಯ ವಿದ್ಯುತ್ ಕಂಬ ಬದಲಾಯಿಸಿ

0
ಹುಳಿಯಾರು:    ಹುಳಿಯಾರು ಸಮೀಪದ ಕಾರೇಹಳ್ಳಿ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಶೀಥಿಲಗೊಂಡಿರುವ ವಿದ್ಯುತ್ ಕಂಬ ಬದಲಾಯಿಸಿ ಮುಂದಾಗುವ ಅನಾಹುತ ತಪ್ಪಿಸುವಂತೆ ದೇವಸ್ಥಾನದ ಅಭಿವೃದ್ಧಿ ಕಮಿಟಿ ಮನವಿ ಮಾಡಿದೆ.    ದೇವಸ್ಥಾನಕ್ಕೆ...

ನೀರಾವರಿ ಯೋಜನೆಗಳ ಅನುಷ್ಟಾನಕ್ಕೆ ಆದ್ಯತೆ : ಬಿಎಸ್ ಯಡಿಯೂರಪ್ಪ

0
ಶಿಕಾರಿಪುರ     ರಾಜ್ಯದಲ್ಲಿ ರೈತರ ಹೊಲಗಳಿಗೆ ನೀರನ್ನು ಹರಿಸುವ ನೀರಾವರಿ ಯೋಜನೆಗಳ ಅನುಷ್ಟಾನಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಿಳಿಸಿದರು.ಅವರು ಸೋಮವಾರ ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ವಿವಿಧ ಅಭಿವೃದ್ಧಿ...

ಗಡ್ಚಿರೊಲಿ : 5 ಮಂದಿ ನಕ್ಸಲರ ಸಾವು

0
ನಾಗ್ಪುರ:     ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಪೊಲೀಸರು ಮತ್ತು ನಕ್ಸಲೀಯರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಐದು ಮಂದಿ ನಕ್ಸಲರು ಮೃತಪಟ್ಟಿದ್ದಾರೆ.ನಿನ್ನೆ ಅಪರಾಹ್ನ 4 ಗಂಟೆ ಹೊತ್ತಿಗೆ...
Share via