Tag: Praja pragathi
ವಾಯುಭಾರ ಕುಸಿತ : 24 ಗಂಟೆಗಳಲ್ಲಿ 320 ಮನೆಗಳಿಗೆ ಹಾನಿ…!
ಬೆಂಗಳೂರು ವಾಯುಭಾರ ಕುಸಿತದಿಂದಾಗಿ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಮಳೆಯಿಂದಾಗಿ ಕಳೆದ...
ನವರಾತ್ರಿ : ಕೊವಿಡ್ ನಿಯಮಾವಳಿ ಉಲ್ಲಂಘಿಸಿದರೆ ಕ್ರಮ
ಬೆಂಗಳೂರು
ನವರಾತ್ರಿ, ದಸರಾ ಮಹೋತ್ಸವ ಸಂದರ್ಭದಲ್ಲಿ ಸಾಂಪ್ರದಾಯಿಕ ಹುಲಿವೇಷ ಸಂಪ್ರದಾಯ ಕೈಗೊಳ್ಳುವಾಗ ಕೋವಿಡ್ 19 ಸೋಂಕು ನಿಯಂತ್ರಣ ಮಾರ್ಗಸೂಚಿ ಉಲ್ಲಂಘಿಸಿದರೆ ದೇವಸ್ಥಾನಗಳ ಆಡಳಿತ ಮಂಡಳಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ...
ಅತಿವೃಷ್ಠಿ ಹಾನಿ : ವಿಶೇಷ ಪ್ಯಾಕೇಜ್ ಘೋಷಿಸಿ : ಸಿದ್ದರಾಮಯ್ಯ
ಬೆಂಗಳೂರು ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಹಾನಿಯಾಗಿರುವ ಬೆಳೆಗಳನ್ನು ಸಮರ್ಪಕವಾಗಿ ಸಮೀಕ್ಷೆ ಮಾಡಿ ತುರ್ತಾಗಿ ವಿಶೇಷ ಪ್ಯಾಕೇಜನ್ನು ಘೋಷಿಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ...
ಮೂರನೆ ಬಾರಿಯೂ ಗೆಲುವು ನಮ್ಮದೇ :ಡಿಕೆಶಿ
ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಜನ ವಿದ್ಯಾವಂತರಿದ್ದಾರೆ, ಬುದ್ದಿವಂತರಿದ್ದಾರೆ. ಸತತ ಎರಡು ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿರುವ ಜನ ಈ ಬಾರಿಯೂ ನಮಗೆ ಗೆಲುವು ತಂದುಕೊಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ...
ಮುಖ್ಯಾಧಿಕಾರಿ ವಿರುದ್ಧ ಕೇಸ್ ದಾಖಲಿಸಲು ಮುಂದಾದ ದಲಿತ ಸಂಘಟನೆಗಳು
ಕುಣಿಗಲ್ ದಲಿತರ ನಿವೇಶನವನ್ನು ಅಕ್ರಮವಾಗಿ ವಶಪಡಿಸಿಕೊಂಡಿರುವವರನ್ನು ತೆರವುಗೊಳಿಸದ ಪುರಸಭೆಯ ಮುಖ್ಯಾಧಿಕಾರಿ ಮೇಲೆ ದೌರ್ಜನ್ಯ ಕಾಯ್ದೆ ಪ್ರಕರಣದ ಅಡಿಯಲ್ಲಿ ಕೇಸು ದಾಖಲು ಮಾಡಲಾಗುವುದು ಎಂದು ದಲಿತ ಸಂಘಟನೆಗಳ ಪದಾಧಿಕಾರಿಗಳು ಎಚ್ಚರಿಕೆ ನೀಡಿದರು. ...
ರೈತರ ಆದಾಯ ಹೆಚ್ಚಿಸಲು ರೈತರ ಕ್ರಿಯಾ ಯೋಜನೆ ಸಹಕಾರಿ..
ರಟ್ಟೀಹಳ್ಳಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2021-22 ನೇ ಸಾಲಿನ ರೈತರ ಕ್ರೀಯಾ ಯೋಜನೆ ತಯಾರಿಸಲಾಗುತ್ತಿದ್ದು ,ರೈತರು ತಮ್ಮ ವೈಯಕ್ತಿಕ ಕಾಮಗಾರಿಗಳನ್ನು ಗ್ರಾಮ ಪಂಚಾಯತಿಗೆ ಬೇಟಿ ನೀಡಿ ...
ಭಾರಿ ಮಳೆಗೆ ಅಪಾರ ಬೆಳೆ ನಷ್ಟ…!
ಹೊಸಪೇಟೆ ತಾಲೂಕಿನಾದ್ಯಂತ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಕೈಗೆ ಬಂದ ಫಸಲು ನಷ್ಟವಾಗಿರುವ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಾಲೂಕಿನ ಬಸವನದುರ್ಗ,...
ರೈತ ವಿರೋಧಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹ
ಬಳ್ಳಾರಿ: ಕೇಂದ್ರ, ರಾಜ್ಯ ಸರ್ಕಾರಗಳು ಕಳೆದ ಜೂನ್ ತಿಂಗಳಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ರೈತ ವಿರೋಧಿ ಭೂ ಸುಧಾರಣೆ, ಎಪಿಎಂಸಿ, ವಿದ್ಯುತ್ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ...
ಸರ್ಕಾರ ಸಮಾಜದ ತಾಳ್ಮೆಯನ್ನು ಪರೀಕ್ಷಿಸುತ್ತಿದೆ : ರಾಜನಹಳ್ಳಿ ಶ್ರೀ
ಹಾವೇರಿ : ರಾಜ್ಯ ಸರ್ಕಾರ ವಾಲ್ಮೀಕಿ ಸಮಾಜದ ಜನರ ತಾಳ್ಮೆಯನ್ನು ಪರೀಕ್ಷಿಸುತ್ತಿದೆ. ವಾಲ್ಮೀಕಿ ಸಮಾಜದ ಕಳೆದ ನಾಲ್ಕು ದಶಕದ ಬೇಡಿಕೆಯಾಗಿರುವ 7.5ಮೀಸಲಾತಿ ಹೆಚ್ಚಳದ ಬೇಡಿಕೆಯನ್ನು ಇಟ್ಟುಕೊಂಡು ಹೋರಾಟ ಮಾಡುತ್ತಾ ಬರಲಾಗುತ್ತಿದೆ....
ಕೊರೋನಾ ನಿಯಂತ್ರಣಕ್ಕೆ ಜನಸಾಮಾನ್ಯರ ಸಹಕಾರ ಅಗತ್ಯ
ಮಿಡಿಗೇಶಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಸರ್ಕಾರದ ಪ್ರಯತ್ನಕ್ಕೆ ಸಂಘ ಸಂಸ್ಥೆಗಳ ಹಾಗೂ ಸಾರ್ವಜನಿಕರ ಸಹಕಾರ ಅವಶ್ಯಕ ಎಂದು ಮಿಡಿಗೇಶಿ ಪೊಲೀಸ್ ಠಾಣಾಧಿಕಾರಿ ಹನುಮಂತರಾಯಪ್ಪ ಅ.14ರಂದು ಬೆಳಿಗ್ಗೆ...













