Tag: Praja pragathi
ಸಂಪತ್ ರಾಜ್ ಉಚ್ಚಾಟನೆ : ಮಾದ್ಯಮಗಳ ಎದಿರು ಮಾತನಾಡುವುದು ಶಿಸ್ತಲ್ಲ : ಡಿಕೆಶಿ
ಬೆಂಗಳೂರು: ಇಡೀ ರಾಜ್ಯದ ನಿದ್ದೆಕೆಡಿಸಿದ್ದ ಡಿಜೆ ಹಳ್ಳಿ ಕೆಜಿ ಹಳ್ಳಿ ಪ್ರಕರಣದ ಹಿನ್ನಲೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಹೆಸರು ಚಾರ್ಜ್ ಶೀಟ್ ನಲ್ಲಿ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಕಾಂಗ್ರೆಸ್ ಪಕ್ಷದಿಂದಲೇ...
ಭೂಮಿ ಬಳಗದ ಸೋಮಣ್ಣ ಇನ್ನಿಲ್ಲ
ತುಮಕೂರು ಸಾಹಿತ್ಯ, ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷ ಣಿಕ ಹೀಗೆ ನಾನಾ ವಲಯಗಳಲ್ಲಿ ಸಕ್ರೀಯವಾಗಿ ಗುರ್ತಿಸಿಕೊಂಡಿದ್ದ ಭೂಮಿ ಬಳಗದ ಅಧ್ಯಕ್ಷ ಜಿ.ಎಸ್.ಸೋಮಶೇಖರ್ (ಸೋಮಣ್ಣ ಗುರುವಾರ ರಾತ್ರಿ10.15ಕ್ಕೆ ನಿಧನರಾದರು. ಅವರಿಗೆ 72 ವರ್ಷ...
ಸುಗ್ರೀವಾಜ್ಞೆ ವಿರೋಧಿಸಿ ರಾಜ್ಯಪಾಲರಿಗೆ ಕಾಂಗ್ರೆಸ್ ಪತ್ರ..!
ಬೆಂಗಳೂರು ಶಾಸನ ಸಭೆ ಅಂಗೀಕಾರ ಪಡೆಯದ ವಿಧೇಯಕಗಳ ಮರು ಸುಗ್ರೀವಾಜ್ಞೆ ಹೊರಡಿಸುವುದು ಸಂವಿಧಾನ ವಿರೋಧಿಯಾಗಿದ್ದು, ಇದಕ್ಕೆ ಅವಕಾಶ ನೀಡಬಾರದು ಎಂದು ಎಡಪಕ್ಷಗಳ ಮುಖಂಡರು ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಒತ್ತಾಯಿಸಿದ್ದಾರೆ. ಈ...
ರೈತರ ಹೆಸರಿನಲ್ಲಿ ನಕಲಿ ಬಿಲ್:ಜಾಲ ಬೇಧಿಸಿದ ಕೃಷಿ ಇಲಾಖೆ
ಬೆಂಗಳೂರು ಇದೇ ಮೊದಲ ಬಾರಿಗೆ ರೈತರ ಹೆಸರಿನಲ್ಲಿ ನಕಲಿ ಬಿಲ್ ತಯಾರಿಸಿ ಸೊಸೈಟಿಗಳ ಜೊತೆ ಶಾಮೀಲಾಗಿ ಯೂರಿಯಾ ರಸಗೊಬ್ಬರ ಅಭಾವ ಸೃಷ್ಟಿ ಮಾಡುತ್ತಿದ್ದ ದೊಡ್ಡಜಾಲವೊಂದು ಪತ್ತೆಯಾಗಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೊಡಿಗಿನಬೆಲೆ...
ಬಿಜೆಪಿಯಿಂದ ಬಿಬಿಎಂಪಿ ಅಧಿಕಾರಿಗಳು ಮತ್ತು ಪೋಲಿಸರ ದುರುಪಯೋಗ : ಡಿಕೆ ಶಿವಕುಮಾರ್
ಬೆಂಗಳೂರು ರಾಜರಾಜೇಶ್ವರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಈಗಷ್ಟೇ ರಾಜಕೀಯದಲ್ಲಿ ಕಣ್ಣುಬಿಡುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಬಂದ ಹೆಣ್ಣುಮಗಳ ಮೇಲೆ ಬಿಜೆಪಿ ವಿನಾಕಾರಣ ಪ್ರಕರಣ ದಾಖಲಿಸಿ ತನ್ನ ನೀಚ ಹಾಗೂ ಸಣ್ಣತನವನ್ನು...
ಅಮೃತೂರು ಆಸ್ಪತ್ರೆಯಲ್ಲಿ ಉತ್ತಮ ಆರೋಗ್ಯ ಸೇವೆ
ಕುಣಿಗಲ್: ತಾಲ್ಲೂಕಿನ ಅಮೃತೂರಿನಲ್ಲಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳೆದ ಬಾರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ರಾಜಕಾರಣಿಗಳು ಭೇಟಿ ನೀಡಿ ಕುಡಿಯುವ ನೀರು ಮತ್ತು ಸಿಬ್ಬಂದಿಗಳ ಕೊರತೆಯ ಬಗ್ಗೆ ಅಸಮಧಾನ...
ಭಾರಿ ಮಳೆಗೆ ಬೆಳೆ ನಾಶ..!
ಹಾನಗಲ್ಲ : ತಾಲೂಕಿನ ಪೂರ್ವ ಭಾಗದ ವರ್ದಿ, ನರೇಗಲ್, ಕೂಡಲ, ಹರವಿ, ಮಾರನಬೀಡ, ಬಿಂಗಾಪುರ ಗ್ರಾಮಗಳ ಕೃಷಿ ಭೂಮಿಯಲ್ಲಿ ಬೆಳೆಯಲಾದ ಶೇಂಗಾ, ಸೋಯಾಅವರೆ, ಗೋವಿನಜೋಳ ಮತ್ತು ಹತ್ತಿ ಫಸಲುಗಳು ಸತತ...
ಕೇಸು ದಾಖಲಿಸಿ ರಾಜಕಾರಣ ಮಾಡುವ ಅಗತ್ಯ ನಮಗಿಲ್ಲ : ಸಚಿವ ಸುಧಾಕರ್
ಬೆಂಗಳೂರು : ಯಾವುದೇ ಅಭ್ಯರ್ಥಿ ವಿರುದ್ಧ ಪೊಲೀಸ್ ಕೇಸು ದಾಖಲಿಸಿ ರಾಜಕಾರಣ ಮಾಡುವ ಅನಿವಾರ್ಯತೆ ನಮಗಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕೆಪಿಸಿಸಿ ಅಧ್ಯಕ್ಷ...
ಚುನಾವಣೆ ಪ್ರಕ್ರಿಯೆಗಳ ಜೊತೆಗೆ ಕೋವಿಡ್ ನಿಯಮಗಳಿಗೆ ಹೆಚ್ಚಿನ ಒತ್ತು ನೀಡಿ: ಡಿಸಿ
ಬಳ್ಳಾರಿ ಕೋವಿಡ್ ಸಮಯದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಇವಿಎಂ ಬದಲಾಗಿ ಮತಪೆಟ್ಟಿಗೆಗಳನ್ನು ಬಳಸುತ್ತಿರುವುದು ಒಂದು ಸವಾಲಿನ ಕೆಲಸವಾಗಿದ್ದು, ಇಂತಹ ಸಂದರ್ಭದಲ್ಲಿ ಚುನಾವಣೆ ಸಮಯದಲ್ಲಿ ಯಾವುದೇ ರೀತಿತ ಆಡಚಣೆಯಾಗದಂತೆ ಸುಸೂತ್ರ ಚುನಾವಣೆ ನಡೆಸಬೇಕು...
ಪದವೀಧರ ಕ್ಷೇತ್ರ : ಕೆ.ಎಂ.ಸುರೇಶ್ ಸ್ವತಂತ್ರ ಸ್ಪರ್ಧೆ?
ಪಾವಗಡ ಕರ್ನಾಟಕ ರಾಜ್ಯ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆಂದು ಡಾ. ಕೆ. ಎಂ.ಸುರೇಶ್ ತಿಳಿಸಿದ್ದಾರೆ. ಅವರು ಗುರುವಾರ ಪಟ್ಟಣದ ಆಂಧ್ರಗಿರಿ ಭವನದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಳೆದ 20...













