Tag: Praja pragathi
ಭಿಕ್ಷಾಟನೆ ಮೂಲಕ ವಿನೂತನ ಪ್ರತಿಭಟನೆ
ಚಿತ್ರದುರ್ಗ: ಬರಪೀಡಿತ ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸಲು ರಾಜ್ಯ ಸರ್ಕಾರದಲ್ಲಿ ಹಣವಿಲ್ಲಂತೆ ಬರಪ್ಪೋ ಬರ್ರಿ ಭಿಕ್ಷೆ ಹಾಕಿ ಎಂದು ಬೊಬ್ಬೆ ಹೊಡೆಯುತ್ತ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಮಂಗಳವಾರ...
ಸಂಡೂರು : 3 ಲಕ್ಷ ರೂ.ಮೌಲ್ಯದ 32 ಕೆಜಿ ಗಾಂಜಾ ವಶ
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸುಶೀಲಾನಗರದ ಹೊರವಲಯದ ಹೊಲವೊಂದರಲ್ಲಿ ಬೆಳೆಯಲಾಗಿದ್ದ ಗಾಂಜಾ ಬೆಳೆಯ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿದ ಅಬಕಾರಿ ಇಲಾಖೆಯ ಅಧಿಕಾರಿಗಳ ತಂಡವು 3ಲಕ್ಷ ರೂ.ಮೌಲ್ಯದ 32ಕೆಜಿ (142...
ಸಾರ್ವಜನಿಕರು ಕಡ್ಡಾಯವಾಗಿ ಎಸ್‍ಎಂಎಸ್ ಪಾಲಿಸಿ
ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ನಗರದ ಗಡಿಗಿ ಚೆನ್ನಪ್ಪ ವೃತ್ತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲ್ಲಾ ಅಡಾವತ್ ಅವರು ದ್ವಿ-ಚಕ್ರ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಮಾಸ್ಕ್ ನೀಡುವುದರ ಮೂಲಕ...
ತಂದೆಯಿಂದಲೇ ಮೂರು ವರ್ಷದ ಮಗುವಿನ ಕೊಲೆ
ಜಗಳೂರು: ತಂದೆಯೇ ತನ್ನ ಮೂರು ವರ್ಷದ ಮಗುವನ್ನು ಕೊಂದು ಜಮೀನಿನಲ್ಲಿ ಹೂತಿಟ್ಟಿರುವ ಅಮಾನವೀಯ ಘಟನೆ ತಾಲೂಕಿನ ಗುತ್ತಿದುರ್ಗ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸಿರಿಶಾ(3) ಮೃತ ಮಗು,...
ಉಪ ಚುನಾವಣೆ : ರಾಜೇಶ್ ಗೌಡರಿಗೆ ಬಿಜೆಪಿ ಟಿಕೆಟ್..!
ತುಮಕೂರು ಶಿರಾ ವಿಧಾನಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸಲು ಇನ್ನು ಮೂರು ದಿನಗಳ ಬಾಕಿ ಇದ್ದು, ಮಂಗಳವಾರ ಸಂಜೆಯ ವೇಳೆಗೆ ರಾಜೇಶ್‍ಗೌಡ ಅವರ ಹೆಸರನ್ನು ಬಿಜೆಪಿ ಅಧಿಕೃತವಾಗಿ ಪ್ರಕಟಿಸಿದೆ. ಇದರೊಂದಿಗೆ ಕಳೆದ...
ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲು ಪೂರಕ ವಾತಾವರಣವಿದೆ : ರಮೇಶ್‍ಬಾಬು
ತುಮಕೂರು ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲು ಪೂರಕ ವಾತಾವರಣವಿದೆ. ಕಾಂಗ್ರೆಸ್ ಸರ್ಕಾರದ ಕೊಡುಗೆಗಳು ಪದವೀಧರ ಮತದಾರರ ಮನಸ್ಸಿನಲ್ಲಿದ್ದು ಚುನಾವಣೆಯಲ್ಲಿ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ರಮೇಶ್‍ಬಾಬು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ...
ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಡಿಸಿಎಂ…!
ಬೆಂಗಳೂರು ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್?ಗೆ ನಡೆಯುತ್ತಿರುವ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಉಪನ್ಯಾಸಕರ ಸಂಘಗಳ ಪದಾಧಿಕಾರಿಗಳು ಒಟ್ಟಾಗಿ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ ಅಶ್ವತ್ಥ...
ಸಂತೆ ಇಲ್ಲದೆ ಪರದಾಡಿದ ಕುರಿಗಾಹಿಗಳು
ತುಮಕೂರು: ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಇನ್ನೂ ಸಂತೆ ಮತ್ತಿತರ ಜನ ಸೇರುವ ಕಾರ್ಯಕ್ರಮಗಳಿಗೆ ಅನುಮತಿ ಕೊಟ್ಟಿಲ್ಲ. ನಿರ್ಬಂಧಗಳ ನಡುವೆ ವ್ಯಾಪಾರ ವಹಿವಾಟು ನಡೆಯುತ್ತಿದೆ. ಬಟವಾಡಿಯಲ್ಲಿರುವ ಎಪಿಎಂಸಿ ಆವರಣದ ಬಳಿ...
ದಿಡೀರ್ ಕುಸಿತ ಕಂಡ ಸೇಬಿನ ಬೆಲೆ
ಹುಳಿಯಾರು ಶ್ರೀಮಂತರು ತಿನ್ನುವ ಹಣ್ಣು ಎಂದೇ ಕರೆಯಲ್ಪಡುವ ಸೇಬು ಹಣ್ಣಿನ ಬೆಲೆ ಕಳೆದ ಒಂದು ವಾರದಿಂದ ಕುಸಿತ ಕಂಡಿದ್ದು ಹುಳಿಯಾರಿನಲ್ಲಿ ಸೇಬು ಹಣ್ಣಿನ ಮಾರಾಟ ಗಲ್ಲಿಗಲ್ಲಿಯಲ್ಲೂ, ಹೆಜ್ಜೆಹೆಜ್ಜೆಗೂ ಭರ್ಜರಿಯಾಗಿ ನಡೆಯುತ್ತಿದೆ. ಹಿಮಾಚಲ ಪ್ರದೇಶ...
ಕೆಕೆಆರ್ ವಿರುದ್ಧ ಆರ್‍ಸಿಬಿ 82 ರನ್ ಗೆಲುವು 3ನೇ ಸ್ಥಾನಕ್ಕೆ ಲಗ್ಗೆ ಇಟ್ಟ ಕೊಹ್ಲಿ...
ಶಾರ್ಜಾ: ಬ್ಯಾಟಿಂಗ್‍ನಲ್ಲಿ ಅಬ್ಬರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್‍ನಲ್ಲೂ ಮಿಂಚಿನ ದಾಳಿ ಸಂಘಟಿಸಿತು. ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು 112 ರನ್‍ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಆರ್‍ಸಿಬಿ...













