Home Tags Praja pragathi

Tag: Praja pragathi

ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ.!

0
ದೆಹಲಿ :     ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೋವಿಡ್ ನಿಂದ ಉಂಟಾದಂತ ಲಾಕ್ ಡೌನ್ ನಿಂದಾಗಿ ವಾಯುಮಾಲಿನ್ಯ ಪ್ರಮಾಣ ಶೇ.40ರಷ್ಟು ಕಡಿಮೆಗೊಂಡಿತ್ತು. ಸ್ವಚ್ಛಂದ ದೆಹಲಿ ಪರಿಸರ ಮುಂದುವರಿಕೆಗಾಗಿ ಮಹತ್ವದ ಹೆಜ್ಜೆ ಇಟ್ಟಿರುವ ಆಪ್...

ಅ. 12 ರಿಂದ 30ರ ವರೆಗೆ ಶಾಲಾ ಶಿಕ್ಷಕರಿಗೆ ರಜೆ ಘೋಷಿಸಿದ ಸರ್ಕಾರ..!

0
ಬೆಂಗಳೂರು:    ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಅಕ್ಟೋಬರ್ 12ರಿಂದ ಮೂರು ವಾರಗಳ ಕಾಲ ರಜೆ ಘೋಷಿಸಲು ಮುಖ್ಯಮಂತ್ರಿ ಆದೇಶಿಸಿದ್ದಾರೆ.ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು...

ಭಾರತ ಮಾಲ ಯೋಜನೆ : 2921 ಕಿ.ಮೀ ರಸ್ತೆ ನಿರ್ಮಾಣ..!

0
ನವದೆಹಲಿ:      'ಭಾರತ್‍ಮಾಲ ಪರಿಯೋಜನೆ'ಯಡಿ  ಮಂಜೂರಾದ 322 ಯೋಜನೆಗಳಲ್ಲಿ 12,413 ಕಿ.ಮೀ ಉದ್ದದ ರಸ್ತೆಗಳ ಪೈಕಿ 2,921 ಕಿ.ಮೀ ಉದ್ದದ ರಸ್ತೆಗಳನ್ನು ಕಳೆದ ಆಗಸ್ಟ್ ವರೆಗೆ ನಿರ್ಮಿಸಲಾಗಿದೆ.       ...

ಚೀನಾಗೆ ಆಘಾತ ನೀಡಿದ ಪಾಕ್..!

0
ಇಸ್ಲಾಮಾಬಾದ್:   ಪಾಕಿಸ್ತಾನ ತನ್ನ ಪರಮಾಪ್ತ ಮಿತ್ರರಾಷ್ಟ್ರವಾದ ಚೀನಾದ ಟಿಕ್ ಟಾಕ್ ಆ್ಯಪ್ ಅನ್ನು ಬ್ಯಾನ್ ಮಾಡಿ ತನ್ನ ಮಿತ್ರನಿಗೆ ದೊಡ್ಡ ಶಾಕ್ ನೀಡಿದೆ . ಪಾಕಿಸ್ತಾನ ಸರ್ಕಾರದ ಸೂಚನೆಗಳನ್ನು ಪಾಲಿಸುವಲ್ಲಿ ಚೀನಾ...

ಹತ್ರಾಸ್ ಅತ್ಯಾಚಾರ : ಪ್ರಕರಣ ದಾಖಲಿಸಿದ ಸಿಬಿಐ..!

0
ಲಖನೌ:    ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿರುವ ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಭಾನುವಾರ ಕೈಗೆತ್ತಿಕೊಂಡಿದೆ.     ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಈ...

ಬಿಹಾರ ವಿಧಾನ ಸಭಾ ಅಖಾಡಕ್ಕೆ ಎಂಟ್ರಿ ಕೊಟ್ಟ ಶಿವಸೇನಾ

0
ಪಾಟ್ನಾ:    ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 50 ಸ್ಥಾನಗಳಲ್ಲಿ ಶಿವಸೇನಾ ಸ್ಪರ್ಧಿಸಲಿದೆ ಎಂದು ಪಕ್ಷದ ಸಂಸದ ಅನಿಲ್ ದೇಸಾಯಿ ಭಾನುವಾರ ಹೇಳಿದ್ದಾರೆ.   ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನಾ ಯಾವುದೇ...

ಮಹಿಳೆಯರು ಮತ್ತು ಮಕ್ಕಳ ವಿಷಯದಲ್ಲಿ ಸರ್ಕಾರ ಮಾತು ತಪ್ಪಿದೆ : ಎಚ್ ಡಿ ಕೆ

0
ಬೆಂಗಳೂರು    ಮಹಿಳೆಯರು ಮತ್ತು ಮಕ್ಕಳ ವಿಷಯದಲ್ಲಿ ಸರ್ಕಾರ ಮಾತು ತಪ್ಪಿದೆ. ನೊಂದ ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳನ್ನು ಮುಂದುವರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಈ ಬಗ್ಗೆ ಮೌನಕ್ಕೆ ಶರಣಾಗಿದೆ ಎಂದು ಮಾಜಿ...

ಕೊರೋನಾ ಸಮಯ ಸರ್ಕಾರ ರೈತರನ್ನು ಗಾಣದಲ್ಲಿ ಹಾಕಿ ಅರೆದಿದೆ : ಡಿ ಕೆ ಶಿ

0
ಬೆಂಗಳೂರು    ಕೇಂದ್ರ ಮತ್ತು ರಾಜ್ಯಗಳ ರೈತವಿರೋಧಿ ಕಾಯಿದೆಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಕರ್ನಾಟಕದಿಂದಲೇ ಈ ಹೋರಾಟಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಮುಂದಿನ ತಿಂಗಳು ಈ ಹೋರಾಟದಲ್ಲಿ ಭಾಗವಹಿಸಲು ಎಐಸಿಸಿ...

ಡಿ ಕೆ ಶಿ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ…!

0
ಬೆಂಗಳೂರು    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ,ಹಿಂದೆ ಒಕ್ಕಲಿಗರನ್ನು ತೆಗೆಳಿದವರೀಗ ಒಕ್ಕಲಿಗರನ್ನು ಗೆಲ್ಲಿಸಲು ಹೊರಟಿದ್ದಾರೆ. ಯಾರಿಗೆ ಬೇಕಾದರೂ ಟೋಪಿ ಹಾಕುವ ಇವರು ತಮ್ಮ ಅನುಕೂಲಕ್ಕೆ ಜಾತಿ ಬಳಕೆ...

ಲಾರಿ ಮತ್ತು ಕಾರು ಅಪಘಾತ : ಒಂದೇ ಕುಟುಂಬದ ಮೂವರು ಸಾವು

0
ಚಿತ್ರದುರ್ಗ :    ಲಾರಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ್ದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಒಟ್ಟು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು ಒಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗ...
Share via