Tag: Praja pragathi
2-3ತಿಂಗಳು ಶಾಲೆ ತೆರೆಯದಿರುವುದು ಒಳಿತು : ಎಚ್ ಡಿ ಕೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇನ್ನೂ 2-3 ತಿಂಗಳು ಆರಂಭಿಸದೇ ಇರುವುದು ಉತ್ತಮ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ...
ಟಿ ಆರ್ ಪಿ ಹಗರಣ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಿಪಬ್ಲಿಕ್ ಟಿವಿ..!
ನವದೆಹಲಿ: ಸಮನ್ಸ್ ಹೊರತಾಗಿಯೂ ಟಿಆರ್‌ಪಿ ದಂಧೆಯೆಸಂಬಂಧಿಸಿದಂತೆ ತನ್ನ ಹೇಳಿಕೆಯನ್ನು ದಾಖಲಿಸಲು ರಿಪಬ್ಲಿಕ್ ಟಿವಿಯ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್‌ಒ) ಶನಿವಾರ ಮುಂಬೈ ಪೊಲೀಸರ ಮುಂದೆ ಹಾಜರಾಗಿಲ್ಲ ಅಲ್ಲದೆ ಈ ಪ್ರಕರಣದಲ್ಲಿ ಚಾನೆಲ್ ಸುಪ್ರೀಂ...
ವಿವಿಐಪಿ ವಿಮಾನ ಖರೀದಿ : ಪ್ರಧಾನ ಮಂತ್ರಿಯನ್ನು ಟೀಕಿಸಿದ ರಾಹುಲ್…!
ನವದೆಹಲಿ : ಸೈನಿಕರನ್ನು ಹುತಾತ್ಮರಾಗಲು ಕಳಿಸುತ್ತಿರುವ ಕೇಂದ್ರ ಸರ್ಕಾರ, ಇತ್ತ ಪ್ರಧಾನಿಗಳಿಗಾಗಿಯೇ ಎರಡು ವಿಶೇಷ ವಿಮಾನನ್ನು 8,400 ಕೋಟಿ ಖರ್ಚು ಮಾಡಿದ್ದು ಸರಿಯೇ ಎಂಬುದಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್...
ಬೆಂಗಳೂರಿಗರೇ ಹುಷಾರ್ : ಮತ್ತೆ ನಕಲಿ ಛಾಪಾ ಕಾಗದ ಚಲಾವಣೆ ಶುರು…!
ಬೆಂಗಳೂರು ಸರ್ಕಾರ ಮತ್ತು ಸಾರ್ವಜನಿಕರ ನಿದ್ದೆಗೆಡಿಸಿದ್ದ ನಕಲಿ ಛಾಪಾ ಕಾಗದದ ಹಗರಣ ಮತ್ತೊಮ್ಮೆ ಬೆಳಕಿಗೆಬಂದಿದ್ದು, ಬೆಂಗಳೂರು ಪೊಲೀಸರು ಸುಮಾರು 2.71 ಕೋಟಿ ರೂ. ಮೌಲ್ಯದ ನಕಲಿ ಛಾಪಾಕಾಗದಗಳನ್ನು ವಶಪಡಿಸಿಕೊಂಡು ಛೋಟಾ ತೆಲಗಿ...
ಕೊರೋನಾ ಹೆಚ್ಚಳ ಹಿನ್ನೆಲೆ ವಿದ್ಯಾಗಮ ತಾತ್ಕಾಲಿಕ ರದ್ದು : ಸುರೇಶ್ ಕುಮಾರ್
ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಇನ್ನೂ ಶಾಲೆಗಳು ಆರಂಭವಾಗದಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ, ಆನ್ ಲೈನ್ ತರಗತಿಗಳು ಹಳ್ಳಿಗಳ ವಿದ್ಯಾರ್ಥಿಗಳಿಗೆ ದೊರಕುವುದಿಲ್ಲ ಎಂಬ ಕಾರಣದಿಂದ ರಾಜ್ಯ ಸರ್ಕಾರ...
ವುಹಾನ್ ಗಿಂತ ಮೊದಲೇ ಜಗತ್ತಿನಲ್ಲಿ ಕೊರೋನಾ ಹುಟ್ಟಿಕೊಂಡಿತ್ತು : ಚೀನಾ
ಬೀಜಿಂಗ್: ವುಹಾನ್ ಗಿಂತ ಮೊದಲೇ ಜಗತ್ತಿನ ನಾನ ಭಾಗಗಳಲ್ಲಿ ಮಾಹಾಮಾರಿ ಕೊರೋನಾ ಹುಟ್ಟಿಕೊಂಡಿತ್ತು. ಆದರೆ ಜಗತ್ತಿಗೆ ಮೊದಲು ತಿಳಿಸಿದ್ದು ನಾವು ಎಂದು ಚೀನಾ ಇದೀಗ ಹೊಸ ವರಸೆ ತೆಗೆದಿದೆ. ...
ಅನಾಮಧ್ಯೇಯ ದೂರುಗಳಿಗೆ ಯಾವುದೇ ಮಾನ್ಯತೆ ಇಲ್ಲ : ವಿಜಯ ಭಾಸ್ಕರ್
ಬೆಂಗಳೂರು: ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಬರುವ ಅನಾಮಧೇಯ ದೂರುಗಳ ಬಗ್ಗೆ ಕ್ರಮಕೈಗೊಳ್ಳುವಂತಿಲ್ಲ. ಪೂರ್ಣ ವಿಳಾಸ, ದಾಖಲೆ ಇದ್ದರೆ ಮಾತ್ರ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಸುತ್ತೋಲೆ...
ಮಹಿಳೆಯರ ಮೇಲಿನ ಅಪರಾಧ :ಝೀರೋ ಎಫ್ ಐ ಆರ್ ದಾಖಲಿಸಲು ಕೇಂದ್ರ ಸೂಚನೆ
ನವದೆಹಲಿ: ಮಹಿಳೆಯರ ಸುರಕ್ಷತೆ ಮತ್ತು ಅವರ ಮೇಲಿನ ಅಪರಾಧ ಕೃತ್ಯ ಪ್ರಕರಣಗಳನ್ನು ಹೇಗೆ ನಿಭಾಯಿಸುವುದು ಎಂಬ ಬಗ್ಗೆ ರಾಜ್ಯಗಳಿಗೆ ಸಲಹೆ ಹೊರಡಿಸಿರುವ ಕೇಂದ್ರ ಗೃಹ ಸಚಿವಾಲಯ, ಪೊಲೀಸರ ಕಡೆಯಿಂದ ನಿಯಮ...
ಶಾಶ್ವತ ವರ್ಕ್ ಫ್ರಮ್ ಹೋಮ್ ನೀಡಲು ಮುಂದಾದ ಮೈಕ್ರೋಸಾಫ್ಟ್…!
ವಾಷಿಂಗ್ ಟನ್: ಕೆಲವು ಉದ್ಯೋಗಿಗಳಿಗೆ ಶಾಶ್ವತವಾಗಿ ವರ್ಕ್ ಫ್ರಮ್ ಹೋಮ್ ಸೌಲಭ್ಯ ಕಲ್ಪಿಸಲು ಮೈಕ್ರೋಸಾಫ್ಟ್ ಸಂಸ್ಥೆ ಮುಂದಾಗಿದೆ . ಕೋವಿಡ್-19 ನಿಂದಾಗಿ ಉಂಟಾಗಿರುವ ಪರಿಸ್ಥಿತಿಯಲ್ಲಿ ವರ್ಕ್ ಫ್ರಮ್ ಹೋಮ್ ಆಯ್ಕೆಯನ್ನು...
ಸರ್ಕಾರಿ ನೌಕರರು ತಂದೆ ತಾಯಿಯ ಪಾಲನೆ, ಪೋಷಣೆ ಮಾಡುವುದು ಕಡ್ಡಾಯ : ಸರ್ಕಾರ
ಬೆಂಗಳೂರು ರಾಜ್ಯ ಸರ್ಕಾರಿ ನೌಕರರು ತಂದೆ ತಾಯಿಯನ್ನು ಸರಿಯಾಗಿ ನೋಡಿಕೊಳ್ಳದೇ ನಿರ್ಲಕ್ಷ್ಯವಹಿಸಿರುವುದು ಕಂಡು ಬಂದರೆ ಅವರ ವೇತನದಲ್ಲೇ ಕಡಿತ ಮಾಡಿ ಹೆತ್ತವರ ಖಾತೆಗೆ ಜಮಾ ಮಾಡುವ ನೂತನ ವ್ಯವಸ್ಥೆಯನ್ನು ಜಾರಿಗೆ ತರಲು...













