Tag: Praja pragathi
ಬೆಂಗಳೂರು ಉಪ ನಗರ ರೈಲ್ವೆ ಯೋಜನೆಗೆ ಹಸಿರು ನಿಶಾನೆ..!
ಬೆಂಗಳೂರು: ಮೂರು ದಶಕಗಳ ನಂತರ ಕೇಂದ್ರ ಸಚಿವ ಸಂಪುಟ 15 ಸಾವಿರದ 767 ಕೋಟಿ ರೂಪಾಯಿಗಳ ಬೆಂಗಳೂರು ನಗರಕ್ಕೆ ಉಪನಗರ ರೈಲು ಯೋಜನೆಗೆ ಹಸಿರು ನಿಶಾನೆ ತೋರಿದೆ . ...
ಕೊರೋನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ಬಿ ಎಸ್ ಯಡಿಯೂರಪ್ಪ
ಬೆಂಗಳೂರು: ಕೋವಿಡ್-19 ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಬೆಳಗಾವಿಯಲ್ಲಿಂದು ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ, ಸರ್ಕಾರದ...
ಸಿಬಿಐ ದಾಳಿ ಹಿನ್ನಲೆ: ಡಿಕೆಶಿ ಭೇಟಿಯಾದ ಜಿಟಿಡಿ
ಬೆಂಗಳೂರು ಸಿಬಿಐ ದಾಳಿ ಹಿನ್ನಲೆಯಲ್ಲಿ ಜೆಡಿಎಸ್ ಶಾಸಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಸಮಾಧಾನ ಹೇಳಿದರು.ಭೇಟಿ ಬಳಿಕ ಜಿ.ಟಿ.ದೇವೇಗೌಡ ಮಾತನಾಡಿ,ಡಿಕೆಗೆ ಸಂಬಂಧಿಸಿದ 14 ಕಡೆಗಳಲ್ಲಿ ಸಿಬಿಐ ದಾಳಿ ನಡೆಸಿದ್ದು,
ಪದೇಪದೇ...
ಅಪಘಾತ ನಿಯಂತ್ರಣಕ್ಕೆ ಹೊಸ ತಂತ್ರಜ್ಞಾನ ಅಳವಡಿಸಲಾಗುವುದು: ಸಚಿವ
ಬೆಂಗಳೂರು ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದ್ದು, ಇದರಿಂದ ಅಪಘಾತಗಳನ್ನು ತಪ್ಪಿಸಲು ವಿಶೇಷ ವ್ಯವಸ್ಥೆ ಜಾರಿಗೆ ಬರಲಿವೆ ಎಂದು ಸಾರಿಗೆ ಇಲಾಖೆ ಉಸ್ತುವಾರಿ ನೋಡಿಕೊಳ್ಳುತ್ತಿರುವ ಉಪಮುಖ್ಯಮಂತ್ರಿ ಲಕ್ಷ್ಮಣ...
ಮಲಬಾರ್ ನಿಂದ ZOUL ಆಭರಣ ಅನಾವರಣ
ತುಮಕೂರು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್‍ನಿಂದ ZOUL ಲೈಪ್ ಸ್ಟೈಲ್ ಆಭರಣಗಳ ಅನಾವರಣ - ಹೊಸ ಯುಗದ ಮಹಿಳೆಯರಿಗೆ ಹಗುರ ಆಭರಣ ಸಂಗ್ರಹ ಅನಾವರಣ ದೇಶದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಚಿನ್ನ...
ಚುನಾವಣಾ ಆಯೋಗದ ತೀರ್ಮಾನಕ್ಕೆ ಸರ್ಕಾರ ಬದ್ದ : ಈಶ್ವರಪ್ಪ
ರಾಯಚೂರು ರಾಜ್ಯದ ಗ್ರಾಮ ಪಂಚಾಯಿತಿ ಚುನಾವಣೆ ಕುರಿತು ಆಯೋಗ ಯಾವ ತೀರ್ಮಾನ ಕೈಗೊಂಡರು ಅದಕ್ಕೆ ಸರ್ಕಾರ ಬದ್ದವಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಈಶಾನ್ಯ ಪದವಿದರ...
ರಾಜಕೀಯ ದುರುದ್ದೇಶದಿಂದ ಡಿಕೆಶಿ ಮೇಲೆ ದಾಳಿ
ಚಿತ್ರದುರ್ಗ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್ ಅವರ ಮನೆಯ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ನಮ್ಮ ಪಕ್ಷದ ನಾಯಕರಾಗಿರುವ ಶಿವಕುಮಾರ್ ಅವರು...
ಉತ್ತರ ಪ್ರದೇಶದ ದಲಿತ ಯುವತಿ ಆತ್ಮಕ್ಕೆ ಕ್ಯಾಂಡಲ್ ಹಚ್ಚಿ ಶಾಂತಿಕೋರಿದ ಮಹಿಳಾ ಸಂಘಟನೆಗಳು.
ಚಳ್ಳಕೆರೆ ನಗರದ ಜನಪ್ರಿಯ ಸೇವಾ ಕೇಂದ್ರ ಹಾಗೂ ವಿವಿಧ ಮಹಿಳಾ ಸಂಘಟನೆಗಳು ಉತ್ತರ ಪ್ರದೇಶದ ಹತ್ರಾಸ್ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಬಲತ್ಕಾರಕ್ಕೆ ಒಳಗಾಗಿ ಕೊಲೆಯಾಗಿ ಮೃತಪಟ್ಟ ದಲಿತ ಯುವತಿಯ ಆತ್ಮಕ್ಕೆ ಶಾಂತಿಕೋರಿ ಇಲ್ಲಿನ...
ಸಿಎಂ ಬಿಎಸ್‍ಐ ಸಾವಿರಾರು ಕೋಟಿ ಕಿಕ್‍ಬ್ಯಾಕ್ ಪಡೆದು ಕಾಯ್ದೆ ತಿದ್ದುಪಡಿ; ಉಗ್ರಪ್ಪ
ಬಳ್ಳಾರಿ: ಭೂ ಸುಧಾರಣೆ ಕಾಯ್ದೆಯನ್ನು ತಿದ್ದುಪಡಿ ಮಾಡಿರುವ ಸಿಎಂ ಯಡಿಯೂರಪ್ಪ ಅವರು, ಅದಕ್ಕಾಗಿ ಸಾವಿರಾರು ಕೋಟಿ ರೂ. ಕಿಕ್‍ಬ್ಯಾಕ್ ಹಣ ಪಡೆದಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಗಂಭೀರ ಆರೋಪ ಮಾಡಿದರು....
ಕನಕಾಂಬರ ಜೊತೆ ಗಾಂಜಾಗಿಡ ಬೆಳೆದು ತಲೆ ಮರೆಸಿಕೊಂಡಿರುವ ರೈತ
ಮಿಡಿಗೇಶಿ ಇತ್ತೀಚಿನ ದಿನಗಳಲ್ಲಿ ವಿವಿಧ ಕ್ಷೇತ್ರಗಳ ಜನರು ಡ್ರಗ್ಸ್‍ಗೆ ಬಲಿ ಬಿದ್ದಿರುವುದು ಬೆಳಕಿಗೆ ಬಂದಿದೆ. ಕೆಲವರು ಪೊಲೀಸರ ವಶವಾಗಿ, ಜೈಲಿನ ಕಂಬಿಗಳನ್ನು ಎಣಿಸುತ್ತಿದ್ದಾರೆ. ಇದರ ಜೊತೆಗೆ ಗಾಂಜಾ (ಭಂಗಿಸೊಪ್ಪು) ಬೆಳೆದು...













