Tag: Praja pragathi
ಶಾಲಾ ಪ್ರಾರಂಭದ ಕುರಿತಾಗಿ ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆ..!
ಬೆಂಗಳೂರು: ಕೊರೋನಾ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಶಾಲೆಗಳನ್ನು ಯಾವುದೇ ಕಾರಣಕ್ಕೂ ತೆರೆಯಬಾರದು. ರಾಜ್ಯದ ಎಲ್ಲಾ ಮಕ್ಕಳಿಗೂ ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸುವುದು ಈಗಿನ ಪರಿಸ್ಥಿತಿಯಲ್ಲಿ ಅತ್ಯಗತ್ಯ ಎಂದು ವಿಧಾನಸಭೆ ಪ್ರತಿಪಕ್ಷ...
ಕಾರ್ಮಿಕ ಹಕ್ಕುಗಳ ರಕ್ಷಣೆ : 151 ನೇ ಸ್ಥಾನಕ್ಕೆ ಕುಸಿದ ಭಾರತ..!
ನವದೆಹಲಿ: ಕಾರ್ಮಿಕ ಹಕ್ಕುಗಳ ರಕ್ಷಣೆ ವಿಚಾರದಲ್ಲಿ ಭಾರತ 151 ನೇ ಸ್ಥಾನಕ್ಕೆ ಕುಸಿದಿದೆ ಎಂದು ಆಕ್ಸ್‌ಫ್ಯಾಮ್‌ನ ಕಮಿಟ್ಮೆಂಟ್ ಟು ರೆಡ್ಯೂಸಿಂಗ್ ಇನ್ ಇಕ್ವಾಲಿಟಿ ಇಂಡೆಕ್ಸ್ (ಸಿಆರ್‌ಐಐ) ವರದಿ ಬಹಿರಂಗಪಡಿಸಿದೆ.ದುರ್ಬಲ ಕಾರ್ಮಿಕ...
ಬಹುಕೋಟಿ ಮೇವು ಹಗರಣ : ಲಾಲುಗೆ ಜಾಮೀನು ನೀಡಿದ ಹೈಕೋರ್ಟ್..!
ರಾಂಚಿ: ಬಹುಕೋಟಿ ಮೇವು ಹಗರಣದ ಚಾಯಿಬಾಸಾ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಆದರೂ ಇತರೆ...
ಭೀಮ ಕೊರೆಗಾಂ ಪ್ರಕರಣ : ಫಾದರ್ ಸ್ಟ್ಯಾನ್ ಸ್ವಾಮಿ ಬಂಧನ
ನವದೆಹಲಿ: ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ(82 ವರ್ಷ) ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ರಾಂಚಿಯಲ್ಲಿ ಬಂಧಿಸಿದೆ. ...
2020-21ನೇ ಸಾಲಿನಲ್ಲಿ ಜಿಡಿಪಿ ಶೇ.9.5ರಷ್ಟು ಇಳಿಕೆ ಸಾಧ್ಯತೆ : ಆರ್ ಬಿಐ
ಮುಂಬೈ: 2020-2021ರ ಆರ್ಥಿಕ ಸಾಲಿನಲ್ಲಿ ದೇಶದ ಜಿಡಿಪಿ ಬೆಳವಣಿಗೆ ದರ ಶೇಕಡಾ 9.5ರಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ. ಪ್ರಸಕ್ತ...
ಕೇಂದ್ರ ಸಚಿವ ಹಾಗು ಎಲ್ ಜೆ ಪಿ ನಾಯಕ ರಾಮ್ ವಿಲಾಸ್ ಪಾಸ್ವಾನ್ ನಿಧನ
ನವದೆಹಲಿ: ಕೇಂದ್ರ ಸಚಿವ ಹಾಗೂ ಎಲ್ ಜೆ ಪಿ ಸಂಸದ ರಾಮ್ ವಿಲಾಸ್ ಪಾಸ್ವಾನ್ ಅವರು ಕೆಲ ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಸಿದ್ದು ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದರೆ ಇದೀಗ...
ಮೋದಿ ಅವಧಿಯಲ್ಲಿ ಯಾವ ರಂಗದಲ್ಲಿ ದೇಶ ಪ್ರಗತಿ ಸಾಧಿಸಿದೆ : ಡಿಕೆಶಿ ಪ್ರಶ್ನೆ
ಬೆಂಗಳೂರು ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದು ಆರು ವರ್ಷವಾಗಿದೆ. ಈ ಅವಧಿಯಲ್ಲಿ ದೇಶ ಯಾವ ರಂಗದಲ್ಲಿ ಪ್ರಗತಿ ಸಾಧಿಸಿದೆ.? ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆಯೇ ಎಂದು ಕೆಪಿಸಿಸಿ...
ಉತ್ತರ ಪ್ರದೇಶ ಈಗ ಅತ್ಯಾಚಾರ ಪ್ರದೇಶವಾಗಿದೆ : ಬಿ ಕೆ ಹರಿಪ್ರಸಾದ್
ಬೆಂಗಳೂರು ರಾಷ್ಟ್ರೀಯ ಅಪರಾಧ ದಳ - ನ್ಯಾಷನಲ್ ಕ್ರೈಮ್ ಬ್ಯೂರೋ ಪ್ರಕಾರ ದೇಶದಲ್ಲೇ ಅತ್ಯಂತ ಹೆಚ್ಚಿನ ಅತ್ಯಾಚಾರ ಪ್ರಕರಣಗಳು ವರದಿಯಾಗುವ ಮೂಲಕ ಉತ್ತರ ಪ್ರದೇಶ, ಅತ್ಯಾಚಾರ ಪ್ರದೇಶವಾಗಿದೆ ಎಂದು ಹಿರಿಯ ಕಾಂಗ್ರೆಸ್...
ಬೈಕ್‍ಗಳ ಮುಖಾಮುಖಿ ಡಿಕ್ಕಿ: ಓರ್ವ ಸಾವು
ತುಮಕೂರು ಮೋಟಾರ್ ಬೈಕ್‍ಗಳ ಮುಖಾಮುಖಿ ಡಿಕ್ಕಿಯಿಂದಾಗಿ ಓರ್ವ ಅಸು ನೀಗಿ ಇಬ್ಬರು ಮಕ್ಕಳಿಗೆ ಗಾಯವಾಗಿರುವ ಘಟನೆ ಕೊರಟಗೆರೆ ತಾಲ್ಲೂಕು ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಎಸ್. ಗೊಲ್ಲಹಳ್ಳಿ ಬಳಿ ನಡೆದಿದೆ....
ಕೋವಿಡ್ 19 ಪ್ರಮಾಣವನ್ನು ತಗ್ಗಿಸಲು ಮುಖ್ಯಮಂತ್ರಿಗಳ ಸೂಚನೆ
ಬೆಂಗಳೂರು ಕೋವಿಡ್ 19 ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕಗಳನ್ನು ಪತ್ತೆ ಹಚ್ಚಿ, ಗುರಿಯಾಧಾರಿತ (ಟಾರ್ಗೆಟ್) ಪರೀಕ್ಷೆಗಳನ್ನು ಮಾಡಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಸಾಂಕ್ರಾಮಿಕ ರೋಗ ತಡೆ ಹಾಗೂ ಸಾವಿನ...













