Tag: Praja pragathi
ಕೊವಿಡ್ ನಿಯಂತ್ರಣ : ಆಯುಷ್ ಇಲಾಖೆಯಿಂದ ಹೊಸ ಮಾರ್ಗಸೂಚಿ ಬಿಡುಗಡೆ
ನವದೆಹಲಿ : ವಿಶ್ವದಾದ್ಯಂತ ಕೊರೊನಾ ಸೋಂಕು ಹರಡುತ್ತಲೇ ಇದೆ. 10 ತಿಂಗಳಿಂದ ಮಾರಣಾಂತಿಕ ಖಾಯಿಲೆ ಜನ ಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿದೆ. ಭಾರತದಲ್ಲಿ ಸದ್ಯ ಕೊರೊನಾದಿಂದ ಚೇತರಿಸಿಕೊಳ್ತಿರುವವರ ಸಂಖ್ಯೆ ಹೆಚ್ಚಿದೆ. ಆದ್ರೆ...
ಮೂವರಲ್ಲಿ ಹಂಚಿಕೆಯಾದ ಈ ಬಾರಿಯ ಭೌತಶಾಸ್ತ್ರದ ನೋಬೆಲ್…!
ಸ್ಟಾಕ್ ಹೋಮ್ : ಜಗತ್ತಿನ ಅತ್ಯಂತ ಪ್ರತಿಷ್ಠಿತವೆನ್ನಿಸಿದ ನೋಬೆಲ್ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು ಈ ಬಾರಿ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಮೂರು ಭಾಗಗಳಾಗಿ ವಿಂಗಡನೆ ಮಾಡಲಾಗಿದೆ ಅರ್ಧ ಭಾಗವನ್ನು ರೋಜರ್ ಪೆನ್ರೋಸ್‌ಗೆ ನೀಡಲಾಗಿದ್ದು ...
ಡಿ ಕೆ ಸುರೇಶ್ ಗೆ ಕೊರೋನಾ ಸೋಂಕು…!
ಬೆಂಗಳೂರು : ಈಗಾಗಲೇ ರಾಜ್ಯದ ಅನೇಕ ಜನಪ್ರತಿನಿಧಿಗಳಿಗೆ ಕೊರೋನಾ ಶಾಕ್ ಕೊಟ್ಟಿತ್ತು. ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕರು ಕೊರೋನಾ ಸೋಂಕಿಗೆ ಒಳಗಾಗಿ ಗುಣಮುಖರಾಗಿ ಬಂದಿದ್ದಾರೆ....
ಸೈಬರ್ ಸುರಕ್ಷತಾ ಕಾರ್ಯನೀತಿ ರೂಪಿಸಲು ಸರ್ಕಾರದಿಂದ ಚಾಲನೆ : ಡಿಸಿಎಂ
ಬೆಂಗಳೂರು: ತಂತ್ರಜ್ಞಾನ ಬೆಳವಣಿಗೆಯಿಂದ ಡಿಜಿಟಲ್ ವ್ಯವಹಾರಗಳು ಜಾಸ್ತಿಯಾಗುವ ಜೊತೆ ಸೈಬರ್ ಅಪರಾಧಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೈಬರ್ ಸುರಕ್ಷತಾ ಕಾರ್ಯನೀತಿ ರೂಪಿಸಲು ಸರ್ಕಾರ ಚಾಲನೆ ನೀಡಿದೆ ಎಂದು ಉಪಮುಖ್ಯಮಂತ್ರಿ...
ಅಟಲ್ ಸುರಂಗ : 72 ಗಂಟೆಗಳಲ್ಲಿ 3 ಅಪಘಾತ..!
ಮನಾಲಿ: ಅಟಲ್ ಸುರಂಗ ಮಾರ್ಗದಲ್ಲಿ ಕಳೆದ 72 ಗಂಟೆಗಳಲ್ಲಿ ಮೂರು ಅಪಘಾತಗಳು ಸಂಭವಿಸಿದೆ ಎಂದು ಮಂಗಳವಾರ ವರದಿಯಾಗಿದೆ. ಹಿಮಾಚಲ ಪ್ರದೇಶದ ರೋಹ್ಟಾಂಗ್ನಲ್ಲಿ ನಿರ್ಮಿತವಾಗಿರುವ ವಿಶ್ವದಲ್ಲೇ ಅತಿ...
ಅ.9ಕ್ಕೆ ಆರ್ ಬಿ ಐ ಹಣಕಾಸು ನೀತಿ ಬಿಡುಗಡೆ ಸಾಧ್ಯತೆ…!
ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಹಣಕಾಸು ನೀತಿ ಸಭೆಯು ಕೆಲವೇ ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿದೆ ಈ ಮುಂಚೆ ಅಕ್ಟೋಬರ್ 1ನೇ ತಾರೀಕಿನಂದು ನಿಗದಿಯಾಗಿದ್ದ ಸಭೆಯನ್ನು ಮುಂದೂಡಲಾಗಿತ್ತು....
ಬೆಂಗಳೂರು : ಐಪಿಎಲ್ ಬೆಟ್ಟಿಂಗ್ ದಂಧೆ: 4 ಲಕ್ಷ ವಶ..!
ಬೆಂಗಳೂರು: ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ನಾಲ್ವರನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಮಂಗಳವಾರ ಬಂಧನಕ್ಕೊಳ ಪಡಿಸಿದ್ದಾರೆ . ಬೆಟ್ಟಿಂಗ್ ಆ್ಯಪ್'ಗಳನ್ನು ಬಳಸಿಕೊಂಡೇ ಸಿಸಿಬಿ ಪೊಲೀಸರು ನಗರದ ಪುಟ್ಟೇನಹಳ್ಳಿ, ಕೋಣನಕುಂಟೆ...
ಕಲ್ಲಿದ್ದಲು ಹಗರಣ : ಮಾಜಿ ಕೇಂದ್ರ ಸಚಿವ ಅಪರಾಧಿ ಎಂದ ಕೋರ್ಟ್
ರಾಂಚಿ: 1999 ರಲ್ಲಿ ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರನ್ನು ಮಂಗಳವಾರ ವಿಶೇಷ ನ್ಯಾಯಾಲಯವು ಅಪರಾಧಿ...
ಪ.ಬಂಗಾಳ ಹಂತಹಂತವಾಗಿ ರೌಡಿ ರಾಜ್ಯವಾಗುತ್ತಿದೆ : ದಿಲೀಪ್ ಘೋಷ್
ಕರಗಪುರ: ದೇಶದಲ್ಲಿ ರೌಡಿ ರಾಜ್ಯಗಳೆಂದೇ ಕುಖ್ಯಾತಿ ಪಡೆದಿರುವ ಉತ್ತರ ಪ್ರದೇಶ, ಬಿಹಾರಗಳ ಸಾಲಿಗೆ ಈಗ ಪಶ್ಚಿಮ ಬಂಗಾಳ ಕೂಡ ಹಂತ ಹಂತವಾಗಿ ಸೇರ್ಪಡೆಯಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ. ...
ಡಿಬಿಟಿ ವಿಳಂಬ: ಸಂಕಷ್ಟದಲ್ಲಿ ಫಲಾನುಭವಿಗಳು
ಬೆಂಗಳೂರು ರಾಜ್ಯದಲ್ಲಿ ವೃದ್ಧಾಪ್ಯ ವೇತನ, ವಿಧವಾ ವೇತನ ವಿತರಣಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ನೇರ ನಗದು ಸೌಲಭ್ಯ ಡಿಬಿಟಿ ವ್ಯಾಪ್ತಿಗೆ ಒಳಪಡಿಸುವ ಪ್ರಯತ್ನ ವಿಳಂಬವಾಗಿದ್ದು, ಕೋವಿಡ್ ಸಂಕಷ್ಟದಲ್ಲಿ ಈ ವರ್ಗದ ಫಲಾನುಭವಿಗಳು ತಮ್ಮ...













