Tag: Praja pragathi
ಸರಳವಾಗಿ ವಿಜಯದಶಮಿ ಆಚರಣೆ
ತಿಪಟೂರು ತಾಲ್ಲೂಕಿನ ಶ್ರೀಕ್ಷೇತ್ರ ದಸರೀಘಟ್ಟ, ಕೆರೆಗೋಡಿ-ರಂಗಾಪುರ, ಗಂಗನಘಟ್ಟ, ಬಿದರೆಗುಡಿ ಮುಂತಾದ ಕಡೆಗಳಲ್ಲಿ ಕೊರೊನಾ ಮಹಾಮಾರಿಯ ನಡುವೆ ಸರಳವಾಗಿ ಶಮಿ ಪೂಜೆಯೊಂದಿಗೆ ಅಂಬನ್ನು ಕತ್ತರಿಸಿ ನವರಾತ್ರಿಯ ಕೊನೆಯ ದಿನವಾದ ವಿಜಯದಶಮಿಯನ್ನು ಆಚರಿಸಲಾಯಿತು. ...
ಮಾನವ ದೇಹದಲ್ಲಿ ಹೊಸ ಅಂಗ ಪತ್ತೆ..!
ಮಣಿಪಾಲ: ವಿಜ್ಞಾನಿಗಳು ಮಾನವರಲ್ಲಿ ಹೊಸ ಅಂಗವನ್ನು ಪತ್ತೆಹಚ್ಚಿದ್ದಾರೆ. ಇದು ಮೂಗಿನ ಹಿಂಭಾಗದಲ್ಲಿ ಕಂಡುಬರುತ್ತದೆ. ಇದನ್ನು Tuberial Salivary Gland ಎಂದು ಹೆಸರಿಸಲಾಗಿದೆ.ಇದನ್ನು ನೆದರ್‌ಲ್ಯಾಂಡ್‌ನ ಕ್ಯಾನ್ಸರ್ ಇನ್‌ಸ್ಟಿಟ್ಯೂಟ್ ವಿಜ್ಞಾನಿಗಳು ಕಂಡುಹಿಡಿದ್ದಾರೆ. ಪ್ರಾಸ್ಟೇಟ್ ಕ್ಯಾನ್ಸರ್...
ಚುನಾವಣಾ ಬಾಂಡ್ ಯೋಜನೆ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಎನ್‌ಜಿಒ
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಸ್ವಯಂ ಸೇವಾ ಸಂಸ್ಥೆಯೊಂದು (ಎನ್‌ಜಿಒ) ಚುನಾವಣಾ ಬಾಂಡ್ ಯೋಜನೆಯನ್ನು ಪ್ರಶ್ನಿಸಿ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು...
ಸಾಲಗಾರರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ..!
ನವದೆಹಲಿ ಕೊರೊನಾ ಪೂರ್ವದಿಂದ ವಿವಿಧ ಸಾಲ ಪಡೆದು ಕಾಲಕಾಲಕ್ಕೆ ಮರುಪಾವತಿ ಮಾಡಿದವರಿಗೆ ವಿಧಿಸಲಾಗಿದ್ದ ಚಕ್ರಬಡ್ಡಿಯನ್ನು ನ.5ರೊಳಗೆ ಅವರ ಖಾತೆಗಳಿಗೆ ವಾಪಸ್ ನೀಡುವಂತೆ ಕೇಂದ್ರ ಸರ್ಕಾರ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಸೂಚನೆ...
ಬಿಹಾರ : ಮಣ್ಣಿನ ಮಕ್ಕಳು ಇಂದು ತೀವ್ರ ತೊಂದರೆಯಲ್ಲಿದ್ದಾರೆ : ಸೋನಿಯಾ ಗಾಂಧಿ
ನವದೆಹಲಿ: ಅಧಿಕಾರ ಮತ್ತು ಅದರ ಅಹಂಕಾರದಿಂದಾಗಿ ಬಿಹಾರ ಸರ್ಕಾರವು ತನ್ನ ಮಾರ್ಗದಿಂದ ವಿಮುಖವಾಗಿದೆ. ಸಾರ್ವಜನಿಕರು ಕಾಂಗ್ರೆಸ್‌ನ ಮಹಾಘಟಬಂಧನದ (ಮಹಾಮೈತ್ರಿ) ಜೊತೆಗಿದ್ದಾರೆ ಎಂದು ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ. ...
ಸಿರಿಯಾ: ಅಮೇರಿಕ ದಾಳಿಗೆ 7 ಅಲ್-ಖೈದಾ ಉಗ್ರರು ಫಿನಿಶ್…!
ವಾಷಿಂಗ್ಟನ್ ಉಗ್ರಗಾಮಿಗಳ ಹಾವಳಿ ಮತ್ತು ಹಿಂಸಾಚಾರದಿಂದ ನಲುಗಿರುವ ಸಿರಿಯಾದಲ್ಲಿ ಅಮೆರಿಕಾ ಸೇನಾಪಡೆಗಳು ನಡೆಸಿದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ವಿಶ್ವದ ಕುಖ್ಯಾತ ಭಯೋತ್ಪಾದನೆ ಸಂಘಟನೆ ಅಲ್-ಖೈದಾ (ಎಕ್ಯೂ-ಎಸ್)ದ 7 ಹಿರಿಯ ಉಗ್ರ ನಾಯಕರು ಹತರಾಗಿದ್ದಾರೆ. ...
ಬಿಹಾರ ಚುನಾವಣೆ : ನಿತೀಶ್ ಗೆ ಟಾಂಗ್ ನೀಡಿದ ತೇಜಸ್ವಿ..!
ಪಾಟ್ನಾ: ಬಿಹಾರದಲ್ಲಿ ವಿಧಾನ ಸಭಾ ಚುನಾವಣಾ ಕಣ ದಿನೇದಿನೆ ರಂಗೇರುತ್ತಿದ್ದು ಈ ವೇಳೆಯಲ್ಲಿ ತೇಜಸ್ವಿ ಯಾದವ್ ಮತ್ತು ನಿತೀಶ್ ಕುಮಾರ್ ನಡುವೆ ವಾಕ್ಸಮರ ಮುಂದುವರೆದಿದೆ. ಲಾಲೂ ಪ್ರಸಾದ್ ಯಾದವ್ ಅವರಿಗೆ 8-9...
ಸಿಎಂ, ಸಚಿವರುಗಳ ನಡೆಯಿಂದ ಅಧಿಕಾರಿಗಳಿಗೆ ಲಂಗು ಲಗಾಮು ಇಲ್ಲದಂತಾಗಿದೆ : ಸಿದ್ದರಾಮಯ್ಯ
ಕಲಬುರಗಿ ನೆರೆ, ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೇಲಿಂದ ಹಾರಾಟ ಮಾಡಿ ಹೋಗಿದ್ದಾರೆ. ಒಬ್ಬನೇ ಒಬ್ಬ ಸಂತ್ರಸ್ತರ ಕಷ್ಟವನ್ನು ಅವರು ಆಲಿಸಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ...
ಜಾತಿ ರಾಜಕಾರಣ ಮಾಡುವುದು ಬಿಜೆಪಿಯವರೇ ಹೊರತು ನಾವಲ್ಲ: ಡಿಕೆಶಿ
ಬೆಂಗಳೂರು ಜಾತಿ ರಾಜಕೀಯ ಮಾಡುವುದು ಬಿಜೆಪಿಯವರೇ ಹೊರತು ತಾವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಒಕ್ಕಲಿಗ ಜಾತಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂಬ ಮುನಿರತ್ನ ಆರೋಪಕ್ಕೆ ಪ್ರತಿಕ್ರಿಯಿಸಿದರು. ...
ಡಾ.ಸುಧಾಮೂರ್ತಿಯವರ ವಿರುದ್ಧ ಅವಹೇಳನ : ನಿರ್ದೇಶಕನ ಬಂಧನ..!
ಬೆಂಗಳೂರು: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾಮೂರ್ತಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪಿಗಳ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಓಲ್ಡ್ ಟೌನ್ ಕ್ರಿಮಿನಲ್ಸ್...













