Tag: Praja pragathi
ಉತ್ತರ ಪ್ರದೇಶ ಸರ್ಕಾರ ವಜಾಕ್ಕಾಗಿ ಪ್ರತಿಭಟನೆ
ಚಿತ್ರದುರ್ಗ: ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಹತ್ತೊಂಬತ್ತು ವರ್ಷದ ಮನಿಷಾ ವಾಲ್ಮೀಕಿ ಎಂಬ ದಲಿತ ಯುವತಿಯ ಮೇಲೆ ನಾಲ್ವರು ಕಾಮುಕರು ಅತ್ಯಾಚಾರವೆಸಗಿ ನಂತರ ಇಡೀ ಪ್ರಕರಣವನ್ನು ಮುಚ್ಚಿಹಾಕುವ ದುರುದ್ದೇಶದಿಂದ ಯುವತಿಯನ್ನು ಸುಟ್ಟುಹಾಕಿರುವುದರ ವಿರುದ್ದ...
ಸಿಬಿಐ ದಾಳಿ : ಸರ್ಕಾರದಿಂದ ಹೊಸ ಪ್ರವೃತ್ತಿ ಆರಂಭ..!
ಬೆಂಗಳೂರು ಚುನಾವಣೆ ಹತ್ತಿರ ಬಂದಾಗ ಐಟಿ ಸಿಬಿಐ ದಾಳಿ ನಡೆಸುವ ಹೊಸ ಪ್ರವೃತ್ತಿ ಪ್ರಾರಂಭವಾಗಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ...
ಬಿಇಡಿ ವಿದ್ಯಾರ್ಥಿಗಳ ಪರೀಕ್ಷೆ ರದ್ದುಪಡಿಸಲು ಆಗ್ರಹ
ತುಮಕೂರು ಪರೀಕ್ಷೆಗಳನ್ನು ರದ್ದುಪಡಿಸಿ ಮುಂಬಡ್ತಿ ನೀಡುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ನೇತೃತ್ವದಲ್ಲಿ ಬಿಇಡಿ ವಿದ್ಯಾರ್ಥಿಗಳು ತುಮಕೂರು ವಿಶ್ವವಿದ್ಯಾನಿಲಯದ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‍ಎಫ್‍ಐ ರಾಜ್ಯ...
ರವಿಕುಮಾರ್ ಹೇಳಿಕೆ : ಶಿರಾದಲ್ಲಿ ಬಿಜೆಪಿಗೆ ಅಚ್ಚರಿ ಫಲಿತಾಂಶ
ತುಮಕೂರು ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಎಲ್ಲಾ ತಯಾರಿ ಮಾಡಿಕೊಂಡಿದೆ. ಅಭ್ಯರ್ಥಿ ಚಿದಾನಂದಗೌಡರ ಗೆಲುವಿಗೆ ಕ್ಷೇತ್ರದ 5 ಜಿಲ್ಲೆಗಳಲ್ಲೂ ಒಂದೊಂದು ತಂಡ ರಚನೆ ಮಾಡಲಾಗಿದ್ದು, ಎಲ್ಲಾ 1.6 ಲಕ್ಷ ಮತದಾರರನ್ನು...
ತ್ಯಾಜ್ಯ ತುಂಬುವ ಸ್ಥಳವಾದ ಉರ್ದುಶಾಲೆ ಮೈದಾನ!!!
ತಿಪಟೂರು ಒಂದು ಕಡೆ ಕೊರೊನಾ ತಾಂಡವವಾಡುತ್ತಿದ್ದರೆ ಇನ್ನುಂದು ಕಡೆ ಕೊರೊನಾದಿಂದಾ ಶಾಲೆಗಳು ಮುಚ್ಚಿದ್ದನ್ನು ಸದುಪಯೋಗ ಪಡಿಸಿಕೊಂಡಿರುವ ಕುಡುಕರು ನಗರದ ಗಾಂಧಿನಗರದ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಉರ್ದು...
ವಿದ್ಯುತ್ ಕಂಪನಿಗಳ ಖಾಸಗೀಕರಣ : ಪ್ರತಿಭಟನೆ
ಹುಳಿಯಾರು ಕೇಂದ್ರ ಸರ್ಕಾರವು ವಿದ್ಯುತ್ ವಲಯವನ್ನು ಖಾಸಗೀಕರಣ ಮಾಡುತ್ತಿರುವುದನ್ನು ವಿರೋಧಿಸಿ ಹುಳಿಯಾರು ಪಟ್ಟಣದ ಬೆಸ್ಕಾಂ ನೌಕರರು ತೋಳಿಗೆ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಪಟ್ಟಣದ ಬೆಸ್ಕಾಂ ಕಚೇರಿಯ...
ಮಾದಕ ವಸ್ತು ಮಾರಾಟ :ಓರ್ವನ ಬಂಧನ..!
ಬೆಂಗಳೂರು ಹಲವು ಬಾರಿ ಮಾದಕ ವಸ್ತು ಮಾರಾಟ, ಸಂಗ್ರಹದಲ್ಲಿ ಪಾಲ್ಗೊಂಡಿದ್ದ ರೌಡಿಶೀಟರ್ ಓರ್ವನನ್ನು ಎನ್ ಡಿಪಿಎಸ್ ಕಾಯ್ದೆ ಅಡಿ ಪೊಲೀಸರು ಬಂಧಿಸಿದ್ದಾರೆ. ಕೆಜಿ ಹಳ್ಳಿ ರೌಡಿಶೀಟರ್ ಸೈಯದ್ ನಾಜೀಮ್ (41)ಎನ್...
ಕೊವಿಡ್ ನಿಯಂತ್ರಣ : ಆಯುಷ್ ಇಲಾಖೆಯಿಂದ ಹೊಸ ಮಾರ್ಗಸೂಚಿ ಬಿಡುಗಡೆ
ನವದೆಹಲಿ : ವಿಶ್ವದಾದ್ಯಂತ ಕೊರೊನಾ ಸೋಂಕು ಹರಡುತ್ತಲೇ ಇದೆ. 10 ತಿಂಗಳಿಂದ ಮಾರಣಾಂತಿಕ ಖಾಯಿಲೆ ಜನ ಜೀವನವನ್ನು ಸಂಪೂರ್ಣ ಅಸ್ತವ್ಯಸ್ತಗೊಳಿಸಿದೆ. ಭಾರತದಲ್ಲಿ ಸದ್ಯ ಕೊರೊನಾದಿಂದ ಚೇತರಿಸಿಕೊಳ್ತಿರುವವರ ಸಂಖ್ಯೆ ಹೆಚ್ಚಿದೆ. ಆದ್ರೆ...
ಮೂವರಲ್ಲಿ ಹಂಚಿಕೆಯಾದ ಈ ಬಾರಿಯ ಭೌತಶಾಸ್ತ್ರದ ನೋಬೆಲ್…!
ಸ್ಟಾಕ್ ಹೋಮ್ : ಜಗತ್ತಿನ ಅತ್ಯಂತ ಪ್ರತಿಷ್ಠಿತವೆನ್ನಿಸಿದ ನೋಬೆಲ್ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು ಈ ಬಾರಿ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಮೂರು ಭಾಗಗಳಾಗಿ ವಿಂಗಡನೆ ಮಾಡಲಾಗಿದೆ ಅರ್ಧ ಭಾಗವನ್ನು ರೋಜರ್ ಪೆನ್ರೋಸ್‌ಗೆ ನೀಡಲಾಗಿದ್ದು ...
ಡಿ ಕೆ ಸುರೇಶ್ ಗೆ ಕೊರೋನಾ ಸೋಂಕು…!
ಬೆಂಗಳೂರು : ಈಗಾಗಲೇ ರಾಜ್ಯದ ಅನೇಕ ಜನಪ್ರತಿನಿಧಿಗಳಿಗೆ ಕೊರೋನಾ ಶಾಕ್ ಕೊಟ್ಟಿತ್ತು. ಸಿಎಂ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕರು ಕೊರೋನಾ ಸೋಂಕಿಗೆ ಒಳಗಾಗಿ ಗುಣಮುಖರಾಗಿ ಬಂದಿದ್ದಾರೆ....













