Tag: Praja pragathi
ಡ್ರಗ್ಸ್ ಕೇಸ್ : ತಲೆ ಮರೆಸಿಕೊಂಡವರಿಗಾಗಿ ಸಿಸಿಬಿಯಿಂದ ತೀವ್ರ ಶೋಧ..!
ಬೆಂಗಳೂರು ರಾಜ್ಯದ ಸಿಸಿಬಿ ಪೊಲೀಸರ ನಿದ್ದೆ ಕೆಡಿಸಿರುವ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿ ಕೊಂಡಿರುವ ಶಿವಪ್ರಕಾಶ್, ಆದಿತ್ಯ ಆಳ್ವ, ಶೇಖ್ ಫಾಝಲ್ ಸಿಕ್ಕಿಬಿದ್ದರೆ ಡ್ರಗ್ಸ್ ಜಾಲಕ್ಕೆ ಸಂಬಂಸಿದಂತೆ ಮಹತ್ವದ ಮಾಹಿತಿಗಳು ಲಭ್ಯವಾಗಲಿವೆ....
ಟಾಟಾ ಏಸ್-ಬೊಲೇರೋ ನಡುವೆ ಅಪಘಾತ : 6 ಜನ ಸಾವು
ಬೆಳಗಾವಿ ಟಾಟಾ ಏಸ್-ಬೊಲೇರೋ ಮಧ್ಯೆ ಸವದತ್ತಿ-ಧಾರವಾಡ ಮಾರ್ಗದ ಪುರಸಭೆ ಕಸ ವಿಲೇವಾರಿ ಸಂಕೀರ್ಣದ ಹತ್ತಿರ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ಸ್ಥಳದಲ್ಲಿ ಮೃತಪಟ್ಟು, 10ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಶುಕ್ರವಾರ...
ದೇಶದಲ್ಲಿನ ಅತ್ಯಾಚಾರ ಪ್ರಕರಣಗಳು ರಾಷ್ಟ್ರಕ್ಕೆ ಅವಮಾನ :ಕೈಲಾಶ್ ಸತ್ಯಾರ್ಥಿ
ನವದೆಹಲಿ: 'ದೇಶದಾದ್ಯಂತ ಇಂದು ನಮ್ಮ ಪುತ್ರಿಯರ ಮೇಲೆ ಏನು ನಡೆಯುತ್ತಿದೆಯೋ ಅದು 'ರಾಷ್ಟ್ರೀಯ ಅವಮಾನ'. ಮಹಿಳೆಯರು ಮತ್ತು ಮಕ್ಕಳ ನ್ಯಾಯದ ಬಿಕ್ಕಟ್ಟನ್ನು ಕೊನೆಗೊಳಿಸಬೇಕು' ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಕೈಲಾಸ್ ಸತ್ಯಾರ್ಥಿ...
ಉತ್ತರ ಪ್ರದೇಶ ಈಗ ಜಂಗಲ್ ರಾಜ್ ಆಗಿದೆ : ಶೀವಸೇನಾ
ಮುಂಬೈ: ಒಂದೆಡೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಇನ್ನೊಂದೆಡೆ ರಾಜ್ಯದಲ್ಲಿ 'ಜಂಗಲ್ ರಾಜ್' ಸೃಷ್ಟಿಯಾಗಿದೆ ಎಂದು ಶಿವಸೇನಾ ಟೀಕಿಸಿದೆ. ಮಹಿಳೆಯರ ಮೇಲಾಗುತ್ತಿರುವ ಅತ್ಯಾಚಾರವನ್ನು ತಡೆಯುವಲ್ಲಿ ಕೇಂದ್ರಸರ್ಕಾರ ಮತ್ತು...
ಭೂಸುಧಾರಣಾ ಕಾಯ್ದೆ : ಪರ ರಾಜ್ಯದವರಿಂದ ಭೂ ಖರೀದಿಗೆ ಅತ್ಯುತ್ಸಾಹ..!
ಬೆಂಗಳೂರು: ಸರ್ಕಾರ ಜಾರಿಗೆ ತಂದಿರುವ ಭೂಸುಧಾರಣಾ ಕಾಯ್ದೆ ಕೇರಳ ಹಾಗು ಇತರೆ ರಾಕ್ಯಗಳ ಹಲವು ಜನರಿಗೆ ಬಯಸದೇ ಬಂದ ಭಾಗ್ಯವಾಗಿದೆ. ಗಡಿ ಪ್ರದೇಶಗಳಲ್ಲಿ ನಾಲ್ಕು ದಶಕಗಳಿಂದ ಕೇರಳದ ಜನರು...
ಖಾಸಗಿ ಸಹಭಾಗಿತ್ವದಲ್ಲಿ ಕೋವಿಡ್ ಪ್ರಯೋಗಾಲಗಳ ಸ್ಥಾಪನೆಗೆ ಸರ್ಕಾರ ನಿರ್ಧಾರ: ಸಧಾಕರ್
ಬೆಂಗಳೂರು ಖಾಸಗಿ ಸಹಭಾಗಿತ್ವದಲ್ಲಿ ಕೋವಿಡ್ ಪ್ರಯೋಗಾಲಗಳ ಸ್ಥಾಪನೆಗೆ ಸರ್ಕಾರ ನಿರ್ಧರಿಸಿದ್ದು, ವಾರದಲ್ಲಿ ಟೆಂಡರ್ ಕರೆಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಯೂರೋಫಿನ್ಸ್ ಕ್ಲಿನಿಕಲ್...
ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೇಲೆ ಪ್ರಹಾರ..!
ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಯಿಂದಾಗುವ ಅಪಾಯ
ತುಮಕೂರು ರಾಷ್ಟ್ರವ್ಯಾಪಿ ವಿವಿಧ ರೈತ ಕಾರ್ಮಿಕ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳ ತೀವ್ರ ಪ್ರತಿಭಟನೆಯ ನಡುವೆಯೂ ಸಂಸತ್ ಅಂಗೀಕರಿಸಿದ್ದ ಮೂರು ಕೃಷಿ ಮಸೂದೆಗಳಿಗೆ ರಾಷ್ಟ್ರಪತಿ ಸೆಪ್ಟೆಂಬರ್...
ಕಂಟೈನ್ಮೆಂಟ್ ವಲಯಗಳಲ್ಲಿ ಮಾಸಾಂತ್ಯದವರೆಗೆ ಲಾಕ್ ಡೌನ್ : ವಿಜಯ ಭಾಸ್ಕರ್
ಬೆಂಗಳೂರು ಕೋವಿಡ್-19 ಸೋಂಕು ನಿಯಂತ್ರಣ ಉದ್ದೇಶದಿಂದ ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿ ಅನ್ವಯ , ರಾಜ್ಯದ ಕಂಟೈನ್ಮೆಂಟ್ ವಲಯಗಳನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ಹೆಚ್ಚಿನ ಚಟುವಟಿಕೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.ಈ...
ಮಹಾತ್ಮ ಗಾಂಧಿಯವರ ಆದರ್ಶ ಪಾಲಿಸಬೇಕಿದೆ : ಡಿ.ಕೆ ಶಿವಕುಮಾರ್
ಬೆಳಗಾವಿ : ಮಹಾತ್ಮ ಗಾಂಧೀಜಿ ಅವರ ಚಿಂತನೆ, ವಿಚಾರವೇ ಕಾಂಗ್ರೆಸ್ ತತ್ವ. ಅವರ ಮಾರ್ಗದರ್ಶನವನ್ನು ನಾವು ಬಳಸಿಕೊಂಡು ಇಂದು ಈ ದೇಶದ ಐಕ್ಯತೆ, ಸಮಗ್ರತೆ ಹಾಗೂ ಶಾಂತಿಯನ್ನು ಕಾಪಾಡಬೇಕಿದೆ' ಎಂದು...
ಗಾಂಧಿ ಕೊಂದ ಗೂಡ್ಸೆ ಬಿಜೆಪಿ ಮತ್ತು ಆರ್ ಎಸ್ ಎಸ್ ನ ಆರಾಧ್ಯ ದೈವ...
ಬೆಳಗಾವಿ : ಸಮಾಜದಲ್ಲಿ ಜಾತಿ ಒಡೆದು, ಕೋಮು ಗಲಭೆ ಸೃಷ್ಠಿಸೋದೆ ಬಿಜೆಪಿ ಪಕ್ಷದ ಕೆಲಸವಾಗಿದೆ. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯನ್ನು ಕೊಂದ ಮತಾಂಧ ಗೊಡ್ಸೆ, ಬಿಜೆಪಿ ಹಾಗೂ ಆರ್ ಎಸ್ ಎಸ್...













