Tag: Praja pragathi
ಅನುದಾನ ಇಲ್ಲದಿದ್ದರೂ ಅಭಿವೃದ್ಧಿಗೆ ಒತ್ತು
ಮಧುಗಿರಿ ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿರವ ಕಾರಣ ಕಾಮಗಾರಿ ತಡವಾಗಿದೆ, ಮಳೆ ನಿಂತ ತಕ್ಷಣ ರಸ್ತೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಶಾಸಕ ಎಂ.ವಿ ವೀರಭದ್ರಯ್ಯ ಭರವಸೆ ನೀಡಿದರು.ಅವರು ತಾಲ್ಲೂಕಿನ ಕೊಡಿಗೇನಹಳ್ಳಿ...
ಕೃಷಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ ಗರಂ ಆದ ಜಿಪಂ ಅಧ್ಯಕ್ಷರು..!
ಹೊಳಲ್ಕೆರೆ ಕೃಷಿ ಇಲಾಖೆ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಸರಕಾರದ ಯೋಜನೆಗಳು ರೈತರಿಗೆ ಸರಿಯಾದ ರೀತಿಯಲ್ಲಿ ಸದ್ವಿನಿಯೋಗವಾಗುತ್ತಿಲ್ಲ ಎಂದು ಜಿಪಂ ಅಧ್ಯಕ್ಷೆ ಶಶಿಕಲಾ ಕಂದಿಕೆರೆ ಸುರೇಶ್‍ಬಾಬು ಆರೋಪಿಸಿದರು. ಪಟ್ಟಣದ ಸಹಾಯಕ ಕೃಷಿ...
ರಣಹದ್ದುಗಳ ಸಂರಕ್ಷಣೆಗೆ ರಾಮನಗರದಲ್ಲಿ ಫೀಡಿಂಗ್ ಕ್ಯಾಂಪ್ ನಿರ್ಮಾಣ: ಸಚಿವ
ಬಳ್ಳಾರಿ ಪ್ರಸ್ತುತ ರಣಹದ್ದುಗಳ ಸಂತತಿ ಕ್ರಮೇಣ ಕ್ಷೀಣಿಸುತ್ತಿರುವ ಹಿನ್ನಲೆಯಲ್ಲಿ ರಣಹದ್ದುಗಳ ಸಂತತಿ ರಕ್ಷಣೆ ಸಲುವಾಗಿ ರಾಮನಗರದಲ್ಲಿ ರೂ.2 ಕೋಟಿ ವೆಚ್ಚದಲ್ಲಿ ರಣಹದ್ದು ಫೀಡಿಂಗ್ ಕ್ಯಾಂಪ್ ನಿರ್ಮಿಸಲಾಗುತ್ತ್ತಿದೆ ಎಂದು ಅರಣ್ಯ,ಪರಿಸರ,ಜೀವಿಶಾಸ್ತ್ರ ಹಾಗೂ ಬಳ್ಳಾರಿ...
ರೈತರ ಸಮಸ್ಯೆ ಬಗೆಹರಿಸಲು ಕಾಂಗ್ರೆಸ್ ಒತ್ತಾಯ
ತುಮಕೂರು ದೇಶದ ಬೆನ್ನೆಲುಬಾದ ರೈತರ ಬದುಕನ್ನು ಕೋವಿಡ್-19 ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಇಂತಹ ಸಂದರ್ಭದಲ್ಲಿ ಕೃಷಿ ಇಲಾಖೆಯು ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಕಿಸಾನ್ ಘಟಕದ ವತಿಯಿಂದ...
ವಿರೇನ್ ಖನ್ನಾಗೆ ಪಾಲಿಗ್ರಾಫ್ ಟೆಸ್ಟ್ ನಡೆಸಲು ಕೋರ್ಟ್ ಸಮ್ಮತಿ
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ಆರೋಪಿ ವಿರೇನ್ ಖನ್ನಾಗೆ ಪಾಲಿಗ್ರಾಫ್ ಟೆಸ್ಟ್ ನಡೆಸಲು ನ್ಯಾಯಾಲಯ ಅನುಮತಿ ನೀಡಿದೆ. ಸಿಸಿಬಿ ವಿಚಾರಣೆ ವೇಳೆ ಆರೋಪಿ ವಿರೇನ್ ಖನ್ನಾ ನಿಖರ...
ಹೆಣ್ಣು ಚಿರತೆ ಮರಿಗೆ ಅಪರಿಚಿತ ವಾಹನ ಡಿಕ್ಕಿ
ಮಿಡಿಗೇಶಿ ಅ.2 ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿ ಮೀರುತ್ತಿದೆ ಎಂಬುದರ ಬಗ್ಗೆ ಇತ್ತೀಚಿನ ಕೆಲದಿನಗಳ ಹಿಂದೆಯಷ್ಠೇ ಪತ್ರಿಕೆಯಲ್ಲಿ ಸುದ್ದಿ ಪ್ರಚಾರವಾಗಿತ್ತು ಅದರಂತೆಯೇ ಮಿಡಿಗೇಶಿ ಈರಣ್ಣ...
ಜಗತ್ತು ಕಂಡ ಮಹಾಪುರುಷ ಗಾಂಧೀಜಿ
ತುರುವೇಕೆರೆ: ಇಡೀ ಜಗತ್ತು ಕಂಡ ಅತ್ಯಂತ ಸರಳ ಮತ್ತು ತ್ಯಾಗ ಸಜ್ಜನಿಕೆಯ ಮಹಾ ಪುರುಷರಲ್ಲಿ ಗಾಂಧೀಜಿಯವರು ಪ್ರಥಮ ಸ್ಥಾನದಲ್ಲಿ ನಿಲ್ಲುತ್ತಾರೆ ಎಂದು ಜಿ.ಪಂ.ಮಾಜಿ ಸದಸ್ಯ ಹಾಗೂ ರೋಟರಿ ಸಂಸ್ಥಾಪಕ ಅಧ್ಯಕ್ಷ ಎನ್.ಆರ್.ಜಯರಾಂ...
ಕಣ್ಣೆದುರೇ ಕಂಡ ದೃಶ್ಯಗಳನ್ನು ಸಾಕ್ಷ್ಯಗಳಾಗಿ ಪರಿಗಣಿಸಿಲ್ಲ : ಖರ್ಗೆ
ಬೆಂಗಳೂರು: ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯದ ತೀರ್ಪಿನ ಕುರಿತು ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ರಾಜ್ಯಸಭಾ ಸದಸ್ಯ ಎಂ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ...
ಮಾಸ್ಕ್ ದಂಡದ ಪ್ರಮಾಣ ಹೆಚ್ಚಳ ಸಮರ್ಥಿಸಿಕೊಂಡ ಡಿಸಿಎಂ..!
ಬೆಂಗಳೂರು ಕೊರೊನಾ ವೈರಸ್ ನಡುವೆಯೇ ಬದುಕಬೇಕಾಗಿರುವುದರಿಂದ ಜನರ ಸುರಕ್ಷಿತೆ ದೃಷ್ಟಿಯಿಂದ ಮಾಸ್ಕ್ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್‍ನಾರಾಯಣ ತಿಳಿಸಿದ್ದಾರೆ. ಕೊರೊನಾ ಬಹುಕಾಲ ಎದುರಿಸಬೇಕಾದ ರೋಗವಾಗಿದ್ದು, ಇದಕ್ಕೆ ಮಾಸ್ಕ್ ಧರಿಸುವುದು...
ಗಾಂಧಿ ಗ್ರಾಮ ಪುರಸ್ಕಾರಕ್ಕೂ ಸರಕಾರದ ಬಳಿ ಅನುದಾನವಿಲ್ಲವೇ?
ತುಮಕೂರು: ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಗ್ರಾಮಪಂಚಾಯ್ತಿಯನ್ನು ತಾಲೂಕಿಗೊಂದರಂತೆ ಆಯ್ಕೆ ಮಾಡಿ ಅ.2ರಂದು ಗಾಂಧಿ ಜಯಂತಿಯಂದು ತಲಾ 5 ಲಕ್ಷ ನಗದು ಬಹುಮಾನದೊಂದಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಿ ಗೌರವಿಸುವ ಸರಕಾರದ ಯೋಜನೆಗೆ ಈ...













