Home Tags Praja pragathi

Tag: Praja pragathi

ಪ್ರೀತಿ ನಾಟಕ, ಲೈಂಗಿಕ ದೌರ್ಜನ್ಯ : 20 ವರ್ಷ ಕಠಿಣ ಸಜೆ

0
ಮಂಗಳೂರು: ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ ಬಳಿಕ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್ ಸಿ-2(ಪೋಕ್ಸೋ) ಅಪರಾಧಿಗೆ ದಂಡ ಸಹಿತ 20 ವರ್ಷಗಳ ಕಠಿಣ ಸಜೆ ವಿಧಿಸಿ...

ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ವಿದ್ಯಾರ್ಥಿನಿಗೆ ಗರ್ಭಪಾತ ಮಾಡಿಸಿದ ಗಣಿತಶಿಕ್ಷಕ..!

0
ತಳಕು : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾದ ಬಳಿಕ ಅಕ್ರಮವಾಗಿ ಗರ್ಭಪಾತ ಮಾಡಿಸಿದ್ದ ಆರೋಪದ ಮೇಲೆ ಶಿಕ್ಷಕ...

ಮನೆಯ ಅಂಗಳದಲ್ಲಿದ್ದ ನಾಯಿ ಹೊತ್ತೊಯ್ದ ಚಿರತೆ

0
ದಕ್ಷಿಣ ಕನ್ನಡ : ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ಗ್ರಾಮದ ಪರಂಪಾಡಿ–ಅರಂಪಾಡಿ ಪ್ರದೇಶದಲ್ಲಿ ಚಿರತೆ ಕಾಟ ಮತ್ತೆ ಹೆಚ್ಚಳ ಕಂಡಿದ್ದು, ತಡರಾತ್ರಿ ನಡೆದ ಘಟನೆ ಸ್ಥಳೀಯರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ. ಅರಂಪಾಡಿ ನಿವಾಸಿ ಈಶ್ವರಗೌಡ ಅವರ ಮನೆಯ...

ಪಂಚ ರಾಜ್ಯಗಳ ಚುನಾವಣೆ : ಮತದಾನ ಶಾಂತಿಯುತ

0
ನವದೆಹಲಿ : ದೇಶದ ಭವಿಷ್ಯದ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಪೈಕಿ ಇಂದು ಅಸ್ಸಾಂ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭೆ ಚುನಾವಣೆಗೆ ಮತದಾನ ಬಿರುಸಿನಿಂದ...

ಶಿರಾ ತಾಲೂಕಿನಲ್ಲಿ ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

0
ಪ್ರಜಾಪ್ರಗತಿ.ಕಾಂ ಶಿರಾ: ತಾಲೂಕಿನ ತಡಕಲೂರು, ಗೋಣಿಹಳ್ಳಿ, ಬಡಮಾರನಹಳ್ಳಿ ಸೇರಿದಂತೆ ಹುಲಿಕುಂಟೆ ಹೋಬಳಿಯ ಬಹುಭಾಗದ ರೈತರ ದಾಳಿಂಬೆ, ಟಮೋಟೋ, ಪಪ್ಪಾಯಿ, ಮಾವು ಸೇರಿದಂತೆ ಅನೇಕ ಬೆಳೆಗಳು ಆಲಿಕಲ್ಲು ಮಳೆಯಿಂದ ನಷ್ಟವಾಗಿದ್ದು ಈ ಕೂಡಲೇ ಸರ್ಕಾರ ನೊಂದ...

ವಾಯು ಮಾಲಿನ್ಯದ ‘ಮೈಕ್ರೋಫೋನ್ ಎಫೆಕ್ಟ್’: ಉತ್ತರ ಭಾರತದ ದಟ್ಟ ಮಂಜಿಗೆ ಅಸಲಿ ಕಾರಣ ಬಿಚ್ಚಿಟ್ಟ...

0
ಐಐಟಿ ಮದ್ರಾಸ್ ನಡೆಸಿದ ಇತ್ತೀಚಿನ ಅಂತಾರಾಷ್ಟ್ರೀಯ ಸಂಶೋಧನೆಯು ಉತ್ತರ ಭಾರತವನ್ನು ಕಾಡುತ್ತಿರುವ ದಟ್ಟ ಮಂಜಿನ ಸಮಸ್ಯೆಯ ಹಿಂದೆ ಜಾಗತಿಕ ತಾಪಮಾನ ಏರಿಕೆಗಿಂತ ಹೆಚ್ಚಾಗಿ ಸ್ಥಳೀಯ ವಾಯು ಮಾಲಿನ್ಯದ ಕೈವಾಡವಿದೆ ಎಂಬ ಸ್ಫೋಟಕ ಸತ್ಯವನ್ನು...

ಮಹಾ ಯುದ್ಧದ ಭೀತಿ: ಇರಾನ್ ಇಂಧನ ಕೇಂದ್ರಗಳ ಮೇಲೆ ಅಮೆರಿಕ-ಇಸ್ರೇಲ್ ಕಣ್ಣು

0
ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಮಿಲಿಟರಿ ಸಂಘರ್ಷವು ಈಗ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಇರಾನ್‌ನ ಪ್ರಮುಖ ಹಾರ್ಮುಜ್ ಜಲಮಾರ್ಗವನ್ನು ಮುಕ್ತಗೊಳಿಸದಿದ್ದರೆ ಆ ದೇಶದ...

ಆಪರೇಷನ್ ಟೈಗರ್ ಸಕ್ಸಸ್: ಹುಲಿರಾಯ ಸೆರೆ- ಮೈಸೂರಿಗೆ ರವಾನೆ

0
ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಚೆನ್ನಮಲ್ಲಿಪುರ ಗ್ರಾಮದಲ್ಲಿ ಸೋಮವಾರ ಸಂಜೆ, ರೈತರ ಜಮೀನುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಹುಲಿಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆ ಹಿಡಿದಿದೆ.ಸೆರೆ ಸಿಕ್ಕ ಹುಲಿಯು ಅಂದಾಜು ಒಂದೂವರೆ ವರ್ಷದ ವಯೋಮಾನದ ಗಂಡು...

ಕೃಷಿಯನ್ನೇ ನಂಬಿ ಬದುಕುತ್ತಿರುವ ನೊಳಂಬರು:ಜೆ.ಸಿ.ಮಾಧುಸ್ವಾಮಿ

0
ತುಮಕೂರು    ಕೃಷಿಯೊಂದಿಗೆ ಆಡಳಿತವನ್ನು ನಡೆಸಿದ ನೊಳಂಬರು ಇಂದಿಗೂ ಕೃಷಿಯನ್ನೇ ನಂಬಿ ಜೀವನ ಮಾಡುತ್ತಿದ್ದಾರೆ. ನೊಳಂಬರು ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಮುಂದುವರೆಯಬೇಕಿದೆ ಎಂದು ಕಾನೂನು ಮತ್ತು ಸಂಸದೀಯ ಹಾಗೂ ಜಿಲ್ಲಾ ಉಸ್ತುವಾರಿ...

ಮಟ್ಕಾ ದಂಧೆ ಸುಳಿಗೆ ಸಿಲುಕಿ ಕುಟುಂಬಗಳು ತತ್ತರ(ಭಾಗ-1)

0
ತುಮಕೂರು         ಬರಪೀಡಿತ ಪ್ರದೇಶಗಳ ಬಡ ಜನರ ಬದುಕು ಮೂರಾಬಟ್ಟೆಯಾಗಿದೆ. ಮಳೆಯಿಲ್ಲದೆ ಸತತವಾಗಿ ಎದುರಾಗಿರುವ ಬರಗಾಲ ಬದುಕನ್ನೇ ಹೈರಾಣಾಗಿಸಿದ್ದರೆ ಇಸ್ಪೀಟ್ ಮತ್ತು ಮಟ್ಕಾದಂಧೆ ಇಡೀ ಕುಟುಂಬಗಳನ್ನು ಸರ್ವನಾಶ ಮಾಡುತ್ತಿವೆ. ಅದೆಷ್ಟೋ ಕುಟುಂಬಗಳ ಮಹಿಳೆಯರು...
Share via