Tag: Praja pragathi
ಪಕ್ಷದ್ರೋಹಿಗಳಿಗೆ ಮತ ನೀಡಬೇಡಿ : ಸಿದ್ದರಾಮಯ್ಯ
ಬೆಂಗಳೂರು: ಪಕ್ಷಕ್ಕೆ ದ್ರೋಹವೆಸಗಿ, ಮತದಾರರ ಬೆನ್ನಿಗೆ ಚೂರಿ ಹಾಕಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ರಾಜರಾಜೇಶ್ವರಿ...
ನನ್ನ ಹಾಗೂ ಮುನಿರತ್ನ ನಡುವಿನ ಸಂಬಂಧ ಸಿನಿಮಾಗೆ ಮಾತ್ರ ಸೀಮಿತ : ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ನಾನೊಬ್ಬ ನಟ. ಮುನಿರತ್ನ ನಿರ್ಮಾಪಕರಷ್ಟೇ. ಕುರುಕ್ಷೇತ್ರ ಸಿನಿಮಾ ಮುಗಿಯುತ್ತಿದ್ದಂತೆ ಅವರ ಹಾಗೂ ನನ್ನ ಸಂಬಂಧ ಮುಗಿದಿದೆ ಎಂದು ನಟ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಜೆಡಿಎಸ್...
ರೈತರ ಬಾಳಿಗೆ ತಣ್ಣೀರೆರಚಿದ ಮಳೆ
ದಾವಣಗೆರೆ ತಾಲ್ಲೂಕಿನಲ್ಲಿ ಸುರಿದ ಮಳೆ, ರೈತರ ಬದುಕನ್ನೇ ಮೂರಾಬಟ್ಟೆ ಮಾಡಿದೆ. ಸಾಲ ಮಾಡಿ ಬೆಳೆದ ಭತ್ತದ ಬೆಳೆ ಇನ್ನೇನು ಕೈ ಸೇರಿತು ಎನ್ನುವಷ್ಟರಲ್ಲಿ ಸುರಿದ ಧಾರಾಕಾರ ಮಳೆ ರೈತರ ಬಾಳಿಗೆ ತಣ್ಣೀರೆರಚಿದೆ.ಬೆಳೆ...
ಕಾಡುಗೊಲ್ಲರನ್ನು ದಿಕ್ಕು ತಪ್ಪಿಸುವ ಹುನ್ನಾರ ಸಲ್ಲದು
ಚಿತ್ರದುರ್ಗ: ಆಗ್ನೇಯ ಪದವೀಧರ ಕ್ಷೇತ್ರ ಹಾಗೂ ಶಿರಾ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಡುಗೊಲ್ಲ ಸಮುದಾಯ ಬಿಜೆಪಿ.ಅಭ್ಯರ್ಥಿಗೆ ಬೆಂಬಲ ಸೂಚಿಸಲಿದೆ ಎಂದು ಮೀಸೆ ಮಹಾಲಿಂಗಪ್ಪ ಹೇಳಿರುವುದನ್ನು ಕೆ.ಪಿ.ಸಿ.ಸಿ. ಮಾಧ್ಯಮ ವಿಶ್ಲೇಷಕ ಜಿ.ಬಿ.ಬಾಲಕೃಷ್ಣಸ್ವಾಮಿ ಯಾದವ್...
ಪಾವಗಡ ರಸ್ತೆಯಲ್ಲೊಬ್ಬ ನೈಸರ್ಗಿಕ ಸಂಪತ್ತನ್ನು ಸಂರಕ್ಷಿಸುವ ಪ್ರೇಮಿ
ಚಳ್ಳಕೆರೆ ನೈಸರ್ಗಿಕ ಸಂಪತ್ತನ್ನು ಉಳಿಸಿಬೆಳೆಸುವ ನಿಟ್ಟಿನಲ್ಲಿ ಸರ್ಕಾರ ಅರಣ್ಯ ಇಲಾಖೆ ಮತ್ತು ಸ್ಥಳೀಯ ಆಡಳಿತದ ಮೂಲಕ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಪ್ರತಿಯೊಬ್ಬ ವ್ಯಕ್ತಿಯೂ ಗಿಡಮರಗಳನ್ನು ಬೆಳೆಸಿ ಪ್ರೋತ್ಸಾಹಿಸುವಂತೆ ಸಾರ್ವಜನಿಕವಾಗಿ ಮನವಿ...
ಭ್ರಷ್ಟಚಾರ ನಿರ್ಮೂಲನೆ : ನೌಕರರ ಜೊತೆ ಅವರ ಕುಟುಂಬದವರು ಕೈ ಜೊಡಿಸಿ : ಎಸ್.ಎಸ್.ನಕುಲ್
ಬಳ್ಳಾರಿ ಭ್ರಷ್ಟ್ಟಾಚಾರ ನಿರ್ಮೂಲನೆಯಲ್ಲಿ ನೌಕರರ ಜೊತೆ ಅವರ ಕುಟುಂಬದವರು ಸಹ ಕೈ ಜೊಡಿಸಬೇಕು. ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ಆತ್ಮ ಶುದ್ಧಿ ಅನುಗುಣವಾಗಿ ಕಾರ್ಯನಿರ್ವಹಿಸಬೇಕು. ಇದು ಕೇವಲ ಒಂದು ವಾರದ ಸಪ್ತಾಹಕ್ಕೆ ಸೀಮಿತವಾಗಬಾರದು ಭ್ರಷ್ಟಾಚಾರ...
ಪಾಪದ ಹಣವನ್ನು ಖಂಡಿತ ಮುಟ್ಟಬೇಡಿ :ಎಚ್.ಡಿ.ಕುಮಾರಸ್ವಾಮಿ
ಶಿರಾ ಹೇಗಾದರೂ ಸರಿ ಚುನಾವಣೆ ಗೆಲ್ಲಲೇಬೇಕೆಂಬ ಹಠದಿಂದ ಬಿಜೆಪಿ ಕಳೆದ ಮೂರು ದಿನಗಳಿಂದಲೂ ನಿರಂತರವಾಗಿ ಪಾಪದ ಹಣವನ್ನು ಹಂಚುತ್ತಿದ್ದು, ಮತದಾರರು ಇಂತಹ ಪಾಪದ ಹಣವನ್ನು ಮುಟ್ಟಬೇಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ...
ಕಾಂಗ್ರೆಸ್ ಸರ್ಕಾರ ನಾಡಿನ ಜನತೆಗೆ ಕೊಟ್ಟಿದ್ದನ್ನು ಬಿಜೆಪಿ ಕಿತ್ತುಕೊಂಡಿದೆ : ಎಚ್.ಎಂ.ರೇವಣ್ಣ
ಶಿರಾ ಕಾಂಗ್ರೆಸ್ ಪಕ್ಷದ ಸಿದ್ಧರಾಮಯ್ಯ ಅವರ ಸರ್ಕಾರ ನಿರಂತರವಾಗಿ ಐದು ವರ್ಷಗಳವರೆಗೆ ಆಡಳಿತ ನಡೆಸಿದ ಸಂದರ್ಭದಲ್ಲಿ ಸಿದ್ಧರಾಮಯ್ಯ ಅವರು ನಿರಾಶ್ರಿತರು, ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಿದ ಬಹುತೇಕ...
ಸರಳವಾಗಿ ವಿಜಯದಶಮಿ ಆಚರಣೆ
ತಿಪಟೂರು ತಾಲ್ಲೂಕಿನ ಶ್ರೀಕ್ಷೇತ್ರ ದಸರೀಘಟ್ಟ, ಕೆರೆಗೋಡಿ-ರಂಗಾಪುರ, ಗಂಗನಘಟ್ಟ, ಬಿದರೆಗುಡಿ ಮುಂತಾದ ಕಡೆಗಳಲ್ಲಿ ಕೊರೊನಾ ಮಹಾಮಾರಿಯ ನಡುವೆ ಸರಳವಾಗಿ ಶಮಿ ಪೂಜೆಯೊಂದಿಗೆ ಅಂಬನ್ನು ಕತ್ತರಿಸಿ ನವರಾತ್ರಿಯ ಕೊನೆಯ ದಿನವಾದ ವಿಜಯದಶಮಿಯನ್ನು ಆಚರಿಸಲಾಯಿತು. ...
ಮಾನವ ದೇಹದಲ್ಲಿ ಹೊಸ ಅಂಗ ಪತ್ತೆ..!
ಮಣಿಪಾಲ: ವಿಜ್ಞಾನಿಗಳು ಮಾನವರಲ್ಲಿ ಹೊಸ ಅಂಗವನ್ನು ಪತ್ತೆಹಚ್ಚಿದ್ದಾರೆ. ಇದು ಮೂಗಿನ ಹಿಂಭಾಗದಲ್ಲಿ ಕಂಡುಬರುತ್ತದೆ. ಇದನ್ನು Tuberial Salivary Gland ಎಂದು ಹೆಸರಿಸಲಾಗಿದೆ.ಇದನ್ನು ನೆದರ್‌ಲ್ಯಾಂಡ್‌ನ ಕ್ಯಾನ್ಸರ್ ಇನ್‌ಸ್ಟಿಟ್ಯೂಟ್ ವಿಜ್ಞಾನಿಗಳು ಕಂಡುಹಿಡಿದ್ದಾರೆ. ಪ್ರಾಸ್ಟೇಟ್ ಕ್ಯಾನ್ಸರ್...













