Home Tags Praja pragathi

Tag: Praja pragathi

ಮೋಜು ಮಸ್ತಿಗಾಗಿ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ…!!!

0
ಬೆಂಗಳೂರು    ಅಂಗಡಿಗಳ ಬೀಗ ಮುರಿದು ಕಳ್ಳತನ ಮಾಡಿ ಲೈವ್ ಬ್ಯಾಂಡ್‍ಗಳಿಗೆ ಹೋಗಿ ಮೋಜು ಮಸ್ತಿ ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ.ಆರ್‍ಟಿ ನಗರದ ಸುಲ್ತಾನ್ ಪಾಳ್ಯದ ಮಹಮದ್ ಫೈಜಲ್...

ಸರ್ಕಾರ ಅಸ್ಥಿರಕ್ಕೆ ಬಿಜೆಪಿ ಯತ್ನ: ಕಾಂಗ್ರೆಸ್ ಪ್ರತಿಭಟನೆ..!

0
ದಾವಣಗೆರೆ:    ಕಾಂಗ್ರೆಸ್-ಜೆಡಿಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಿ, ವಾಮ ಮಾರ್ಗದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ನಾಯಕರು ಮೈತ್ರಿ ಪಕ್ಷದ ಶಾಸಕರ ಕುದುರೆ ವ್ಯಾಪಾರ ನಡೆಸುತ್ತಿದ್ದಾರೆಂದು ಆರೋಪಿಸಿ, ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ...

ಅಯೋಧ್ಯೆ ವಿವಾದ : ತ್ವರಿತ ವಿಚಾರಣೆಗೆ ಸುಪ್ರೀಂ ಒಪ್ಪಿಗೆ..!!!

0
ಹೊಸದಿಲ್ಲಿ :      ಅಯೋದ್ಯೆ ಭೂ ವಿವಾದ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಿ ಎಂದು ಪ್ರಕರಣದ ಮೂಲ ಕಕ್ಷಿದಾರರಲ್ಲಿ ಒಬ್ಬರಾದ ಗೋಪಾಲ ಸಿಂಗ್‌ ವಿಶಾರದ ಅವರು ಮಂಗಳವಾರ ಸುಪ್ರೀಂ ಕೋರ್ಟ್‌...

ಕುತೂಹಲ ಕೆರೆಳಿಸಿದ ಸೋನಿಯಾ – ರಾಜ್ ಠಾಕ್ರೆ ಭೇಟಿ .!!

0
ನವದೆಹಲಿ    ಅಚ್ಚರಿಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ನವನಿರ್ಮಾಣ್‌ ಸೇನಾದ(ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾದರು.ಪಕ್ಷದ ಮೂಲಗಳ ಪ್ರಕಾರ, ಉಭಯ ನಾಯಕರು...

ಭಾರಿ ಮಳೆ : ಶ್ವೇತಭವನಕ್ಕೆ ನುಗ್ಗಿದ ಮಳೆ ನೀರು..!!

0
ವಾಷಿಂಗ್ಟನ್:       ಭಾರೀ ಮಳೆಯಿಂದಾಗಿ ಅಮೇರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ ಯಲ್ಲಿ ಪ್ರವಾಹ ಪರಿಸ್ಥತಿ ಉಂಟಾಗಿದ್ದು, ಇದರಿಂದಾಗಿ ಸಾವಿರಾರು ಕುಟುಂಬಗಳು ಬೀದಿಗೆ ಬಂದಿವೆ.      ಈ ಪ್ರವಾಹ ಪರಿಸ್ಥತಿಯನ್ನು ಎದುರಿಸಲು...

ತುಮಕೂರು : ಟ್ರಾಫಿಕ್ ನಿಯಮ ಉಲ್ಲಂಘನೆ ; 1.32 ಕೋಟಿ ದಂಡ ಸಂಗ್ರಹ!

0
ತುಮಕೂರುವಿಶೇಷ ವರದಿ: ಆರ್.ಎಸ್.ಅಯ್ಯರ್      ತುಮಕೂರು ನಗರವೊಂದರಲ್ಲೇ 2019 ರ ಜನವರಿ 1 ರಿಂದ ಜೂನ್ 30 ರವರೆಗಿನ ಆರು ತಿಂಗಳ ಅವಧಿಯಲ್ಲಿ ಟ್ರಾಫಿಕ್ ನಿಯಮಗಳ ಉಲ್ಲಂಘನೆಯ 68,653 ಪ್ರಕರಣಗಳು ದಾಖಲಾಗಿ,...

ಉಪನ್ಯಾಸಕರ ಕೊರತೆ : ಡೋಲಾಯಮಾನವಾದ ವಿದ್ಯಾರ್ಥಿಗಳ ಭವಿಷ್ಯ

0
ತಿಪಟೂರುವಿಶೇಷ ವರದಿ:ರಂಗನಾಥ್ ಪಾರ್ಥಸಾರಥಿ    ಕಾಲೇಜು ಪ್ರಾರಂಭವಾಗಿ 15 ದಿನಗಳು ಕಳೆದರೆ ಇತ್ತ ಪಾಠಪ್ರವಚನಗಳು ಸರಿಯಾಗಿ ನಡೆಯದೆ ವಿದ್ಯಾರ್ಥಿಗಳ ಸ್ಥಿತಿ ಡೋಲಾಯ ಮಾನವಾಗಿದ್ದು ಸಾಧ್ಯವಾದಷ್ಟು ಬೇಗ ಅತಿಥಿ ಶಿಕ್ಷಕರನ್ನಾದರು ನೇಮಿಸಿದರೆ ವಿದ್ಯಾರ್ಥಿಗಳಿಗೆ ಸ್ವಲ್ಪಮಟ್ಟಿನ...

ಬಿಜೆಪಿಯಿಂದ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ: ಕೆ.ಸಿ.ವೇಣುಗೋಪಾಲ್‍

0
ಬೆಂಗಳೂರು    ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಸರವನ್ನು ಬಿಜೆಪಿ ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದೆ ಎಂದು ಕಾಂಗ್ರೆಸ್‍ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‍ ಆರೋಪಿಸಿದ್ದಾರೆ.    ಸೋಮವಾರ ಇಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ...

ನೀರಿನ ಮಿತ ಬಳಕೆಯ ಬಗ್ಗೆ ಜಾಗೃತಿ ಮೂಡಿಸಿ: ಮೇಯರ್

0
ಬೆಂಗಳೂರು        ಬಿಬಿಎಂಪಿಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 17 ಸಾವಿರ ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸದಸ್ಯರಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ...

ಹುಳಿಯಾರು ಗೂಡಂಗಡಿಗಳ ತೆರವಿಗೆ ಮುಹೂರ್ತ ಫಿಕ್ಸ್

0
ಹುಳಿಯಾರು     ಹುಳಿಯಾರಿನ ಬಸ್ ನಿಲ್ದಾಣದಲ್ಲಿನ ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸಲು ಪಪಂ ದಿನಾಂಕ ನಿಗದಿ ಮಾಡಿದ್ದು ಜ.10 ರ ಬುಧವಾರ ಮುಹೂರ್ತ ಇಟ್ಟಿದೆ. ಈ ತೆರವು ಕಾರ್ಯಾಚರಣೆಯಿಂದ ನೂರಾರು ವ್ಯಾಪಾರಸ್ತರು ಬೀದಿಗೆ ಬೀಳಲಿದ್ದು...
Share via