Tag: Praja pragathi
ಶಿಕ್ಷಣದಿಂದ ಉತ್ತಮ ಬದುಕು ಕೊಟ್ಟಿಕೊಳ್ಳಬೇಕು
ಚಿತ್ರದುರ್ಗ: ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಅದಕ್ಕಾಗಿ ಮಕ್ಕಳು ಯಾರು ಶಿಕ್ಷಣದಿಂದ ವಂಚಿತರಾಗಬಾರದೆಂದು ಸರ್ಕಾರ ಹಲವಾರು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದಿದೆ. ಜೊತೆಗೆ ದಾನಿಗಳು ನೀಡುವ ನೆರವನ್ನು...
ಪ್ರತಿಯೊಬ್ಬರಲ್ಲೂ ಪರಿಸರ ಜಾಗೃತಿ ಅವಶ್ಯ;ವಿನೋತ್‍ಪ್ರಿಯ
ಚಿತ್ರದುರ್ಗ: ಮನೆ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕೆಂಬ ಜಾಗೃತಿ ಪ್ರತಿಯೊಬ್ಬರಲ್ಲಿಯೂ ಮೂಡಿದಾಗ ಮಾತ್ರ ಇಡೀ ನಗರವನ್ನು ಸುಂದರವಾಗಿಟ್ಟುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಆರ್.ವಿನೋತ್‍ಪ್ರಿಯಾ ಕರೆ ನೀಡಿದರು.ಜಿಲ್ಲಾಡಳಿತ, ನಗರಸಭೆ ವತಿಯಿಂದ ಜೆ.ಸಿ.ಆರ್.ಸರ್ಕಲ್‍ನಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ...
ಸಮುದಾಯದ ಮೇಲೆ ನಿಲುವು ಪ್ರಭಾವ ಬೀರಬೇಕು
ಚಿತ್ರದುರ್ಗ : ಪ್ರತಿಯೊಬ್ಬ ವ್ಯಕ್ತಿಯ ಒಳಗಡೆ ವ್ಯಕ್ತಿತ್ವವಿದೆ. ಆ ವ್ಯಕ್ತಿತ್ವದ ಒಳಗಡೆ ವಿಚಾರಗಳಿರಬೇಕು. ಆ ವಿಚಾರಗಳು ಹಾರ್ದಿಕವಾಗಿರಬೇಕು. ಆ ವಿಚಾರಗಳು ಗಟ್ಟಿ ನಿರ್ಧಾರಗಳಾಗಬೇಕು. ಆ ನಿರ್ಧಾರಗಳೇ ನಿಲುವುಗಳು. ಈ ನಿಲುವುಗಳು ಸಮುದಾಯದ...
ಪತ್ರಿಕಾ ಸಂಪಾದಕರ ವೇದಿಕೆಯಿಂದ ಸರಳ ಪತ್ರಿಕಾ ದಿನಾಚರಣೆ ಆಚರಣೆ.
ಚಳ್ಳಕೆರೆ ರಾಷ್ಟ್ರ ವiತ್ತು ರಾಜ್ಯದಲ್ಲಿ ಪತ್ರಿಕಾ ಕ್ಷೇತ್ರದ ಕಾರ್ಯಚಟುವಟಿಕೆಗಳಿಗೆ ಉತ್ತಮ ವಾತಾವರಣವಿದ್ದು, ಪತ್ರಿಕೆಗಳು ಇಂದು ಸಮಾಜಮುಖಿಯಾಗಿ ಕಾರ್ಯನಿರ್ವಹಿಸುತ್ತಿರುವುದು ಸಂತಸ ವಿಷಯವೆಂದು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಬಸವರಾಜು ತಿಳಿಸಿದರು. ...
ಚಳ್ಳಕೆರೆಯನ್ನು ರಾಜ್ಯದ ನಂ.1 ಸ್ವಚ್ಚತಾ ನಗರವೆಂದು ಪರಿವರ್ತಿಸಿ:ನ್ಯಾ.ದೇವೇಂದ್ರ ಪಂಡಿತ್
ಚಳ್ಳಕೆರೆ ರಾಷ್ಟ್ರದ ಪ್ರತಿಷ್ಠಿತ ಖ್ಯಾತ ಕಂಪನಿಗಳಾದ ಡಿಆರ್‍ಡಿಒ, ಬಾರ್ಕ್, ಬಾಬಾ ಅಣು ಸಂಶೋಧನಾ ಕೇಂದ್ರ ಮುಂತಾದವುಗಳು ತಾಲ್ಲೂಕಿನ ಕುದಾಪುರ ಮತ್ತು ದೊಡ್ಡ ಉಳ್ಳಾರ್ತಿ ಗ್ರಾಮಗಳಲ್ಲಿ ನೆಲೆಗೊಂಡಿದ್ದು, ವಿಶ್ವದ ಗಮನ ಚಳ್ಳಕೆರೆ...
ಬಜೆಟ್ ವಿಶ್ಲೇಷಣೆ ಮಾಡುವ ವಿದ್ಯಾರ್ಥಿಗಳ ಉತ್ಸಾಹ ಅಭಿನಂದನಾರ್ಹ : ಕೆ.ಬಿ. ಜಯಣ್ಣ
ತುಮಕೂರು ದೇಶ ಕಟ್ಟುವ ಕೆಲಸದಲ್ಲಿ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಬಹಳ ಮುಖ್ಯ. ಬಜೆಟ್ ವಿಶ್ಲೇಷಣೆ ಮಾಡುವುದು ಸುಲಭವಲ್ಲ. ನಮ್ಮ ವಿದ್ಯಾರ್ಥಿಗಳು ಬಜೆಟ್ ಮಂಡನೆಯಾದ ಮರುದಿನವೆ ತಮ್ಮ ಅಭಿಪ್ರಾಯಗಳನ್ನು ಪ್ರಕಟಿಸಿ ವಾದ...
ಕುಡಿತಿನಿ ಕೈಗಾರಿಕಾ ಪ್ರದೇಶಕ್ಕೆ ಸಚಿವ ಜಾರ್ಜ್ ಭೇಟಿ.!!
ಬಳ್ಳಾರಿ ಮದ್ಯಮ ಮತ್ತು ಬೃಹತ್ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಅವರು ಕುಡಿತಿನಿ ಕೈಗಾರಿಕಾ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಡಿತಿನಿ ಕೈಗಾರಿಕಾ ಪ್ರದೇಶದಲ್ಲಿ 645 ಎಕರೆ...
ನೂತನ ಕೈಗಾರಿಕೆಗಳ ಸ್ಥಾಪನೆಯ ಮೂಲಕ ಉದ್ಯೋಗ ಸೃಷ್ಟಿಗೆ ಹೆಚ್ಚು ಒತ್ತು
ಬಳ್ಳಾರಿ ಜಿಲ್ಲೆಯಲ್ಲಿ ನೂತನ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚು ಒತ್ತು ನೀಡುವುದರ ಜೊತೆಗೆ ಉದ್ಯೋಗವಕಾಶಗಳನ್ನು ಸೃಷ್ಟಿಸಲು ಸರಕಾರ ನಿರ್ಧರಿಸಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...
ಫುಟ್ ಪಾತ್‍ನಲ್ಲಿನ ಅನಧಿಕೃತ ಗೂಡಂಗಡಿಗಳ ತೆರವು ಮಾಡಿ : ಮಂಜುನಾಥ್
ಹುಳಿಯಾರು: ಹುಳಿಯಾರು ಪಟ್ಟಣದ ಬಸ್ ನಿಲ್ದಾಣದಲ್ಲಿನ ಅನಧಿಕೃತ ಫುಟ್ ಪಾತ್ ಗೂಡಂಗಡಿಗಳನ್ನು ಮಾಲೀಕರು ಸ್ವಯಂಪ್ರೇರಿತವಾಗಿ ತೆರವುಗೊಳಿಸುವಂತೆ ಹುಳಿಯಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಖಾರಿ ಮಂಜುನಾಥ್ ತಿಳಿಸಿದ್ದಾರೆ.ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿದ ಅವರು...
ಎಲೆಕ್ಟ್ರಾನಿಕ್ ಸಿಟಿ: ಅಪಘಾತದಲ್ಲಿ ಬ್ಯಾಂಕ್ ಉದ್ಯೋಗಿ ಸಾವು
ಬೆಂಗಳೂರು ಬೈಕ್‍ನಲ್ಲಿ ಹೋಗುತ್ತಿದ್ದ ಆಕ್ಸಿಸ್ ಬ್ಯಾಂಕ್‍ನ ಸಹಾಯಕ ಮ್ಯಾನೇಜರ್ ವಿನಾಯಕ್ ಕುಲಕರ್ಣಿ ಅವರು, ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಮೃತಪಟ್ಟಿರುವ ಧಾರುಣ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...













