Tag: Praja pragathi
ಜು.1ಕ್ಕೆ ಸಾಗುವಳಿದಾರರ ಹಕ್ಕೋತ್ತಾಯ ಸಮಾವೇಶ
ಚಿತ್ರದುರ್ಗ: ಅರಣ್ಯ ಭೂಮಿ ಬಗರ್‍ಹುಕುಂ ಹಾಗೂ ಕಂದಾಯ ಭೂಮಿ ಸಾಗುವಳಿ ಮಾಡುತ್ತಿರುವವರಿಗೆ ಇನ್ನು ಹಕ್ಕುಪತ್ರಗಳನ್ನು ನೀಡದೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸತಾಯಿಸುತ್ತಿರುವುದರ ವಿರುದ್ದ ಕಳೆದ ಹನ್ನೆರಡು ದಿನಗಳಿಂದಲೂ ಜಿಲ್ಲಾಧಿಕಾರಿ ಕಚೇರಿ...
ಟಿಎಪಿಸಿಎಂಎಸ್‍ಗೆ 41 ಲಕ್ಷ ರೂ.ಆದಾಯ
ಚಿತ್ರದುರ್ಗ: ಚಿತ್ರದುರ್ಗ ತಾಲೂಕು ವ್ಯವಸಾಯೋತ್ಪನ್ನಗಳ ಮಾರಾಟ ಸಹಕಾರ ಸಂಘ ಈಗ 41 ಲಕ್ಷ ರೂ.ಗಳ ಲಾಭದಲ್ಲಿದೆ ಎಂದು ಸಂಘದ ಅಧ್ಯಕ್ಷ ಹೆಚ್.ಎಂ.ಮಂಜುನಾಥಪ್ಪ ಕೋಗುಂಡೆ ತಿಳಿಸಿದರು. ಜೂ.29 ರ ಇಂದು...
ಶೀಘ್ರವೇ ನಿವೇಶನ ಹಂಚಿಕೆ : ಎ.ಜಾಕೀರ್ ಹುಸೇನ್
ಚಿತ್ರದುರ್ಗ; ನಗರದ ದಾವಣಗೆರೆ ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ-ರ ಬಳಿ ಜಿಲ್ಲಾ ಬಡಗಿ ಕೆಲಸಗಾರರ ಕ್ಷೇಮಾಭಿವೃದ್ದಿ ಸಂಘದವತಿಯಿಂದ ಜಮೀನು ಖರೀದಿಸಿ ಬಡಗಿ ಕೆಲಸಗಾರರಿಗೆ ವಸತಿ ಸೌಲಬ್ಯ ಕಲ್ಪಿಸಿಕೊಡಲು ನಿರ್ಮಿಸಲಾಗಿರುವ ನೂತನ ಬಡಾವಣೆಯಲ್ಲಿ ಸ್ವಚ್ಚತಾ...
ಚಿಕ್ಕಗೊಂಡನಹಳ್ಳಿಯಲ್ಲಿ ಜನಸಂಖ್ಯೆ ನಿಯಂತ್ರಣ ಜಾಗೃತಿ
ಚಿತ್ರದುರ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜನಸಂಖ್ಯೆ ನಿಯಂತ್ರಣಾ ಮಾಸಿಕದ ಪ್ರಯುಕ್ತ ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಂಪತಿ ಸಂಪರ್ಕ ಪಾಕ್ಷಿಕ ನಡೆಸಲಾಯಿತು....
ವೈಯಕ್ತಿಕ ಸ್ವಚ್ಛತೆಯಿಂದ ಮಲೇರಿಯ ನಿಯಂತ್ರಣ ಸಾಧ್ಯ
ತುಮಕೂರು ವೈಯಕ್ತಿ ಸ್ವಚ್ಛತೆ, ಸುತ್ತಮುತ್ತಲಿನ ಪರಿಸರ ನೈರ್ಮಲ್ಯ ಕಾಪಾಡುವುದರಿಂದ ಮಲೇರಿಯ ರೋಗವನ್ನು ನಿಯಂತ್ರಣಕ್ಕೆ ತರಲು ಸಾಧ್ಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಟಿ.ಎನ್.ಪುರುಷೋತ್ತಮ್ ತಿಳಿಸಿದರು. ನಗರದ ವಿದ್ಯಾನಿಕೇತನ...
ಹೇಮಾವತಿ ಎಕ್ಸ್‍ಪ್ರೆಸ್ ಲಿಂಕಿಂಗ್ ತಡೆಗೆ ಮನವಿ
ತುರುವೇಕೆರೆ: ರಾಜ್ಯ ಸರ್ಕಾರ ಕೈಗೋಂಡಿರುವ ಹೇಮಾವತಿ ಎಕ್ಸ್‍ಪ್ರೆಸ್ ಲಿಂಕಿಂಗ್ ಪೈಪ್ ಲೈನ್ ಯೋಜನೆಯನ್ನು ಕೂಡಲೇ ರದ್ದುಪಡಿಸಬೇಕು ಎಂದು ಭಾರತೀಯ ಕಿಸಾನ್ ಸಂಘ ತಾಲೂಕು ಘಟಕ ಅಧ್ಯಕ್ಷ ಗಂಗಾಧರಯ್ಯ, ಒತ್ತಾಯಿಸಿದ್ದಾರೆ. ...
ಪ್ರಾಥಮಿಕ ಶಿಕ್ಷಣ ಪಡೆದ ಶಾಲೆಗೆ ಶಾಸಕರ ಭೇಟಿ
ಶಿರಾ: ತಾವು 7ನೇ ತರಗತಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಸುಮಾರು 117 ವರ್ಷಗಳ ಇತಿಹಾಸ ಹೊಂದಿ ಶಿಥಿಲಾವಸ್ಥೆ ತಲುಪಿರುವ ಕ್ಷೇತ್ರ ಶಿಕ್ಷಣ ಇಲಾಖೆಯ ಮುಂಭಾಗದಲ್ಲಿಯೇ ಇರುವ ಜಿ.ಕೆ.ಎಂ.ಹೆಚ್.ಪಿ.ಬಿ.ಎಸ್. ಸರ್ಕಾರಿ ಶಾಲೆಗೆ ಶಾಸಕ...
ಗ್ರಾಮವಾಸ್ತವ್ಯಕ್ಕೆ ಅಡ್ಡಿಪಡಿಸುವುಸುದು ಖಂಡನೀಯ : ಎಂಟಿಕೆ
ತುರುವೇಕೆರೆ: ಮುಖ್ಯಮಂತ್ರಿ ಕುಮಾರಸ್ವಾಮಿಯವರ ಗ್ರಾಮವಾಸ್ತವ್ಯಕ್ಕೆ ಅಡ್ಡಿ ಪಡಿಸುತ್ತಿರುವ ಬಿಜೆಪಿಯ ಕ್ರಮವನ್ನು ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಖಂಡಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು...
ಹುಳಿಯಾರಿನಲ್ಲಿ ಗುರುವಾರ ಮಳೆ ಬಂದ್ರೆ ಸಂತೆ ಬಲಿ !
ಹುಳಿಯಾರು: ಮಳೆರಾಯನೇ ವಾರದಲ್ಲಿ ಆರು ದಿನವೂ ಬಾರಪ್ಪ, ಆದರೆ ಗುರುವಾರ ಮಾತ್ರ ಬರಬೇಡಪ್ಪ ಎಂದು ಬೇಡುವ ಪರಿಸ್ಥಿತಿ ಹುಳಿಯಾರಿನ ಸಂತೆ ರೈತರಿಗೆ ಬಂದೊದಗಿದೆ. ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗುರುವಾರದ...
ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ
ಹೂವಿನಹಡಗಲಿ : ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರ ಒಕ್ಕೂಟದಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಸಿ.ಎಂ.ಕುಮಾರಸ್ವಾಮಿಯವರು ಈ ಹಿಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ...













