Tag: Praja pragathi
ನಾಗರಹೊಳೆಯಲ್ಲಿ ಹುಲಿ ಸಾವು : ವಿಷ ಹಾಕಿ ಕೊಂದಿರುವ ಶಂಕೆ!!
ಮೈಸೂರು: ಮೈಸೂರಿನಲ್ಲಿ ಮತ್ತೊಂದು ಹುಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದು, ವಿಷ ಹಾಕಿ ಹುಲಿಯೊಂದನ್ನು ಕೊಂದಿರಬಹುದು ಎಂದು ಬಲವಾದ ಶಂಕೆ ಹಾಗೂ ಆರೋಪಗಳು ಕೇಳಿಬಂದಿವೆ. ಎಚ್.ಡಿ.ಕೋಟೆ ತಾಲೂಕಿನ ಟೈಗರ್ ಬ್ಲಾಕ್‌ನಲ್ಲಿ...
ಜಿಂದಾಲ್ ಗೆ ಭೂಮಿ ಪರಭಾರೆ : ಜಯಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ
ಬೆಂಗಳೂರು ಜಿಂದಾಲ್ ಕಂಪನಿಗೆ ಯಾವುದೇ ಕಾರಣಕ್ಕೂ ಭೂಮಿ ಹಸ್ತಾಂತರ ಮಾಡದೇ ಕಂಠೀರವ ಕ್ರೀಡಾಂಗಣದ ಉಸ್ತುವಾರಿ ಜವಾಬ್ದಾರಿಯ ಪರವಾನಗಿಯನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ಜಯ ಕರ್ನಾಟಕ ಕಾರ್ಯಕರ್ತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ...
ರಾಜ್ಯದ ವಿವಿದೆಡೆ ಮಳೆ : 3 ಮಂದಿ ಸಾವು
ಬೆಂಗಳೂರು ಬೀದರ್, ಧಾರವಾಡ, ಗದಗ, ಬೆಳಗಾವಿ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂಗಾರು ಆರ್ಭಟ ಜೋರಾಗಿ ಭಾರೀ ಮಳೆಯಾಗಿದ್ದು, ತಾಯಿ ಮಗ ಸೇರಿ ಒಟ್ಟು ಮೂವರು ಬಲಿಯಾಗಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣ...
ಪತ್ನಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಪತಿ ಬಂಧನ..!!
ಬೆಂಗಳೂರು ಮಧ್ಯಪಾನ ಮಾಡಿ ಬಂದು ಜಗಳ ತೆಗೆದ ಪತಿಯೊಬ್ಬ ಪತ್ನಿಯ ಕುತ್ತಿಗೆಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿರುವ ದುರ್ಘಟನೆ ಭಾನುವಾರ ಮಧ್ಯರಾತ್ರಿ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪತಿಯ ಚಾಕು ಇರಿತದಿಂದ ಬೆಳ್ಳಂದೂರಿನ...
ರೌಡಿ ರಾಹುಲ್ ಬಂಧನ..!!
ಬೆಂಗಳೂರು ಸ್ಥಳೀಯರಲ್ಲಿ ಭೀತಿ ಹುಟ್ಟಿಸಿ ಕುಖ್ಯಾತಿ ಪಡೆಯಲು ಗ್ಯಾಂಗ್ ಕಟ್ಟಿಕೊಂಡು ಅಪರಾಧ ಕೃತ್ಯಗಳನ್ನು ನಡೆಸುತ್ತಿದ್ದ ಹಳೆ ಆರೋಪಿ ರಾಹುಲ್ ಅಲಿಯಾಸ್ ಗೋವಿಂದನ ಕಾಲಿಗೆ ಸೋಮವಾರ ಬೆಳಿಗ್ಗೆ ಬ್ಯಾಟರಾಯನಪುರ ಪೊಲೀಸರು ಗುಂಡು ಹೊಡೆದು...
ಸರ್ಕಾರಗಳು ರೈತರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು : ಶಶಿಧರ ಹೊನ್ನಣ್ಣವರ
ಶಿಗ್ಗಾವಿ : ಸತತ ಬರಗಾಲದಿಂದ ತತ್ತರಿಸಿದ ರೈತ ಸಮುದಾಯ ಬಹಳ ಚಿಂತಾಕ್ರಾಂತವಾಗಿದ್ದು, ರೈತ ತನ್ನ ಚೈತನ್ಯವನ್ನೇ ಕಳೆದುಕೊಂಡಿದ್ದಾನೆ. ಮುಂಗಾರು ಪ್ರವೇಶ ಮಾಡದಿರುವುದರಿಂದ ರೈತ ವರ್ಗಕ್ಕೆ ಬರ ಸಿಡಲು ಬಡಿದಂತಾಗಿದೆ...
ವಿಧಾನಸೌಧದಲ್ಲೇ ವ್ಯಕ್ತಿಯಿಂದ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನ !!
ಬೆಂಗಳೂರು: ವಿಧಾನಸೌಧದಲ್ಲೇ ಕತ್ತು ಕುಯ್ದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ವಿಧಾನಸೌಧದ 3ನೇ ಮಹಡಿಯ 332ರ ಕೊಠಡಿ ಸಂಖ್ಯೆಯ ಶೌಚಾಲಯದಲ್ಲಿ ವ್ಯಕ್ತಿ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ...
ಮಿತ್ರ ಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ ಮಾಯಾವತಿ..!!
ಲಕ್ನೊ: ಕಳೆದ ಚುನಾವಣೆಗಳಲ್ಲಿ ಸಮಾಜವಾದಿ ಪಕ್ಷದ ಜೊತೆ ಮೈತ್ರಿ ಮುರಿದುಕೊಂಡಿದ್ದ ಬಿ ಎಸ್ ಪಿ ಅಧ್ಯಕ್ಷೆ ಮಾಯಾವತಿಯವರು ಇದೀಗ ತಮ್ಮ ಮಿತ್ರ ಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸುವ ಮೂಲಕ ತಮ್ಮ ಅಸಮಾಧಾನ...
ಇರಾನ್ ವಿರುದ್ಧ ಸೈಬರ್ ದಾಳಿ ಆರಂಭಿಸಿದ ಅಮೆರಿಕ
ವಾಷಿಂಗ್ಟನ್ ಅಮೆರಿಕದ ಕಣ್ಗಾವಲು ಡ್ರೋನ್ ಅನ್ನು ಇರಾನ್ ಹೊಡೆದುರುಳಿಸಿರುವುದಕ್ಕೆ ಪ್ರತೀಕಾರವಾಗಿ ಅಮೆರಿಕ ಇರಾನ್‌ನ ಕ್ಷಿಪಣಿ ನಿಯಂತ್ರಣ ವ್ಯವಸ್ಥೆಗಳ ವಿರುದ್ಧ ಸೈಬರ್ ದಾಳಿ ನಡೆಸಿದೆ ಎಂದು ಮಾಧ್ಯಮವೊಂದು ಶನಿವಾರ ವರದಿ ಮಾಡಿದೆ. ...
ದಬಂಗ್ 3′ ಚಿತ್ರಕ್ಕಾಗಿ ಕಠಿಣ ಪರಿಶ್ರಮ ಪಡುತ್ತಿದ್ದಾರೆ ಸಲ್ಮಾನ್
ಮುಂಬೈ ಬಾಲಿವುಡ್ ದಬಂಗ್ ಸ್ಟಾರ್ ಸಲ್ಮಾನ್ ಖಾನ್ ತಮ್ಮ ಮುಂಬರುವ 'ದಬಂಗ್ 3' ಚಿತ್ರಕ್ಕಾಗಿ ಕಠಿಣ ಪರಿಶ್ರಮ ಪಡುತ್ತಿದ್ದಾರೆ.'ಭಾರತ' ಚಿತ್ರದಲ್ಲಿ ಸಲ್ಮಾನ್ ಖಾನ್ ಅವರನ್ನು ಬೇರೆ ಬೇರೆ ವಯಸ್ಸಿನ ಪಾತ್ರಗಳಲ್ಲಿ ತೋರಿಸಲಾಗಿದೆ....













