Tag: Praja pragathi
ಬೆಂಗಳೂರಿಗೆ ಲಿಂಗನಮಕ್ಕಿ ನೀರು : ಡಿಪಿಆರ್ ತಯಾರಿಗೆ ಸೂಚನೆ!!!
ಬೆಂಗಳೂರು: ನಗರಕ್ಕೆ ಲಿಂಗನಮಕ್ಕಿ ಜಲಾಶಯಯಿಂದ ನೀರು ತರುವ ಬೃಹತ್ ಯೋಜನೆಗೆ ಡಿಪಿಆರ್ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದರು. ಬೆಂಗಳೂರು ನಗರದ ನೀರಿನ ಸಮಸ್ಯೆಯನ್ನು...
ಚರಂಡಿಗೆ ಜಾರಿದ ಸರ್ಕಾರಿ ಬಸ್..!
ಮಂಗಳೂರು: ಮಂಗಳೂರು ಸಮೀಪದ ಮಾಣಿ ಅಳಿರ ಸಮೀಪದಲ್ಲಿ ಸುಬ್ರಹ್ಮಣ್ಯದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸರ್ಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಜಾರಿದ ಘಟನೆ ವರದಿ ಯಾಗದೆ. ಮಂಗಳೂರು...
ಮುಂದಿನ ಚುನಾವಣೆಗೆ ಪ್ರಚಾರ ಆರಂಭಿಸಿದ ಟ್ರಂಪ್..!!!
ಮಾಸ್ಕೋ 2020ರ ಚುನಾವಣೆಯಲ್ಲಿ ಮರು ಆಯ್ಕೆ ಬಯಸಿರುವ ಅಮೆರಿಕದ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಚುನಾವಣಾ ಪ್ರಚಾರವನ್ನು ಫ್ಲೊರಿಡಾದ ಓರ್ಲಾಂಡೋದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಾಥಾದಲ್ಲಿ ಅಧಿಕೃತವಾಗಿ ಆರಂಭಿಸಿದರು.2ನೇ ಬಾರಿಗೆ...
ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು : ಮಾಜಿ IPS ಅಧಿಕಾರಿಗೆ ಜೀವಾವಧಿ ಶಿಕ್ಷೆ!!!
ಜಮ್ನಾಗರ್: ಕಸ್ಟಡಿಯಲ್ಲಿ ಖೈದಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಸಂಜೀವ್ ಭಟ್ ರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜಾಮ್ನಗರ್ ಸೆಶನ್ ಕೋರ್ಟ್ ತೀರ್ಪು ನೀಡಿದೆ. ...
ಕಾರಾಗೃಹಗಳ ಸೌಲಭ್ಯಗಳ ಮಾಹಿತಿ ನೀಡಿ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು ರಾಜ್ಯದ ಕಾರಾಗೃಹಗಳಿಗೆ ಒದಗಿಸಲಾಗಿರುವ ಮೂಲಭೂತ ಸೌಕರ್ಯಗಳು, ಮಹಿಳಾ ಕೈದಿಗಳು ಹಾಗೂ ಮಕ್ಕಳಿಗೆ ಪೂರೈಸುತ್ತಿರುವ ಚಿಕಿತ್ಸಾ ಸೌಲಭ್ಯಗಳ ಕುರಿತು ಮಾಹಿತಿ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ...
ಮೂರು ಜಿಲ್ಲೆಗಳಲ್ಲಿ ಏಕರೂಪದ ನಿಖಾಹ್ ರಿಜಿಸ್ಟ್ರಿ ಜಾರಿಗೆ ತೀರ್ಮಾನ : ಕಣಚೂರು ಮೋನು ಹಾಜಿ
ಮಂಗಳೂರು ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಏಕರೂಪದ ನಿಖಾಹ್ ರಿಜಿಸ್ಟ್ರಿ ಯನ್ನು ಜಾರಿಗೆ ತರಲು ನಿರ್ಧರಿ ಸಲಾಗಿದೆ, ಇಲ್ಲಿನ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಕಚೇರಿಯಲ್ಲಿ ದಕ್ಷಿಣ...
ಬೈಕ್ ಗೆ ಲಾರಿ ಡಿಕ್ಕಿ: ದಂಪತಿ ಸ್ಥಳದಲ್ಲೇ ಸಾವು!!
ಶಿವಮೊಗ್ಗ : ಭೀಕರ ರಸ್ತೆ ಅಪಘಾತ ಸಂಭವಿಸಿ, ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಶಿವಮೊಗ್ಗದ ಕಂಚೇನಹಳ್ಳಿಯಲ್ಲಿ ನಡೆದಿದೆ. ವಾಲ್ಯಾನಾಯ್ಕ್(48) ಹಾಗೂ ಸುಮಿಬಾಯಿ(44) ಮೃತ...
ಕಾಲುವೆಗೆ ಉರುಳಿದ ವ್ಯಾನ್ : 7 ಮಕ್ಕಳು ಜಲಸಮಾಧಿ!!!
ಲಕ್ನೋ: ವ್ಯಾನ್ ವೊಂದು ಆಯತಪ್ಪಿ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಏಳು ಮಂದಿ ಮಕ್ಕಳು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಗರದಲ್ಲಿ ಪಟ್ವಾ ಖೇಡಾ ಗ್ರಾಮದ ಬಳಿ ನಡೆದಿದೆ. ...
ಮಧುಗಿರಿ : ಭೀಕರ ಅಪಘಾತದಲ್ಲಿ ಮದುಮಗನ ಚಿಕ್ಕಪ್ಪ-ಮಾವ ದುರ್ಮರಣ!!!
ಮಧುಗಿರಿ : ಖಾಸಗಿ ಬಸ್ ಡಿಕ್ಕಿ ಹೊಡೆದು ಮದುವೆ ತಯಾರಿಯಲ್ಲಿದ್ದ ಮಧುಮಗನ ಚಿಕ್ಕಪ್ಪ ಹಾಗೂ ಸೋದರ ಮಾವ ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ತಾಲ್ಲೂಕಿನ ಕಸಬಾ ವ್ಯಾಪ್ತಿಯ ಕವಾಡಿಗರಪಾಳ್ಯದಲ್ಲಿ ಬುಧವಾರ...
ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವೆ ಎಂದ ವಿಶ್ವನಾಥ್!!?
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಅಂಗೀಕರಿಸದಿದ್ದರೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,...













