Tag: Praja pragathi
ಸುಳ್ಳು ಆರೋಪಗಳನ್ನು ಮಾಡಿದರೆ ಪ್ರತಿಭಟನೆ ಎಚ್ಚರಿಕೆ
ತುಮಕೂರು ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಅವರ ಮೇಲೆ ಮಾಜಿ ಶಾಸಕರು ಇಲ್ಲ ಸಲ್ಲದ ಆರೋಪಗಳು ಮಾಡುತ್ತಾ, ದಾಖಲೆ ರಹಿತಿವಾಗಿ ಆಪಾದನೆಗಳನ್ನು ಮಾಡುತ್ತಿದ್ದು ಇದನ್ನು ನಿಲ್ಲಿಸದಿದ್ದರೆ ಉಗ್ರ ಪ್ರತಿಭಟನೆ...
ದಲಿತರ ಸಮಸ್ಯೆಗಳನ್ನು ತಮ್ಮ ಹಂತದಲ್ಲಿಯೇ ಬಗೆಹರಿಸಿ:ಶಿವಕುಮಾರ್
ತುಮಕೂರು ದಲಿತರ ಸಮಸ್ಯೆಗಳನ್ನು ಅಧಿಕಾರಿಗಳು ಕಾನೂನು ಚೌಕಟ್ಟಿನಲ್ಲಿ ನಿಯಮಾವಳಿಗಳನ್ವಯ ತಮ್ಮ ಹಂತದಲ್ಲಿಯೇ ಬಗೆಹರಿಸಿದಲ್ಲಿ ಸಮಸ್ಯೆಗಳು ಉದ್ಭವವಾಗುವುದಿಲ್ಲ ಎಂದು ಉಪವಿಭಾಗಾಧಿಕಾರಿ ಶಿವಕುಮಾರ್ ಸಲಹೆ ನೀಡಿದರು. ತುಮಕೂರು ಉಪವಿಭಾಗಕ್ಕೆ ಸಂಬಂಧಿಸಿದಂತೆ ಜಿಲ್ಲಾ ಬಾಲಭವನದಲ್ಲಿಂದು...
ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ ಶಿರಾದಲ್ಲಿ ಎ.ಬಿ.ವಿ.ಪಿ. ಪ್ರತಿಭಟನೆ
ಶಿರಾ: 2018-19ರ ಬಜೆಟ್‍ನಲ್ಲಿ ರಾಜ್ಯ ಎಸ್.ಸಿ/ಎಸ್.ಟಿ. ಸೇರಿದಂತೆ ಎಲ್ಲಾ ವರ್ಗದ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಒದಗಿಸುವಂತೆ ಭರವಸೆ ನೀಡಿದ್ದರೂ ಈವರೆವಿಗೂ ಉಚಿತ ಬಸ್ ನೀಡಿಲ್ಲ. ಈ ಕೂಡಲೇ...
ಜೂ.26: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ
ತುರುವೇಕೆರೆ ಜೂ. 26ರ ಬುಧವಾರದಂದು ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ...
ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ವಿದ್ಯಾರ್ಥಿಗಳಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಲು ಸೂಚನೆ
ಚಿತ್ರದುರ್ಗ, ಇದೇ ಜೂ. 21 ರಿಂದ 28 ರವರೆಗೆ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ಜಿಲ್ಲೆಯ 13 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, 3381 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ...
ಆಧಾರ್ ಕಾರ್ಡ್‍ಗಾಗಿ ತಪ್ಪದ ಪರದಾಟ
ಚಿತ್ರದುರ್ಗ: ಸರ್ಕಾರದ ಯಾವುದೆ ಯೋಜನೆಗಳನ್ನು ಪಡೆದುಕೊಳ್ಳಲು ಆಧಾರ್ ಕಾರ್ಡ್ ಕಡ್ಡಾಯವಾಗಿರುವುದರಿಂದ ಆಧಾರ್ ಕಾರ್ಡ್‍ನಲ್ಲಿರುವ ತಪ್ಪುಗಳನ್ನು ಅರ್ಜಿ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬೇಕಾಗಿರುವುದರಿಂದ ಅರ್ಜಿ ಪಡೆಯುವುದಕ್ಕಾಗಿಯೇ ಸೂರ್ಯ ಉದಯಿಸುವ ಮುನ್ನ ಬೆಳ್ಳಂಬೆಳ್ಳಿಗೆ ತಾಲೂಕು...
ಒಳಚರಂಡಿ ಕಾಮಗಾರಿ ವಿಳಂಬ: ಅಧಿಕಾರಿಗಳ ವಿರುದ್ದ ಶಾಸಕ ತಿಪ್ಪಾರೆಡ್ಡಿ ಆಕ್ರೋಶ
ಚಿತ್ರದುರ್ಗ ಕರ್ನಾಟಕ ನಗರ ನೀರು ಮತ್ತು ಒಳಚರಂಡಿ ಮಂಡಳಿಯಿಂದ ನಗರದಲ್ಲಿ ಅನುಷ್ಠಾನ ಆಗುತ್ತಿರುವ ಒಳಚರಂಡಿ ಸಂಪರ್ಕ ಕಾಮಗಾರಿ ಹಾಗೂ ಅಮೃತ್ ಯೋಜನೆ ಕುಡಿವ ನೀರು ಸಂಪರ್ಕ ಕಲ್ಪಿಸುವ ಕಾಮಗಾರಿಗಳ ವಿಳಂಬಕ್ಕೆ ಶಾಸಕ...
ಯುವ ಮನಸ್ಸಿನಲ್ಲಿ ಸಕಾರಾತ್ಮಕ ಚಿಂತನೆಗಳು ಮೂಡಲಿ
ಚಿತ್ರದುರ್ಗ : ಹದಿಹರೆಯದ ಯುವಜನರ ಬೆಳೆಯುವ ಮನಸ್ಸಿನಲ್ಲಿ ಸಕಾರಾತ್ಮಕ ಚಿಂತನೆಗಳು ಮೂಡಿದಲ್ಲಿ ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ ಹೇಳಿದರು.
ಜಿಲ್ಲಾ...
ಕೂಲಿ ಕೆಲಸಕ್ಕೆ ಆಗ್ರಹಿಸಿ ಪಂಚಾಯ್ತಿಗೆ ಮುತ್ತಿಗೆ
ಹೂವಿನಹಡಗಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೂಲಿ ಕೆಲಸ ನೀಡುವಂತೆ ಆಗ್ರಹಿಸಿ ಮಹಿಳಾ ಕೂಲಿ ಕಾರ್ಮಿಕರು ಬುಧವಾರ ಹಿರೇಮಲ್ಲನಕೆರೆ ಗ್ರಾಮ ಪಂಚಾಯ್ತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಪಂಚಾಯ್ತಿಯವರು ತಾಂತ್ರಿಕ...
ಸಿಸಿ ರಸ್ತೆಗೆ ಚಾಲನೆ ನೀಡಿದ ಶಾಸಕರು
ಹಾನಗಲ್ಲ : ತಾಲೂಕಿನಾದ್ಯಂತ 190 ಶಾಲಾ ಕೊಠಡಿಗಳನ್ನು ದುರಸ್ಥಿ ಹೆಸರಿನಲ್ಲಿ ಕೆಡವಿ ಹಾಕಿದ್ದು, ಕೊಠಡಿಗಳ ಮರು ನಿರ್ಮಾಣಕ್ಕೆ ರಾಜ್ಯ ಸರಕಾರ ಅನುದಾನ ಬಿಡುಗಡೆಗೊಳಿಸುತ್ತಿಲ್ಲ. ಹೀಗಾಗಿ ಶೈಕ್ಷಣಿಕ ಅಭಿವೃದ್ಧಿಗೆ 43 ಕೋಟಿ...













